ಅರಕೆರೆ ಗ್ರಾ.ಪಂ.ಉಪಾಧ್ಯಕ್ಷರಾಗಿ ಎಸ್.ಮಂಜುನಾಥ್ ಅವಿರೋಧ ಆಯ್ಕೆ :
ಅರಕೆರೆ ಗ್ರಾ.ಪಂ.ಉಪಾಧ್ಯಕ್ಷರಾಗಿ ಎಸ್.ಮಂಜುನಾಥ್ ಅವಿರೋಧ ಆಯ್ಕೆ : ಯಲಹಂಕ : ಕ್ಷೇತ್ರದ ಅರಕೆರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಸುರಧೇನುಪುರ ಗ್ರಾಮದ ಎಸ್.ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾ.ಪಂ.ಉಪಾಧ್ಯಕ್ಷರಾಗಿದ್ದ ಕೆ.ಎಂ.ಅರಸೇಗೌಡ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕಾಗಿ ನಡೆದ ಚುನಾವಣೆ ಯಲ್ಲಿ ಎಸ್.ಮಂಜುನಾಥ್ ಸರ್ವಸದಸ್ಯರ ಬೆಂಬಲದೊಂದಿಗೆ…
