ಸಿಂಧಿ ಪದವಿ ಪೂರ್ವ ಕಾಲೇಜಿನಲ್ಲಿ ಸಿಂಟ್ರಾನಿಕಾ ಅಂತರ್ ಶಾಲಾ ಸಾಂಸ್ಕೃತಿಕ ಉತ್ಸವ
ಸಿಂಧಿ ಪದವಿ ಪೂರ್ವ ಕಾಲೇಜಿನಲ್ಲಿ ಸಿಂಟ್ರಾನಿಕಾ ಅಂತರ್ ಶಾಲಾ ಸಾಂಸ್ಕೃತಿಕ ಉತ್ಸವ ಯಲಹಂಕ. ದಿನಾಂಕ. 22. 11. 2024 ನಗರದ ಚೊಕ್ಕನಹಳ್ಳಿ, ಥಣಿಸಂದ್ರ ಮುಖ್ಯ ರಸ್ತೆಯಲ್ಲಿರುವ ಸಿಂಧಿ ಪದವಿಪೂರ್ವ ಕಾಲೇಜಿನಲ್ಲಿ ನವೆಂಬರ್ 22, 23ರಂದು ಎರಡು ದಿನಗಳ ಅವಧಿಯಲ್ಲಿ ನಡೆದ ಸಿಂಟ್ರಾನಿಕ…
