ಮೀನಾಕ್ಷಿ ಕೃಷ್ಣಬೈರೇಗೌಡ ರವರಿಂದ ಮಹಿಳಾ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ :
ಬ್ಯಾಟರಾಯನಪುರ : ಕ್ಷೇತ್ರದ ಜಾಲ ಹೋಬಳಿಯ ಮಾರೇನಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಚೊಕ್ಕನಹಳ್ಳಿ ಗ್ರಾಮದಲ್ಲಿ ಗ್ರಾ.ಪಂ.ಮಾಜಿ ಅಧ್ಯಕ್ಷರಾದ ಚೊಕ್ಕನಹಳ್ಳಿ ನಂಜೇಗೌಡ ರವರ ಸಹಕಾರದೊಂದಿಗೆ ಏರ್ಪಡಿಸಿದ್ದ ಮಹಿಳಾ ಕ್ರಿಕೆಟ್ ಪಂದ್ಯಾವಳಿಯನ್ನು ಸಮಾಜ ಸೇವಕರು, ಕಂದಾಯ ಸಚಿವ ಕೃಷ್ಣಬೈರೇಗೌಡ ರವರ ಧರ್ಮಪತ್ನಿ ಮೀನಾಕ್ಷಿ ಕೃಷ್ಣಬೈರೇಗೌಡ ರವರು ಬ್ಯಾಟಿಂಗ್…
