Category: ರಾಜ್ಯ

ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮಾರೆಗೌಡ ಅವಿರೋಧ ಆಯ್ಕೆ.

ದೇವನಹಳ್ಳಿ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಮಾರೆಗೌಡ ಹೇಳಿದ್ದಾರೆ. ತಾಲೂಕಿನ ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿಯ ಅಧ್ಯಕ್ಷರ ಆಯ್ಕೆಗೆ ಬುಧವಾರ ನಡೆದ ಚುನಾವಣಾ…

ಚಿಕ್ಕಬಳ್ಳಾಪುರ: ನಗರದ ವಿವಿಧ ಕಡೆಗಳಲ್ಲಿನ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ

ಚಿಕ್ಕಬಳ್ಳಾಪುರ: ನಗರದ ವಿವಿಧ ಕಡೆಗಳಲ್ಲಿನ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ಮಾಡುತ್ತಿದ್ದವರ ಅಂಗಡಿಗಳ ಮೇಲೆ ನಗರಸಭೆ ಅಧಿಕಾರಿಗಳು ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಂಡರು.ನಗರದ ವಿವಿಧ ಕಡೆಗಳಲ್ಲಿನ ಅಂಗಡಿ ಮುಂಗಟ್ಟುಗಳಲ್ಲಿ ಯಥೇಚ್ಛವಾಗಿ ಪ್ಲಾಸ್ಟಿಕ್ ಮಾರಾಟ ಹಾಗೂ ಬಳಕೆ ಮಾಡುತ್ತಿದ್ದರ ಬಗ್ಗೆ ಖಚಿತ…

” ನಿಸರ್ಗ ಶಾಲೆಯ ಆಶ್ರಯದಲ್ಲಿ ಮೂರನೇ ಚಂದ್ರಯಾನ ಯಶಸ್ವಿಗೆ ಶಾಲಾ ಮಕ್ಕಳಿಂದ ಪತಸಂಚಲನೆಯೊಂದಿಗೆ ಶುಭ ಕೋರಿದ- ಎಚ್ಎನ್ ಗಂಗಾಧರ್”

(ವರದಿಗಾರರು ವೈ ಜಿ ನರಸಿಂಹ ಮೂರ್ತಿ ಬಯಲು ಸಿಂಹ ಪೀಣ್ಯ ದಾಸರಹಳ್ಳಿ) ಪೀಣ್ಯ ದಾಸರಹಳ್ಳಿ: ಹೆಗ್ಗನಹಳ್ಳಿಯ ನಿಸರ್ಗ ಶಾಲೆಯಲ್ಲಿ ಭಾರತೀಯ ಸಂಶೋಧನಾ ಸಂಸ್ಥೆಯಿಂದ ಮೂರನೇ ಭಾಗವಾಗಿರುವ ವಿಕ್ರಂ ಲ್ಯಾಂಡರ್ ಚಂದ್ರನ ಕಕ್ಷೆ ಅಣಿಯಾಗುತ್ತಿದ್ದಂತೆ ನಿಸರ್ಗ ಶಾಲೆಯ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು…

14 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆ: ಶಾಸಕ ಎಂ ಆರ್ ಪಾಟೀಲ್

ಹುಬ್ಬಳ್ಳಿ :- ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಅಡಿಯಲ್ಲಿ 14 ಹಳ್ಳಿಗಳಿಗೆ ಕುಡಿಯುವ ನೀರು ಯೋಜನೆಯಾಗಿದೆ ಎಂದು ಶಾಸಕ ಎಂ ಆರ್ ಪಾಟೀಲ್ ಹೇಳಿದರು.ಕುಂದಗೋಳ ತಾಲೂಕು ಯರಿನಾರಾಯಣಪುರ , ಯರಗುಪ್ಪಿ, ಗುಡೇನಕಟ್ಟಿ, ಹಿರೇನರ್ತಿ, ಚಿಕ್ಕನರ್ತಿ, ಬಸಾಪೂರ, ಚಾಕಲಬ್ಬಿ, ರೊಟ್ಟಿಗವಾಡ, ಬರದ್ವಾಡ…

