ರಾಜಾನುಕುಂಟೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಚನ್ನಮ್ಮ ಪಟಾಲಪ್ಪ ಆಯ್ಕೆ :
ಯಲಹಂಕ : ಯಲಹಂಕ ಕ್ಷೇತ್ರದ ರಾಜಾನುಕುಂಟೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಸಾದೇನಹಳ್ಳಿ ಗ್ರಾಮದ ಚನ್ನಮ್ಮ ಪಟಾಲಪ್ಪ ಆಯ್ಕೆಯಾಗಿದ್ದಾರೆ. ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷರ ಸ್ಥಾನಕ್ಕಾಗಿ ಬುಧವಾರ ನಡೆದ ಚುನಾವಣೆಯಲ್ಲಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಚನ್ನಮ್ಮ ಪಟಾಲಪ್ಪ ಮತ್ತು ಕಾಂಗ್ರೆಸ್ …
