Category: ರಾಜ್ಯ

ಸ್ಟಾರ್ಟ್‌ಅಪ್‌ಗಳು ಮತ್ತು ಉದ್ದಿಮಗಳಲ್ಲಿ ಸಂಶೋಧನೆಯ ಉತ್ತೇಜನಕ್ಕಾಗಿ ಕರ್ನಾಟಕ ರಿಸರ್ಚ್‌ ಫೌಂಡೇಶನ್‌ ಸ್ಥಾಪನೆ: ಸಚಿವ ಎನ್‌.ಎಸ್‌ ಬೋಸರಾಜು

– ಕಲಿಕೆಯಲ್ಲಿ ವೈಜ್ಞಾನಿಕ ಮನೋಭಾವನೆಗಳ ಅಳವಡಿಕೆಯತ್ತ ಹೆಚ್ಚಿನ ಒತ್ತು– ಸಂಶೋಧನಾ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಸ್ಟಾರ್ಟ್‌ಅಪ್‌ ಮತ್ತು ಉದ್ದಿಮೆಗಳಿಗೆ ನೂತನ ಉತ್ಪನ್ನಗಳ ಸಂಶೋಧನೆ ಮತ್ತು ಉತ್ಪಾದನೆಗೆ ಪೂರಕ ವಾತಾವರಣ ನಿರ್ಮಾಣದ ಗುರಿ ಚಿಕ್ಕಬಳ್ಳಾಪುರ ಆಗಸ್ಟ್‌ 12: ರಾಜ್ಯದಲ್ಲಿ ಸ್ಟಾರ್ಟ್‌ ಅಪ್‌ಗಳು ಮತ್ತು ಉದ್ದಿಮೆಗಳು…

ಚಿಕ್ಕಬಳ್ಳಾಪುರ: 5ನೇ ವಾರ್ಡಿನ ನಗರಸಭೆ ಸದಸ್ಯ ಜೆ.ನಾಗರಾಜು ರವರು ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕ ಆಯ್ಕೆ ಮಾಡಲು ಕೋರಿ ಜೆ.ಪಿ.ನಡ್ಡಾ ಜೀ ರಾಷ್ಟ್ರೀಯ ಅಧ್ಯಕ್ಷರು ಭಾರತೀಯ ಜನತಾ ಪಕ್ಷ ರವರಿಗೆ ಈ ಮೇಲ್ ಮುಖಾಂತರ ಮನವಿ ಸಲ್ಲಿಸಿದ್ದಾರೆ.

ದಕ್ಷಿಣ ಭಾರತದ ಹೆಬ್ಬಾಗಿಲು ಎಂದೇ ಖ್ಯಾತಿ ಪಡೆದಿರುವ ಕರ್ನಾಟಕದಲ್ಲಿ ಬಿಜೆಪಿ ಈಗಾಗಲೇ ಆಡಳಿತ ನೀಡಿದೆ ಕಾರಣಾಂತರಗಳಿಂದ 2023ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದೆ. ಚುನಾವಣೆಗಳು ಮುಗಿದು,ಸರ್ಕಾರ ರಚನೆಯಾಗಿ, ಬಜೆಟ್ ಮಂಡನೆಯಾಗಿ,ಬಜೆಟ್ ಅಧಿವೇಶನ ಮುಗಿದರೂ ವಿರೋಧ ಪಕ್ಷದ ನಾಯಕರ ಆಯ್ಕೆ ಆಗದಿರುವುದು ಮುಜುಗರ…

ಮಾಧ್ಯಮ ಮಾಹಿತಿ:

ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಬೆಂಕಿ ಅವಘಡ: ಗುಣನಿಯಂತ್ರಣ ಪ್ರಯೋಗಾಲಯ: ಮಾಧ್ಯಮ ಮಾಹಿತಿ: ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಬೆಂಕಿ ಅವಘಡ: ಗುಣನಿಯಂತ್ರಣ ಪ್ರಯೋಗಾಲಯ:

ಸಿರಿವಾರ ಗ್ರಾಮದಲ್ಲಿ ವಸುಧ ವನ ಕಾರ್ಯಕ್ರಮ

ಬಳ್ಳಾರಿ,ಆ.10ಸಿರಿವಾರ ಗ್ರಾಮ ಪಂಚಾಯತಿಯಲ್ಲಿ ಅಜಾದಿ ಕಾ ಅಮೃತ ಮಹೋತ್ಸವದಡಿಯಲ್ಲಿ ಬುಧವಾರದಂದು ವಸುಧ ವಂದನ್ ಕಾರ್ಯಕ್ರಮದಡಿ “ವಸುಧ ವನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಜಿಲ್ಲಾ ಪಂಚಾಯಿತಿಯ ಸಹಾಯಕ ಕಾರ್ಯದರ್ಶಿ-1 ಪ್ರಮೋದ್ ಅವರು ಸಸಿ ನೆಟ್ಟು ನೀರೇರೆಯುವ ಮೂಲಕ ಕಾರ್ಯಕ್ರಮ ಆಚರಿಸಲಾಯಿತು.ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ,…

ದೊಡ್ಡಜಾಲ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ :
ಅಧ್ಯಕ್ಷರಾಗಿ ಆರ್ ಬೈರೇಗೌಡ ಉಪಾಧ್ಯಕ್ಷರಾಗಿ ಗೌರಮ್ಮ ಕೃಷ್ಣಪ್ಪ ಅವಿರೋಧ ಆಯ್ಕೆ :

