ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದ ಯಶಸ್ವಿ ಸಮಾರೋಪದ ನಿಮಿತ್ತ..
ಹಿಂದೂ ದೇವಸ್ಥಾನಗಳನ್ನು ಸರಕಾರದ ನಿಯಂತ್ರಣದಿಂದ ಮುಕ್ತಗೊಳಿಸಲು ರಾಷ್ಟ್ರವ್ಯಾಪಿ ಅಭಿಯಾನ ! ಕಳೆದ ಎರಡು ವರ್ಷಗಳಲ್ಲಿ ಈ ಅಧಿವೇಶನದ ಮೂಲಕ ‘ಮಂದಿರ ಸಂಸ್ಕೃತಿ ರಕ್ಷಾ ಅಭಿಯಾನ’ವನ್ನು ಕೈಗೊಳ್ಳಲಾಯಿತು. ಈ ಮೂಲಕ ೭೧೦ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದ್ದು, ೪೦೦ ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ…