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಪಂ ಸಭಾಂಗಣದಲ್ಲಿ ನಡೆದ ಡಿ ಎಲ್ ಆರ್ ಸಿ ಸಭೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಪಂ ಸಭಾಂಗಣದಲ್ಲಿ ನಡೆದ ಡಿ ಎಲ್ ಆರ್ ಸಿ ಸಭೆಯಲ್ಲಿ ಪಾಲ್ಗೊಂಡ ಸಂಸದ ಬಚ್ಚೇಗೌಡರು ಮಾದ್ಯಮಗಳೊಂದಿಗೆ ಮಾತನಾಡಿ ಪರೋಕ್ಷವಾಗಿ ಬಿಜೆಪಿ ವಿರುದ್ದವೆ ವಾಗ್ದಾಳಿ ಮಾಡಿದರು.ನನಗೆ ವಯಸ್ಸಾಯಿತು ಸಾಕಾಯ್ತು ರಾಜಕೀಯದಲ್ಲಿ ಬಹಳ ಶ್ರಮ ಪಟ್ಟಿದ್ದೇನೆ ಎಂದು ಚಿಕ್ಕಬಳ್ಳಾಪುರದಲ್ಲಿ ಸಂಸದ ಬಿ.ಎನ್.ಬಚ್ಚೇಗೌಡ ಹೇಳಿದರು.50…

ಚಿಕ್ಕಬಳ್ಳಾಪುರ: ದಾನಗಳಲ್ಲಿ ಅತ್ಯಂತ ಶ್ರೇಷ್ಠ ದಾನ ರಕ್ತದಾನ ಹಾಗಾಗಿ ರಕ್ತದಾನ ಮಾಡಿ ಜೀವ ಉಳಿಸಿ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಅಭಿಷೇಕ್ ಕರೇ ನೀಡಿದರು.

ಚಿಕ್ಕಬಳ್ಳಾಪುರ: ದಾನಗಳಲ್ಲಿ ಅತ್ಯಂತ ಶ್ರೇಷ್ಠ ದಾನ ರಕ್ತದಾನ ಹಾಗಾಗಿ ರಕ್ತದಾನ ಮಾಡಿ ಜೀವ ಉಳಿಸಿ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಅಭಿಷೇಕ್ ಕರೇ ನೀಡಿದರು.ಅವರು ಇದೇ ಬುಧವಾರ23ರಂದು ನಗರದ ಅಂಬೇಡ್ಕರ್ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಚಿಕ್ಕಬಳ್ಳಾಪುರ ನಗರ ಮಂಡಲ…

ಮೂಡಲಗಿ ಕಳೆದ ಮೂರು ವರ್ಷಗಳ ಹಿಂದೆ ವಾರ್ಷಿಕ ಕ್ರೀಯಾ ಯೋಜನೆಯಡಿಯಲ್ಲಿ ಅತಿಥಿ ಗೃಹ ನಿರ್ಮಾಣಗೊಂಡರು ಸಹ ಕಟ್ಟಡಕ್ಕೆ ಉದ್ಘಾಟನೆ ಭಾಗ್ಯ ಸಿಕ್ಕಿಗದೇ ಪಾಳು ಬಿದ್ದಿರುವು ಹಾಗೂ ದನಗಳ ಪೇಟೆಯಲ್ಲಿ ಜಾನುವಾರುಗಳಿಗೆ ಕುಡಿಯಲು ನೀರಿನ ಸೌಲಭ್ಯವಿಲ್ಲದೇ ಇರುವ ಹಿನ್ನಲೆ ರವಿವಾರದಂದು ಕಾಂಗ್ರೇಸ್ ಮುಖಂಡರು. ಹಾಗೂ ದನಗಳ ಪೇಟೆಗೆ ಹೋಗುವ ದಾರಿಯಲ್ಲಿ ಕೆಲ ಕಾಲ ಕುಳಿತು ಕೃಷಿ ಮಾರಾಟ ಖಾಖೆಯ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ಮಾಡಿದರು.

