ಸಚಿವ ಕೃಷ್ಣಬೈರೇಗೌಡ ಸಮ್ಮುಖದಲ್ಲಿ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ :
ಬ್ಯಾಟರಾಯನಪುರ : ಬ್ಯಾಟರಾಯನಪುರ ಕ್ಷೇತ್ರದ ಶಾಸಕರು, ಕಂದಾಯ ಸಚಿವರಾದ ಕೃಷ್ಣಬೈರೇಗೌಡ ರವರ ಸಮ್ಮುಖ ದಲ್ಲಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ದಾನೇಗೌಡ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ನಾಗರಾಜ್, ಜಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಕೆ. ಮಹೇಶ್ ಕುಮಾರ್ ನೇತೃತ್ವದಲ್ಲಿ ಬ್ಯಾಟರಾಯನಪುರ…
