Public power. ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಟೊಯೊಟಾ ರುಮಿಯಾನ್ ನೂತನ ಗ್ರೇಡ್ ಅನ್ನು ಪರಿಚಯಿಸಿದೆ
• ನೂತನ ಗ್ರೇಡ್ G-AT ಬೆಲೆಯು ಭಾರತದ ಎಕ್ಸ್ ಶೋರೂಂ ದರದಂತೆ ರೂ.13,00,000 ಗಳಾಗಿದೆ.• 1.5-ಲೀಟರ್ ಕೆ ಸೀರಿಸ್ ಪೆಟ್ರೋಲ್ ಎಂಜಿನ್ , 6-ಸ್ಪೀಡ್ ಆಟೋಮ್ಯಾಟಿಕ್ ಟ್ರಾನ್ಸ್ ಮಿಷನ್ ನೊಂದಿಗೆ ಜೋಡಿಸಲಾಗಿದೆ. ನಿಯೋ ಡ್ರೈವ್ (ಇಂಟಿಗ್ರೇಟೆಡ್ ಸ್ಟಾರ್ಟರ್ ಜನರೇಟರ್-ಐಎಸ್ ಜಿ) ತಂತ್ರಜ್ಞಾನವನ್ನು…
