ಪಬ್ಲಿಕ್ ಪವರ್. ದೇವತೆಯ ತತ್ತ್ವಕ್ಕೆ ಸಂಬಂಧಿಸಿದ ರಂಗೋಲಿಯನ್ನು ಏಕೆ ಬಿಡಿಸಬೇಕು ? – ನವರಾತ್ರಿಯ ನಿಮಿತ್ತ ಸನಾತನ ಸಂಸ್ಥೆಯ ವಿಶೇಷ ಲೇಖನ !
ವಿಶಿಷ್ಟ ದೇವತೆಯ ಪೂಜೆಯನ್ನು ಮಾಡುವಾಗ ಆ ದೇವತೆಯ ತತ್ತ್ವಕ್ಕೆ ಸಂಬಂಧಿಸಿದ ರಂಗೋಲಿಯನ್ನು ಬಿಡಿಸಬೇಕು. ರಂಗೋಲಿಯು ದೇವತೆಯ ನಿರ್ಗುಣ ತತ್ತ್ವವನ್ನು ಗ್ರಹಿಸಿ ಜೀವದ ಕ್ಷಮತೆಗನುಸಾರ ಅದನ್ನು ವಾಯುಮಂಡಲದಲ್ಲಿ ಪ್ರಕ್ಷೇಪಿಸುತ್ತದೆ. ಆದುದರಿಂದ ದೇವತೆಯ ತತ್ತ್ವ ವಾಯುಮಂಡಲದಲ್ಲಿ ಮತ್ತು ಜೀವಗಳ ಕಡೆಗೆ ಹೆಚ್ಚು ಪ್ರಮಾಣದಲ್ಲಿ ಪ್ರಕ್ಷೇಪಿತವಾಗುತ್ತದೆ.…
