ವಿಕಲ ಚೇತನರಿಂದ ಮತದಾನ ಜಾಗೃತಿ :
ಏಪ್ರಿಲ್ 26ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಮತದಾನದ ದಿನದಂದು ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡುವ ದಿಸೆಯಲ್ಲಿ ಶೇಕಡಾ 100% ರಷ್ಟು ಮತದಾನ ಮಾಡಬೇಕೆಂದು ನಾಗರಿಕರಲ್ಲಿ ಮನವಿ ಮಾಡಿದ ಅವರು ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಎಲ್ಲರಿಗೂ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು. ಇದೇ ಸಂದರ್ಭದಲ್ಲಿ…
