ವಿಶೇಷ ಮಕ್ಕಳ ವಸತಿಯುತ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ.
ವಿಶೇಷ ಮಕ್ಕಳ ವಸತಿಯುತ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ. ಬೀದರ: ನಗರದ ಮೈಲೂರ್ ಕ್ರಾಸ್ ಹತ್ತಿರ ಇರುವ ವಿಶೇಷ ಮಕ್ಕಳ ವಸತಿಯುತ ಶಾಲೆಯಲ್ಲಿ ೭೬ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಮೊದಲಿಗೆ ಅತಿಥಿಯವರೊಂದಿಗೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು. ನಂತರ ಅತಿಥಿಯವರನ್ನು ಸ್ವಾಗತಿಸುತ್ತಾ, ಮೊದಲಿಗೆ ಕಾರ್ಯಕ್ರಮದ ಅಧ್ಯಕ್ಷ…
