ಉತ್ತಮ ಆರೋಗ್ಯದ ಕಡೆಗೆ ಹೆಚ್ಚು ಗಮನ ವಹಿಸಿ :ನಾಗರೀಕರಿಗೆ ಮೀನಾಕ್ಷಿ ಕೃಷ್ಣಬೈರೇಗೌಡ ಕಿವಿಮಾತು
ಬ್ಯಾಟರಾಯನಪುರ : ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸದೃಢವಾಗಿ ಇಟ್ಟುಕೊಳ್ಳುವ ಕಡೆಗೆ ಜನತೆ ಹೆಚ್ಚು ಗಮನ ವಹಿಸುವ ಮೂಲಕ ಉತ್ತಮ ಬದುಕು ರೂಪಿಸಿಕೊಳ್ಳಿ ಎಂದು ಸಮಾಜ ಸೇವಕರು, ಕಂದಾಯ ಸಚಿವ ಕೃಷ್ಣಬೈರೇಗೌಡ ರವರ ಧರ್ಮಪತ್ನಿ ಮೀನಾಕ್ಷಿ ಕೃಷ್ಣಬೈರೇಗೌಡ ನಾಗರೀಕರಿಗೆ ಕಿವಿಮಾತು ಹೇಳಿದರು.…
