ಸನ್ಮಾನ್ಯ ಮುಖ್ಯಮಂತ್ರಿಗಳಿಂದ “ಕೃಷ್ಣದೇವರಾಯ ಪಾಲಿಕೆ ಬಜಾರ್” ಉದ್ಘಾಟನೆ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಸ್/ಮೆಟ್ರೋ ನಿಲ್ದಾಣದ ಬಳಿ ನಿರ್ಮಿಸಲಾಗಿರುವ ದಕ್ಷಿಣ ಭಾರತದ ಮೊಟ್ಟಮೊದಲ ಹವಾನಿಯಂತ್ರಿತ ನೆಲಮಾಳಿಗೆ “ಕೃಷ್ಣ ದೇವರಾಯ ಪಾಲಿಕೆ ಬಜಾರ್” ಅನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರು ಉದ್ಘಾಟಿಸಿದರು. ಈ ವೇಳೆ…
