ಕಡತನಮಲೆ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾಗಿ ಸತೀಶ್ ಕಡತನಮಲೆ ಆಯ್ಕೆ :
ಕಡತನಮಲೆ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾಗಿ ಸತೀಶ್ ಕಡತನಮಲೆ ಆಯ್ಕೆ : ಯಲಹಂಕ : ಯಲಹಂಕ ಕ್ಷೇತ್ರದ ಅರಕೆರೆ ಗ್ರಾ.ಪಂ.ವ್ಯಾಪ್ತಿಯ ‘ಕಡತನಮಲೆ ಹಾಲು ಉತ್ಪಾದಕರ ಸಹಕಾರ ಸಂಘ’ದ ನಿರ್ದೇಶಕರಾಗಿ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ ಆಯ್ಕೆಯಾಗಿದ್ದಾರೆ.…
