ಪ್ರಥಮ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
ಧಾರವಾಡ:- ಭಾರತೀಯರಿಗೆ ಸಂವಿಧಾನ ಧರ್ಮಗ್ರಂಥವಾಗಿದ್ದು, ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ಸಂವಿಧಾನದ ಮುಖ್ಯ ಪಾತ್ರ ವಹಿಸಿದ್ದು,ಇಂದಿನ ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಅರ್ಥೈಸಿಕೊಳ್ಳಬೇಕಾಗಿದೆ ಎಂದು ಕರ್ನಾಟಕ ಕಲಾ ಕಾಲೇಜಿನ ಪ್ರಾಚಾರ್ಯ ಡಾ.ಡಿ.ಬಿ.ಕರಡೋಣ ತಿಳಿಸಿದರು . ಧಾರವಾಡ ಕರ್ನಾಟಕ ಕಲಾ ಕಾಲೇಜಿ ಮೈದಾನದಲ್ಲಿ ಆಯೋಜಿಸಲಾಗಿದ್ದ ಪ್ರಥಮ ಅಂತರರಾಷ್ಟ್ರೀಯ…
