ಅರಕೆರೆ ಗ್ರಾ.ಪಂ.ಉಪಾಧ್ಯಕ್ಷರ ಪದಗ್ರಹಣ :
ಯಲಹಂಕ : ಅರಕೆರೆ ಗ್ರಾ.ಪಂ.ಉಪಾಧ್ಯಕ್ಷರಾಗಿ ಇತ್ತೀಚೆಗೆ ನೂತನವಾಗಿ ಆಯ್ಕೆಯಾಗಿರುವ ಕಕ್ಕೇಹಳ್ಳಿ ಗ್ರಾಮದ ಕೆ.ಎಂ.ಅರಸೇ ಗೌಡ ಸೋಮವಾರ ತಮ್ಮ ಉಪಾಧ್ಯಕ್ಷ ಸ್ಥಾನದ ಪದಗ್ರಹಣ ಮಾಡಿದರು. ಇದೇ ವೇಳೆ ಯಲಹಂಕ ಶಾಸಕರಾದ ಎಸ್ ಆರ್ ವಿಶ್ವನಾಥ್, ಬಿಜೆಪಿ ಹಿರಿಯ ಮುಖಂಡರಾದ ದಿಬ್ಬೂರು ಜಯಣ್ಣ, ಎಸ್.ಎನ್.…
