ಸ್ಮಾರ್ಟ್ ಟಿವಿಗಳು, ವಾಷಿಂಗ್ ಮೆಷಿನ್ ಮತ್ತು ಸ್ಪೀಕರ್‌ಗಳ ಮೇಲೆ ಅದ್ಭುತ ರಿಯಾಯಿತಿ ಘೋಷಿಸಿದ ಥಾಮ್ಸನ್
ಸಂಪೂರ್ಣ ಸ್ವಯಂಚಾಲಿತ ವಾಷಿಂಗ್ ಮೆಷಿನ್ ಮಾಡೆಲ್ ಬಿಡುಗಡೆ ಬೆಂಗಳೂರು, ಸೆಪ್ಟೆಂಬರ್ 25, 2024: ಫ್ರೆಂಚ್ ಮೂಲದ ಬ್ರ್ಯಾಂಡ್ ಥಾಮ್ಸನ್ ಸೆಪ್ಟೆಂಬರ್ 27ರಿಂದ ಪ್ರಾರಂಭವಾಗುತ್ತಿರುವ ಫ್ಲಿಪ್ ಕಾರ್ಟ್ ಬಿಗ್ ಬಿಲಿಯನ್ ಡೇ ಸೇಲ್ ನಲ್ಲಿ ತನ್ನ ಸ್ಮಾರ್ಟ್ ಟಿವಿಗಳು, ವಾಷಿಂಗ್ ಮೆಷಿನ್ ಗಳು…
