ಆಕ್ಸ್ಫರ್ಡ್ ಆವರಣದಲ್ಲಿ ಕ್ರಿಸ್ಮಸ್ ಸಂಭ್ರಮ
ಆಕ್ಸ್ಫರ್ಡ್ ಆವರಣದಲ್ಲಿ ಕ್ರಿಸ್ಮಸ್ ಸಂಭ್ರಮ ಯಲಹಂಕದ ಕೋಗಿಲಿನ ಆಕ್ಸ್ಫರ್ಡ್ ಆಂಗ್ಲ ಶಾಲೆಯಲ್ಲಿ 24. 12 .24 .ಮಂಗಳವಾರದಂದು ಕ್ರಿಸ್ಮಸ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಪ್ರಮೀಳಾ ರಾಜೇಶ್ ರವರುಪ್ರಾರ್ಥನೆ ಮನುಷ್ಯನಲ್ಲಿ ಭರವಸೆ ಮೂಡಿಸಿ ಆತ್ಮವಿಶ್ವಾಸವನ್ನು…