ಪಬ್ಲಿಕ್ ಪವರ್. ವಾಲ್ಮೀಕಿ ಎಂಬ ಮಹಾನ್ ಶಕ್ತಿ ! – ಮಹರ್ಷಿ ವಾಲ್ಮೀಕಿಯವರ ಜಯಂತಿಯ ನಿಮಿತ್ತ ಸನಾತನ ಸಂಸ್ಥೆಯ ವಿಶೇಷ ಲೇಖನ
ಒಬ್ಬ ವ್ಯಕ್ತಿ ನಮಗೆ ಮಹಾನ್ ಎಂದೆನಿಸಿದಾಗ ನಾವು ಕೇವಲ ಅವರ ಹಿಂಬಾಲಕರಾಗಿರುತ್ತೇವೆ. ಆ ಮಹಾನ್ ವ್ಯಕ್ತಿಯ ಕಾರ್ಯವನ್ನು ಅಭ್ಯಸಿಸಿ ಅಲ್ಲಿನ ಮೌಲ್ಯಗಳನ್ನು ಅರಿತುಕೊಂಡಾಗ ಪುನೀತರಾಗುತ್ತೇವೆ. ವಾಲ್ಮೀಕಿ ಮರ್ಹರ್ಷಿಗಳು ರಚಿಸಿದ ರಾಮಾಯಣವು ಆದಿಕಾವ್ಯವೆನಿಸಿದೆ. ಹಲವಾರು ರಾಮಾಯಣಗಳು ಕಾಲಾನುಕ್ರಮದಲ್ಲಿ ರಚಿತವಾಗಿದ್ದರೂ ಇವೆಲ್ಲವೂ ವಾಲ್ಮೀಕಿ ರಾಮಾಯಣವನ್ನೇ…
