ಮಾರೇನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಿಗೆ ಸನ್ಮಾನ :
ಮಾರೇನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಿಗೆ ಸನ್ಮಾನ : ಬ್ಯಾಟರಾಯನಪುರ : ಬ್ಯಾಟರಾಯನಪುರ ಕ್ಷೇತ್ರದ ಮಾರೇನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಂಧ್ಯಾ ಸುಂದರೇಶ್ ಅವರನ್ನು ಬ್ಯಾಟರಾಯನಪುರ ಕ್ಷೇತ್ರದ ಶಾಸಕರು, ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರು ತಮ್ಮ ಗೃಹ ಕಚೇರಿಯಲ್ಲಿ…
