Category: Blog

Your blog category

ಸೆಂಟ್ ಫಾಲ್ ಇಂಗ್ಲಿಷ್ ಶಾಲೆಯಲ್ಲಿ ಅದ್ದೂರಿ ವಾರ್ಷಿಕೋತ್ಸವ

ಯಲಹಂಕ :- ಯಲಹಂಕ ತಾಲೂಕು ಇಟ್ಟಿಗೆ ಫ್ಯಾಕ್ಟರಿ ಬಳಿ ಇರುವಂತಹ ಸೆಂಟ್ ಫಾಲ್ ಇಂಗ್ಲಿಷ್ ಶಾಲೆಯಲ್ಲಿ ಅದ್ದೂರಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶಾಲೆಯ ಅಧ್ಯಕ್ಷರಾದಂತಹ ಮಹಾರಾಜ ರವರು ಮಾತನಾಡುತ್ತಾ ಈ ವರ್ಷ ನಮ್ಮ ಶಾಲೆಯಿಂದ ಪಾಸಾಗಿ ಹೋಗುತ್ತಿರುವ 10ನೇ…

ಬಸವೇಶ್ವರ ವಾಣಿಜ್ಯಕಲಾ ವಿಜ್ಞಾನ ಮಹಾವಿದ್ಯಾಲಯರಾಜಾಜಿನಗರ ಪ್ರಾಂಶುಪಾಲರಾದ ಡಾ. ಶೀಲಾ ದೇವಿ.ಎಸ್ .ಮಳೀಮಠ – ಅವರಿಗೆ ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ “ಶಿಕ್ಷಕರತ್ನ” ಪ್ರಶಸ್ತಿ – ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ನವರು ಸನ್ಮಾನಿಸಿದ ಸಂಭ್ರಮ 

ದಿನಾಂಕ 1-3 – 2024 ಶುಕ್ರವಾರ 6.00 ಗಂಟೆಗೆ ಎಂ ಜಿ ರಸ್ತೆಯಲ್ಲಿರುವ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಕಂಪನಿಯು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ, ಶಿಕ್ಷಣ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ನೀಡುವ ಪ್ರಶಸ್ತಿ ಬಸವೇಶ್ವರ ವಾಣಿಜ್ಯಕಲಾ ವಿಜ್ಞಾನ…

ಮೊಬೈಲ್ ಮೊಬೈಲ್ ಮಕ್ಕಳ ಕೈಯಲ್ಲಿ 

ಮೊಬೈಲ್ಮಕ್ಕಳಿಗೆ ಮೊಬೈಲ್ ಕೊಡಬಾರದೆಂದು ಎಷ್ಟೋ ಹೇಳುತ್ತಾರೆ ಆದರೂ ಈ ಒಂದು ಮಗು ಕತ್ತಲಲ್ಲಿ ಯಾರಿಗೂ ಕಾಣದಂತೆ ಎಷ್ಟೊಂದು ಶ್ರದ್ಧೆಯಿಂದ ಮೊಬೈಲ್ ವೀಕ್ಷಣೆ ಮಾಡುತ್ತಿದೆ ನೋಡಿ ಕುಟುಂಬದವರಿಗೆ ಗೊತ್ತಿರದ ಹಾಗೆ ಕತ್ತಲಲ್ಲಿ ಯಾರಿಗೂ ಕಾಣದಂತೆ ಮೊಬೈಲ್ ವೀಕ್ಷಣೆ ಮಾಡುತ್ತಿರುವುದು ಇಷ್ಟೊಂದು ಸರಿ

ಬೋಳೇಗಾವ್ ಸರ್ಕಾರಿ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ.

. ದಿನಾಂಕ.  02.   ,03.   2024.    ಬೀದರ್ ಜಿಲ್ಲೆ ಭಾಲ್ಕಿ ತಾಲೂಕು ಬೋಳೇಗಾವ್ ಗ್ರಾಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೋಳೇಗಾವ್ ಇವರ ಸಂಯುಕ್ತ ಆಶಯದಲ್ಲಿ ಶಾಲಾಮಟ್ಟದ ರಾಷ್ಟ್ರೀಯ ವಿಜ್ಞಾನ. 2024. 2025. ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ…