ಮಹರ್ಷಿ ಶ್ರೀ ಭಗೀರಥ ಮೂರ್ತಿಯ ಅನಾವರಣ ಹಾಗೂ ಉಪ್ಪಾರ ಸಮಾಜದವರಿಂದ ಸತ್ಕಾರ
ಮೂಡಲಗಿ : ಆ. 5ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಸತ್ಯಭಾಮಾ ರುಕ್ಷ್ಮಿಣಿ ಬಾಳಪ್ಪ ಹಂದಿಗುಂದ ಕಲ್ಯಾಣ ಮಂಟಪದಲ್ಲಿ ಮಹರ್ಷಿ ಶ್ರೀ ಭಗೀರಥ ಮೂರ್ತಿಯ ಅನಾವರಣ ಹಾಗೂ ಉಪ್ಪಾರ ಸಮಾಜದವರಿಂದ ಸತ್ಕಾರ ಸಮಾರಂಭ ಆಯೋಜಿಸಲಾಗಿದೆ ಎಂದು ಉಪ್ಪಾರ ಸಮಾಜದ ತಾಲೂಕಾ ಅಧ್ಯಕ್ಷ…
