Category: Blog

Your blog category

ನೂತನ ಅಧ್ಯಕ್ಷರಿಗೆ ಶಾಸಕ ವಿಶ್ವನಾಥ್ ರಿಂದ ಸನ್ಮಾನ :

ನೂತನ ಅಧ್ಯಕ್ಷರಿಗೆ ಶಾಸಕ ವಿಶ್ವನಾಥ್ ರಿಂದ ಸನ್ಮಾನ : ಯಲಹಂಕ : ದೊಡ್ಡಬ್ಯಾಲಕೆರೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಆರ್‌.ವಿಜಯಕುಮಾರ್‌ ರವರನ್ನು ಶಾಸಕ ಎಸ್ ಆರ್ ವಿಶ್ವನಾಥ್ ತಮ್ಮ ಗೃಹ ಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ…

2 ಕೋಟಿ ರು.ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ :

ಯಲಹಂಕ : ಕ್ಷೇತ್ರದ ಸಿಂಗನಾಯಕನಹಳ್ಳಿ ಗ್ರಾಮದ ಸನಾತನನಗರ ಮತ್ತು ಅರುಣೋದಯ ಬಡಾವಣೆಯಲ್ಲಿ 2 ಕೋಟಿ ರು.ಅಂದಾಜು ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಎಸ್ ಆರ್ ವಿಶ್ವನಾಥ್ ಶುಕ್ರವಾರ ಚಾಲನೆ ನೀಡಿದರು. ನಂತರ ಅವರು ಮಾತನಾಡಿ ರಾಜ್ಯ ಸರ್ಕಾರದಿಂದ ಬಿಡಿಗಾಸು ಅನುದಾನ…

ದೊಡ್ಡಬ್ಯಾಲಕೆರೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಆರ್‌.ವಿಜಯಕುಮಾರ್‌ ಆಯ್ಕೆ :

ಯಲಹಂಕ : ದೊಡ್ಡಬ್ಯಾಲಕೆರೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಆರ್‌.ವಿಜಯಕುಮಾರ್‌ ಮತ್ತು ಉಪಾಧ್ಯಕ್ಷರಾಗಿ ಎಂ.ಕೆ.ಮಹೇಶ್‌ ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ. ನೂತನ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕಾಗಿ ಗುರುವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕಾಗಿ ವಿಜಯಕುಮಾರ್‌ ಹಾಗೂ ಉಪಾಧ್ಯಕ್ಷ ಸ್ಥಾನಕ್ಕಾಗಿ…

ದೇವಾಲಯ ತೆರವಿಗೆ ಬಂದ ಅಧಿಕಾರಿಗಳನ್ನು ತಡೆದ ಅಪಾರ್ಟ್ಮೆಂಟ್ ನಿವಾಸಿಗಳು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು :

ಯಲಹಂಕ : ಕ್ಷೇತ್ರದ ಮಾರಸಂದ್ರ ಸಮೀಪವಿರುವ ಪ್ರಾವಿಡೆಂಟ್ ವೆಲ್ ವರ್ತ್ ಸಿಟಿ ಅಪಾರ್ಟ್ಮೆಂಟ್ ಆವರಣದಲ್ಲಿರುವ ಗಣೇಶ ಮಂದಿರವನ್ನು ತೆರವುಗೊಳಿಸುವಂತೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧಿಕಾರಿಗಳಿಗೆ ವ್ಯಕ್ತಿಯೊಬ್ಬ ದೂರು ನೀಡಿದ ಹಿನ್ನೆಲೆಯಲ್ಲಿ, ದೇವಾಲಯ ತೆರವುಗೊಳಿಸಲು ತೆರವು ಸಲಕರಣೆಗಳ ಸಹಿತ ಬಂದ ಅಧಿಕಾರಿಗಳನ್ನು ಅಪಾರ್ಟ್ಮೆಂಟ್…