ಮಹಾತ್ಮಾ ಗಾಂಧೀಜಿ ಹಾಗೂ
ಲಾಲ್ ಬಹದ್ಧೂರ ಶಾಸ್ತ್ರೀಜಿ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧಾರ
ಧಾರವಾಡ :- ಜಿಲ್ಲಾಡಳಿತದಿಂದ ಅಕ್ಟೋಬರ್ 2 ರಂದು ಮಹಾತ್ಮಾ ಗಾಂಧೀಜಿ ಹಾಗೂ ಲಾಲ್‍ಬಹಾದ್ದೂರ ಶಾಸ್ತ್ರಿಜಿಯವರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸುವ ಬಗ್ಗೆ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರ ಅಧ್ಯಕ್ಷತೆಯಲ್ಲಿ ಇಂದು (ಸೆ.21) ಜರುಗಿದ ಸಭೆಯಲ್ಲಿ ನಿರ್ಧರಿಸಲಾಯಿತು. ಜಿಲ್ಲಾಡಳಿತ, ವಾರ್ತಾ ಹಾಗೂ ಸಾರ್ವಜನಿಕ…
ಪ್ರತಿಷ್ಠಿತ ಈದ್ಗಾ ಮೈದಾನ ಗಣೇಶ್ ಮೂರ್ತಿ ವಿಸರ್ಜನೆ ; 2024ರಲ್ಲೂ ಮೋದಿ ಪ್ರಧಾನಿ :ಬಸನಗೌಡ ಪಾಟೀಲ್ ಯತ್ನಾಳ.
ಹುಬ್ಬಳ್ಳಿ :- 2024 ರಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ. ಆಗ ಪಾಕಿಸ್ತಾನದ ಲಾಹೋರದಲ್ಲೂ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುತ್ತೇವೆ. ಯಾರಾದರೂ ತಾಕತ್ತಿದ್ದರೆ ತಡೆಯಿರಿ ಎಂದು ಬಿಜೆಪಿ ಶಾಸಕ ಬಸವಗೌಡ ಪಾಟೀಲ ಯತ್ನಾಳ ಗುಡುಗಿದರು. ಹುಬ್ಬಳ್ಳಿ ಈದ್ಗಾ ಮೈದಾನ ಪ್ರತಿಷ್ಠಾಪಿಸಲಾದ ಗಣೇಶ ಮೂರ್ತಿಯ…
ಪಾರಿವಾಳಕ್ಕಾಗಿ ಲಾಂಗ್ ಹಿಡಿದ ಯುವಕರ ಗ್ಯಾಂಗ್
ಕೊರಟಗೆರೆ ಬ್ರೇಕಿಂಗ್…, ಪಾರಿವಾಳಕ್ಕಾಗಿ ಲಾಂಗ್ ಹಿಡಿದ ಯುವಕರ ಗ್ಯಾಂಗ್.. ಪಾರಿವಾಳ ವಿಚಾರವಾಗಿ ಎರಡು ಗುಂಪಿನ ಯುವಕರ ನಡುವೆ ಗಲಾಟೆ.. ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದ ಕಾಳಿದಾಸ ಬಡಾವಣೆಯಲ್ಲಿ ಘಟನೆ.. ಸಂಜು ಎಂಬುವನು 2 ಸಾವಿರಕ್ಕೆ ಅಜಯ್ ಎಂಬುವನಿಂದ ಪಾರಿವಾಳ ಖರಿದಿಸಿದ್ದ.. ಪಾರಿವಾಳ…
ಗೋಕಾಕ: ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆ ಗೋಕಾಕ ಪೊಲೀಸರು 9 ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರು ಗೋಕಾಕ ಶಹರ, ಅಂಕಲಗಿ, ಗೋಕಾಕ ಗ್ರಾಮೀಣ ಭಾಗಗಳಲ್ಲಿ ದರೋಡೆ, ಸುಲಿಗೆ, ಬೈಕ್ ಹಾಗೂ ಜಾನುವಾರು ಕಳ್ಳತನ ಮಾಡುತ್ತಿದ್ದರು. ಗುರುನಾಥ ವಿರೂಪಾಕ್ಷ ಬಡಿಗೇರ ಎಂಬುವವರು ಆ.14ರಂದು ತಮ್ಮ ಬೈಕ್ ಅಡ್ಡಗಟ್ಟಿ ದರೋಡೆಕೋರರು ಚಿನ್ನದ ಚೈನ್, ಉಂಗುರ ಕದ್ದು ಪರಾರಿಯಾಗಿದ್ದಾಗಿ ಗೋಕಾಕ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಭೀಮಾಶಂಕರ ಗುಳೇದ ಐಪಿಎಸ್, ಎಸ್.ಪಿ. ಬೆಳಗಾವಿ ಜಿಲ್ಲೆ ರವರು, ಪ್ರಕರಣಗಳ ಪತ್ತೆಗಾಗಿ ಗೋಪಾಲ.ಆರ್.ರಾಠೋಡಸಿ.ಪಿ.ಐ ಗೋಕಾಕ ವೃತ್ತ ಇವರ ನೇತೃತ್ವದಲ್ಲಿ ತಂಡವನ್ನು ರಚಿಸಿದ್ದು, ಸದರಿ ತನಿಖಾ ತಂಡವು ಎಂ.ವೇಣುಗೋಪಾಲ ಹೆಚ್ಚುವರಿ ಎಸ್.ಪಿ.ಬೆಳಗಾವಿ ಹಾಗೂ ದೂದಪೀರ್ ಎಚ್ ಮುಲ್ಲಾ…
ರಾಮನಾಥಪುರದಲ್ಲಿ ಡಾ. ಅಂಬೇಡ್ಕರ್ ಅವರ ನಾಮ ಫಲಕಕ್ಕೆ ಹಾನಿ ಸಂಘಟನೆಗಳಿಂದ ಹೋರಾಟದ ಎಚ್ಚರಿಕೆ.
ದೇವನಹಳ್ಳಿ: ತಾಲೂಕಿನ ರಾಮನಾಥಪುರ ಗ್ರಾಮದ ಪರಿಶಿಷ್ಟರ ಬಡಾವಣೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನಾಮ ಫಲಕಕ್ಕೆ ಹಾನಿ ಉಂಟು ಮಾಡಲಾಗಿದೆ ಎಂದು ರಾಮನಾಥಪುರ ಗ್ರಾಮದ ಅರುಣಾ ಎಂಬುವವರು ವಿಶ್ವನಾಥಪುರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಲು…
