ಹಾಲು ಉತ್ಪಾದಕರಿಗೆ ಸಹಾಯಧನ ನೀಡುವಂತೆ ಒತ್ತಾಯ :
ರೈತ ಮುಖಂಡರಿಂದ ಜಿಲ್ಲಾಧಿಕಾರಿಗಳಿಗೆ ಮನವಿ : ಯಲಹಂಕ : ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಹಾಲಿಗೆ ನೀಡುತ್ತಿದ್ದ 5 ರು.ಗಳ ಸಹಾಯ ಧನವನ್ನು ಕಳೆದ 9 ತಿಂಗಳಿ ನಿಂದ ಸ್ಥಗಿತಗೊಳಿಸಿದ್ದು, ಕೂಡಲೇ ಸಹಾಯಧನ ಬಿಡುಗಡೆ ಮಾಡುವ ಮೂಲಕ ರೈತರ…
Your blog category
ರೈತ ಮುಖಂಡರಿಂದ ಜಿಲ್ಲಾಧಿಕಾರಿಗಳಿಗೆ ಮನವಿ : ಯಲಹಂಕ : ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಹಾಲಿಗೆ ನೀಡುತ್ತಿದ್ದ 5 ರು.ಗಳ ಸಹಾಯ ಧನವನ್ನು ಕಳೆದ 9 ತಿಂಗಳಿ ನಿಂದ ಸ್ಥಗಿತಗೊಳಿಸಿದ್ದು, ಕೂಡಲೇ ಸಹಾಯಧನ ಬಿಡುಗಡೆ ಮಾಡುವ ಮೂಲಕ ರೈತರ…
● 74 ಸ್ಪರ್ಧಾಳುಗಳು ಚಿನ್ನ, 67 ಬೆಳ್ಳಿ ಮತ್ತು 73 ಕಂಚಿನ ಪದಕಗಳ ವಿಜೇತರಾಗಿದ್ದಾರೆ● ಒಡಿಶಾ ಅತಿ ಹೆಚ್ಚು ವಿಜೇತರನ್ನು ಹೊಂದಿದೆ, ಕರ್ನಾಟಕ ಮತ್ತು ತಮಿಳುನಾಡು ನಂತರದ ಸ್ಥಾನದಲ್ಲಿವೆ ಬೆಂಗಳೂರು , 21 ಮೇ 2024: ಸಡಗರ ಮತ್ತು ಸಂಭಮಗಳೊಂದಿಗೆ ನಾಲ್ಕು…
ಬ್ಯಾಟರಾಯನಪುರ : ಬ್ಯಾಟರಾಯನಪುರ ಕ್ಷೇತ್ರದ ಕೋಡಗಲಹಟ್ಟಿ ಗ್ರಾಮದಲ್ಲಿ ಆಯೋಜಿಸಿದ್ದ ಶ್ರೀರಾಮಾಂಜ ನೇಯ, ಓಂ ಶಕ್ತಿ, ಮಾರ್ಗದಾಂಬ, ಅಣ್ಣಮ್ಮ, ಮುತ್ಯಾಲಮ್ಮ, ಸಪಲಮ್ಮ, ಚೌಡೇಶ್ವರಿದೇವಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು. ಜಾತ್ರೆಯ ಪ್ರಯುಕ್ತ ಸೋಮವಾರ ಮತ್ತು ಮಂಗಳವಾರ ದೀಪಾರತಿ, ವಿಶೇಷ ಪೂಜೆ, ಮೆರವಣಿಗೆ ಸೇರಿದಂತೆ…
ಬ್ಯಾಟರಾಯನಪುರ : ಬ್ಯಾಟರಾಯನಪುರ ಕ್ಷೇತ್ರದ ಕೋಗಿಲು ವಾರ್ಡ್ ನಲ್ಲಿಬುಧವಾರ ಸಂಜೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬೆಂಗಳೂರು ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅ.ದೇವೇಗೌಡ ಮತ ಯಾಚನೆ ನಡೆಸಿದರು. ನಂತರ ಮಾತನಾಡಿದ ಅವರು ‘ಕಳೆದ ಆರು ವರ್ಷಗಳಲ್ಲಿ ಬೆಂಗಳೂರು ಪದವೀಧರ ಕ್ಷೇತ್ರದ ವಿಧಾನ ಪರಿಷತ್…
ಬ್ಯಾಟರಾಯನಪುರ : ನಗರದ ಬ್ಯಾಟರಾಯನಪು ರದಲ್ಲಿ ನಿರ್ಮಿಸ ಲಾಗಿದ್ದ ಸೂರ್ಯ ಹೈಟ್ಸ್ ನೂತನ ಕಟ್ಟಡವನ್ನು ಸಿರಿಗೆರೆಯ ತರಳ ಬಾಳು ಬೃಹನ್ಮಠದ ಡಾ. ಶಿವಮೂರ್ತಿ ಶಿವಚಾರ್ಯ ಸ್ವಾಮೀಜಿಗಳು ಭಾನುವಾರ ಉದ್ಘಾಟಿಸಿದರು. ನಂತರ ಅವರು ಮಾತನಾಡಿ ಸೂರ್ಯ ಡೆವಲಪರ್ಸ್ ನ ವ್ಯವಸ್ಥಾಪಕ ನಿರ್ದೇಶಕ ವಿಶ್ವನಾಥ್…
ಯಲಹಂಕ : ಹಿಂದೂ ಸಂಸ್ಕೃತಿ, ಭಾರತೀಯ ಉಪನಿಷತ್ತುಗಳ ಪುನರುಜ್ಜೀವನಕ್ಕೆ ಆದಿ ಶಂಕರಾ ಚಾರ್ಯರ ಕೊಡುಗೆ ಸ್ಮರಣೀಯ ವಾದುದು ಎಂದು ವಿದ್ವಾನ್ ಶಶಿಧರ ಶಾಸ್ಯ್ರಿ ಅಭಿಪ್ರಾಯಪಟ್ಟರು. ಯಲಹಂಕ ತಾಲ್ಲೂಕು ಬ್ರಾಹ್ಮಣ ಸಂಘ ಮತ್ತು ಗಾಯತ್ರಿ ಮಂದಿರ ಇವರ ಸಹಯೋಗದೊಂದಿಗೆ ಯಲಹಂಕದ ಬಜಾರ್ ರಸ್ತೆಯ…