ಪಬ್ಲಿಕ್ ಪವರ್ ಪತ್ರಿಕೆ. R ಹನುಮಂತು. ರಾಜ್ಯ ಸರ್ಕಾರದ ರೈತ ವಿರೋಧಿ ಆದೇಶಕ್ಕೆ ಖಂಡನೆ :
ರೈತ ಮೋರ್ಚಾದಿಂದ ರಾಜ್ಯವ್ಯಾಪಿ ಪ್ರತಿಭಟನೆಯ ಎಚ್ಚರಿಕೆ : ಯಲಹಂಕ : ರೈತರು ಇನ್ನು ಮುಂದೆ ತಮ್ಮ ಪಂಪ್ ಸೆಟ್ ಗಳಿಗೆ ವಿದ್ಯುತ್ ಪಡೆಯ ಬೇಕಾದರೆ ಸ್ವಂತ ಖರ್ಚಿನಲ್ಲಿ ಟ್ರಾನ್ಸ್ ಫಾರ್ಮರ್, ಕಂಬ, ತಂತಿ ಸೇರಿದಂತೆ ವಿದ್ಯುತ್ ಗೆ ಸಂಬಂಧ ಪಟ್ಟ ಎಲ್ಲಾ…