ಈ ವೇಳೆ ಕಾಂಗ್ರೇಸ್ ಮುಖಂಡ ಲಕ್ಕಣ ಸವಸುದ್ದಿ ಮಾತನಾಡಿ, ರೈತರಿಗೆ ವರದಾನವಾಗಬೇಕಿದ್ದ ಪಟ್ಟಣದ ಎಪಿಎಂಸಿ ಉಪಮಾರುಕಟ್ಟೆ ಇದ್ದು ಇಲ್ಲದಂತಾಗಿದ್ದು, ಇಲ್ಲಿ ಕವಲ ಬರಳೆಣಿಕ ರೈತರು ತಮ್ಮ ಕಾಳಿನ ವ್ಯಾಪಾರ ಬಿಟ್ಟರೇ ರೈತಾಪಿ ಚಟುವಣಿಕೆಗಳು ನಡೆಯದ ಪರಿಣಾಮ ಆನೈತಿಕ ಚುಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದ,…

ನಿಶ್ವಿತ ಸಮಯದಲ್ಲಿ ಸಾಲ ಮರುಪಾವತಿ ಸಹಕಾರಿ ಸಂಘಗಳ ಯಶಸ್ಸು ಗುಟ್ಟು : ರವಿಕುಮಾರ್

ಬ್ಯಾಟರಾಯನಪುರ : ನಿಗದಿತ ಸಮಯದಲ್ಲಿ ಸಾಲದ ಮರುಪಾವತಿ ಸಹಕಾರಿ ಸಂಘಗಗಳ ಯಶಸ್ಸಿನ ಗುಟ್ಟಾಗಿದ್ದು, ಸಾಲ ಪಡೆದ ಖಾತೆದಾರರು ಪಡೆದ ಸಾಲವನ್ನು ನಿಶ್ಚಿತ ವೇಳೆಯಲ್ಲಿ ಮರುಪಾವತಿ ಮಾಡುವ ಮೂಲಕ ಸಹಕಾರಿ ಸಂಘಗಳ ಏಳೆಗೆಯಲ್ಲಿ ತಾವೂ ಸಹ ಪಾಲುದಾರರಾಗಬೇಕು ಎಂದು ಜಕ್ಕೂರು ಕ್ರೆಡಿಟ್ ಕೋ-ಆಪರೇಟಿವ್…

ಜಾಲ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ದೇವರಾಜ್ ಅರಸು ಜನ್ಮದಿನ ಆಚರಣೆ :

ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ನಾಯಕ ದಿ.ಡಿ.ದೇವರಾಜ‌ ಅರಸ್ ರವರ ಜನ್ಮದಿನದ ಪ್ರಯುಕ್ತ ಬ್ಯಾಟರಾಯನಪುರ ಕ್ಷೇತ್ರದ ಜಾಲ ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಆಯೋಜಿಸಿದ್ದ ಸದ್ಭಾವನಾ ಸಮಾರಂಭದಲ್ಲಿ ಜಾಲ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷಎನ್.ಕೆ.ಮಹೇಶ್…

ಗ್ರಾಮಗಳ ನೈರ್ಮಲ್ಯ ಕಾಪಾಡುವಲ್ಲಿ ಗ್ರಾಮ ಪಂಚಾಯಿತಿಗಳು ಶ್ರಮವಹಿಸಬೇಕು.

ಹುಮನಾಬಾದ- ಕನಕಟ್ಟಾ ಗ್ರಾಮ ಪಂಚಾಯತನಲ್ಲಿ ನೈರ್ಮಲ್ಯ ಕುರಿತು ಕೇಂದ್ರಿಕೃತ ಗುಂಪು ಚರ್ಚೆ ಹಾಗೂ ಗ್ರಾಮ ಪಂಚಾಯತಿಯ ಸಭೆ ಜರುಗಿತು. ಗ್ರಾಮಗಳು ಸ್ವಚ್ಚ ಹಾಗೂ ಸುಚಿಯಾಗಿಡಲು ಗ್ರಾಮ ಪಂಚಾಯತನ ಎಲ್ಲ ಸದಸ್ಯರು ಶ್ರಮವಹಿಸಬೇಕೆಂದು ಸಮೂಚ್ಛಯ ಮೆಲ್ವೀಚಾರಕಿ ಆರತಿ ತಿಳಿಸಿದರು. ಸ್ವಚ್ಚ ಬೀದರ ಬಯಲು…