ಹಿರಿಯ ಬಿಜೆಪಿ ಮುಖಂಡ ಸಿ.ಚಂದ್ರಶೇಖರ್ ನಿಧನ :
ಹಿರಿಯ ಬಿಜೆಪಿ ಮುಖಂಡ ಸಿ.ಚಂದ್ರಶೇಖರ್ ನಿಧನ : ಯಲಹಂಕ : ಯಲಹಂಕ ಕ್ಷೇತ್ರದ ಸಿಂಗನಾಯಕನಹಳ್ಳಿ ಗ್ರಾ.ಪಂ.ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರು, ಹಿರಿಯ ಬಿಜೆಪಿ ಮುಖಂಡರಾದ ಸಿ.ಚಂದ್ರಶೇಖರ್(59) ಬುಧವಾರ ಬೆಳಿಗ್ಗೆ ನಿಧನರಾಗಿದ್ದು, ತಂದೆ, ಪತ್ನಿ, ಇಬ್ಬರು ಮಕ್ಕಳು ಮತ್ತು ತಮ್ಮನನ್ನು ಅಗಲಿದ್ದಾರೆ. ಕಳೆದ…
