ಶ್ರೀ ಬಾಲಾಜಿ ಧರ್ಮ ಜಾಗೃತಿ ಸಮಿತಿಯ ವತಿಯಿಂದ ಶಾಲೆಗಳಲ್ಲಿ ಸಂಸ್ಕಾರ ನೋಟ್ ಬುಕ್ ವಿತರಣೆ
ದಿನಾಂಕ : 8.10.2023 ಶ್ರೀ ಬಾಲಾಜಿ ಧರ್ಮ ಜಾಗೃತಿ ಸಮಿತಿಯ ವತಿಯಿಂದ ಶಾಲೆಗಳಲ್ಲಿ ‘ಸಂಸ್ಕಾರ ನೋಟ್ ಬುಕ್ ವಿತರಣೆ ಬೆಂಗಳೂರು : ಶ್ರೀ ಬಾಲಾಜಿ ಧರ್ಮಜಾಗೃತಿ ಸಮಿತಿಯ ವತಿಯಿಂದ “ಸಮಾಜ ಸಹಾಯ” ಅಭಿಯಾನದ ಅಡಿಯಲ್ಲಿ ಬೆಂಗಳೂರಿನ ಕೋಣನ ಕುಂಟೆಯಲ್ಲಿರುವ ಜೆ.ಎಸ್.ಎಸ್ ಪ್ರೌಢಶಾಲೆಯಲ್ಲಿ…
