2.5 ಕೋಟಿ ರು.ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ಕೃಷ್ಣಬೈರೇಗೌಡ ಚಾಲನೆ :
2.5 ಕೋಟಿ ರು.ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ಕೃಷ್ಣಬೈರೇಗೌಡ ಚಾಲನೆ : ಬ್ಯಾಟರಾಯನಪುರ : ಕ್ಷೇತ್ರದ ಮಾರೇನಹಳ್ಳಿ ಗ್ರಾಮದಲ್ಲಿ 2.5 ಕೋಟಿ ರು.ಅಂದಾಜು ವೆಚ್ಚದಲ್ಲಿ ಬಾಗಲೂರು-ಮಾರೇನಹಳ್ಳಿ ಮುಖ್ಯರಸ್ತೆ ಅಭಿವೃದ್ಧಿಗೆ ಸಚಿವ ಕೃಷ್ಣಬೈರೇಗೌಡ ಶನಿವಾರ ಚಾಲನೆ ನೀಡಿದರು. ಇದೇ ವೇಳೆ ಮಾರೇನಹಳ್ಳಿ…
