ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಫ್ರೀಡಂ ಪಾರ್ಕ್ ನಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ
ದಿನಾಂಕ : 29.09.2024 ಶ್ರೀ ತಿರುಪತಿ ದೇವಸ್ಥಾನದ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಸೇರಿಸಿರುವುದು ಹಿಂದೂಗಳನ್ನು ಧರ್ಮಭ್ರಷ್ಟ ಮಾಡುವ ಷಡ್ಯಂತ್ರ ! ಹಿಂದೂ ಜನಜಾಗೃತಿ ಸಮಿತಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಫ್ರೀಡಂ ಪಾರ್ಕ್ ನಲ್ಲಿ ಹಿಂದೂ ರಾಷ್ಟ್ರ ಜಾಗೃತಿ…