ಬ್ಯಾಟರಾಯನಪುರ : ಕ್ಷೇತ್ರದ ಜಾಲ ಹೋಬಳಿಯ ದೊಡ್ಡಜಾಲ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗಳಾಗಿದ್ದ ದೊಡ್ಡಜಾಲ ಗ್ರಾಮದ ಆರ್ ಬೈರೇಗೌಡ, ಉಪಾಧ್ಯಕ್ಷರಾಗಿ ನವರತ್ನ ಅಗ್ರಹಾರ ಗ್ರಾಮದ ಗೌರಮ್ಮ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಜಾಲ ಗ್ರಾ.ಪಂ.ಯಲ್ಲಿ ಒಟ್ಟು 14…

ಕಣ್ಣೂರು ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ :
ಅಧ್ಯಕ್ಷರಾಗಿ ಎಸ್ ಅಶೋಕ್ ಉಪಾಧ್ಯಕ್ಷರಾಗಿ ಎಲ್ ಲಲಿತಾ ಆಯ್ಕೆ :

ಮಹದೇವಪುರ ; ಬೆಂಗಳೂರು ಪೂರ್ವ ತಾಲೂಕು ಮಹದೇವಪುರ ವಿಧಾನಸಭಾ ಕ್ಷೇತ್ರದ ಕಣ್ಣೂರು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಸ್ ಅಶೋಕ್, ಉಪಾಧ್ಯಕ್ಷರಾಗಿ ಎಲ್ .ಲಲಿತಾ ಕ್ರಮವಾಗಿ ಆಯ್ಕೆಯಾಗಿದ್ದಾರೆ. ಕಣ್ಣೂರು ಗ್ರಾ.ಪಂ.ಯಲ್ಲಿ ಒಟ್ಟು 31 ಸದಸ್ಯ ಬಲವಿದ್ದು, ಗುರುವಾರ…

ವ್ಯಸನಮುಕ್ತ ಸಮಾಜ ನಿರ್ಮಾಣ ನಮ್ಮ ಗುರಿ ; ಡಾ: ಶಶಿ ಪಾಟೀಲ

ಧಾರವಾಡ:- ಮಾದಕ ವಸ್ತುಗಳ ಸೇವನೆ ಹಾಗೂ ದುಶ್ಚಟಗಳಿಂದ ಯುವ ಸಮುದಾಯ ಗಂಭೀರವಾದ ದೈಹಿಕ, ಮಾನಸಿಕ ಸಮಸ್ಯೆಗಳೊಂದಿಗೆ ಆರ್ಥಿಕ ಸಂಕಷ್ಟ ಅನುಭವಿಸುತ್ತಾರೆ. ಇವರಲ್ಲಿ ಜಾಗೃತಿ ಮೂಡಿಸಿ ಸದೃಢ ಹಾಗೂ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಶಿ ಪಾಟೀಲ ಹೇಳಿದರು.ಧಾರವಾಡ…

ಸಾರ್ವಜನಿಕ ಸ್ಥಳಗಳಲ್ಲಿ ಬಿಡಾಡಿ ಜಾನುವಾರು ಬಿಡದಂತೆ ಸೂಚನೆ

ಸಾರ್ವಜನಿಕ ಸ್ಥಳಗಳಲ್ಲಿ ಬಿಡಾಡಿ ಜಾನುವಾರು ಬಿಡದಂತೆ ಸೂಚನೆ::*ಹುಬ್ಬಳ್ಳಿ :- ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಲಯ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ನಗರದ ರಸ್ತೆಗಳು, ವೃತ್ತಗಳು, ಆಟದ ಮೈದಾನ, ಮಾರುಕಟ್ಟೆ, ಉದ್ಯಾನವನ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಬಿಡಾಡಿ ಜಾನುವಾರುಗಳಾದ ದನ, ಎಮ್ಮೆ, ಕರು, ಹೆಚ್ಚಾಗಿ…

ಹು-ಧಾ ಅವಳನಗರ ನೂತನ ಪೋಲಿಸ್ ಕಮಿಷನರ್ ರೇಣುಕಾ ಸುಕುಮಾರ್ ಅಧಿಕಾರ.

ಧಾರವಾಡ:- ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕೆ ಐಪಿಎಸ್ ರೇಣುಕಾ ಸುಕುಮಾರ್ ಪೊಲೀಸ್ ಕಮಿಷನರ್ ಆಗಮನ. ನೂತನವಾಗಿ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಅವರು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿ ಕಾರ್ಯನಿರ್ವಹಿಸಿದ್ದು 2011ರ …

ಮಾಧ್ಯಮ ಮಾಹಿತಿ:

“ಹಸಿರು ಬೆಂಗಳೂರು” ವಿಷಯದ ಕುರಿತು ವಿಚಾರ ಸಂಕಿರಣ: ಬೆಂಗಳೂರು ನಗರವನ್ನು ಹಸಿರುಮಯ ನಗರವನ್ನಾಗಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಉತ್ತಮ ಯೋಜನೆಯನ್ನು ರೂಪಿಸಿ ಮುಂದಿನ ಪೀಳಿಗೆ ಉತ್ತಮ ಪರಿಸರ ನಿರ್ಮಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಅರಣ್ಯ ವಿಭಾಗದ ವಿಶೇಷ ಆಯುಕ್ತರು ಹಾಗೂ ಹಸಿರು ಬೆಂಗಳೂರಿನ…