ಮಾರೇನಹಳ್ಳಿ ಪ್ರಾ.ಕೃ.ಪ. ಸಹಕಾರ ಸಂಘದ ಅಧ್ಯಕ್ಷರಾಗಿ ಚನ್ನಲಕ್ಷ್ಮಮ್ಮ ಅವಿರೋಧ ಆಯ್ಕೆ :
ಬ್ಯಾಟರಾಯನಪುರ : ಕ್ಷೇತ್ರದ ಜಾಲ ಹೋಬಳಿಯ ‘ಮಾರೇನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ’ದ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಚನ್ನಲಕ್ಷ್ಮಮ್ಮ, ಉಪಾಧ್ಯಕ್ಷರಾಗಿ ಮಂಜುನಾಥ್ ಪಿ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ಬುಧವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ,…
ಪ್ರೇಮಿಗಳ ದಿನಾಚರಣೆಗೆ ಕೊನೆಯ ಕ್ಷಣದಲ್ಲಿ ಪ್ಲಾನ್ ಮಾಡುತ್ತಿದ್ದೀರಾ?
ಪ್ರೇಮಿಗಳ ದಿನಾಚರಣೆಗೆ ಕೊನೆಯ ಕ್ಷಣದಲ್ಲಿ ಪ್ಲಾನ್ ಮಾಡುತ್ತಿದ್ದೀರಾ?ಕೈಗೆಟಕುವ ದರಲ್ಲಿ ಮನಮೋಹಕ ಸ್ಥಳಕ್ಕೆಭೇಟಿ ನೀಡಲು ವೀಸಾದ ಈ ಸಲಹೆಗಳನ್ನು ಪಾಲಿಸಿ! ಪ್ರೇಮಿಗಳ ದಿನಾಚರಣೆಗೆ ಎಲ್ಲಾದರೂ ಭೇಟಿ ನೀಡಬೇಕೆಂದು ಕೊನೆಯ ಕ್ಷಣದಲ್ಲಿ ಪ್ಲಾನ್ ಮಾಡುತ್ತಿದ್ದೀರಾ? ಹಾಗಾದರೆ ರೊಮ್ಯಾಂಟಿಕ್ ಆದ ಮತ್ತು ಕೈಗೆಟುಕುವ ದರದಲ್ಲಿ ಹೋಗಿ…
ರಾಜ್ಯ ಯುವ ಕಾಂಗ್ರೆಸ್ ಪ್ರಧಾನಕಾರ್ಯದರ್ಶಿಯಾಗಿ ಮುದಾಸೀರ್ ದಾವೂದ್ ಆಯ್ಕೆ
ರಾಜ್ಯ ಯುವ ಕಾಂಗ್ರೆಸ್ ಪ್ರಧಾನಕಾರ್ಯದರ್ಶಿಯಾಗಿ ಮುದಾಸೀರ್ ದಾವೂದ್ ಆಯ್ಕೆ ಚಿಕ್ಕಬಳ್ಳಾಪುರ: ಕರ್ನಾಟಕ ಪ್ರದೇಶ ಯೂತ್ ಕಾಂಗ್ರೆಸ್, ಯುವ ಘಟಕದ ವಿವಿಧ ಪದಾಧಿಕಾರಿಗಳಿಗೆ ನಡೆದ ಚುನಾವಣೆಯಲ್ಲಿ ರಾಜ್ಯಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆಸ್ಪರ್ಧಿಸಿದ್ದ ಮುದಾಸೀರ್ ದಾವೂದ್ಭರ್ಜರಿ ಗೆಲುವು ಸಾಧಿಸಿದ್ದಾರೆ.ಕರ್ನಾಟಕ ಪ್ರದೇಶ ಯೂತ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ…
ರಾಜ್ಯ ಯುವ ಕಾಂಗ್ರೆಸ್ಪ್ರಧಾನ ಕಾರ್ಯದರ್ಶಿಯಾಗಿಮುದಾಸೀರ್ ದಾವೂದ್
ರಾಜ್ಯ ಯುವ ಕಾಂಗ್ರೆಸ್ಪ್ರಧಾನ ಕಾರ್ಯದರ್ಶಿಯಾಗಿಮುದಾಸೀರ್ ದಾವೂದ್ ಚಿಕ್ಕಬಳ್ಳಾಪುರ: ಕರ್ನಾಟಕ ಪ್ರದೇಶ ಯೂತ್ ಕಾಂಗ್ರೆಸ್, ಯುವ ಘಟಕದ ವಿವಿಧ ಪದಾಧಿಕಾರಿಗಳಿಗೆ ನಡೆದ ಚುನಾವಣೆಯಲ್ಲಿ ರಾಜ್ಯಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆಸ್ಪರ್ಧಿಸಿದ್ದ ಮುದಾಸೀರ್ ದಾವೂದ್ಭರ್ಜರಿ ಗೆಲುವು ಸಾಧಿಸಿದ್ದಾರೆ.ಕರ್ನಾಟಕ ಪ್ರದೇಶ ಯೂತ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಆನ್ ಲೈನ್…