ಮೇಡಹಳ್ಳಿ ಗ್ರಾಮದಲ್ಲಿ ಸರ್ಕಾರಿ ಶಾಲೆ ನಿರ್ಮಾಣಕ್ಕೆ ಚಾಲನೆ ನೀಡಿದ ಶಾಸಕ ಶರತ್ ಬಚ್ಚೇಗೌಡ
ಹೊಸಕೋಟೆ : ವಿಧಾನಸಭಾ ಕ್ಷೇತ್ರದ ಅನುಗೊಂಡನಹಳ್ಳಿ ಹೋಬಳಿಯ ಮೇಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನೂತನ ಶುದ್ದ ಕುಡಿಯುವ ನೀರಿನ ಘಟಕ ಉದ್ಘಾಟನೆ ಹಾಗೂ ಉಚಿತ ನೀರಿನ ಕ್ಯಾನ್ ವಿತರಣೆ, ಹಾಗೂ ಸರ್ಕಾರಿ ಶಾಲೆ ನಿರ್ಮಾಣಕ್ಕೆ ಶಾಸಕರಾದ ಶರತ್ ಬಚ್ಚೇಗೌಡರವರು ಗಣ್ಯರೊಂದಿಗೆ ಭೂಮಿ ಪೂಜೆ…
