Category: ರಾಜ್ಯ

ಬೆಂ.ಗ್ರಾ.ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆ, ವಿದ್ಯಾರ್ಥಿನಿಲಯಗಳಿಗೆ ಉಪಲೋಕಾಯುಕ್ತರ ಅನಿರೀಕ್ಷಿತ ಭೇಟಿ

ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ಪೂರೈಕೆ, ಹಾಸಿಗೆ ವ್ಯವಸ್ಥೆ , ಶೌಚಾಲಯ ಶುಚಿತ್ವದ ಬಗ್ಗೆ ಮಾಹಿತಿ ಪಡೆದುಕೊಂಡರು.ಚಿಕಿತ್ಸೆಗೆ ದಾಖಲಾಗಿರುವ ರೋಗಿಗಳನ್ನು ವಿಚಾರಿಸಿ ರೋಗಿಗಳ ಜೊತೆ ವೈದ್ಯರ ಒಡನಾಟ, ಚಿಕಿತ್ಸೆ ವಿಧಾನ, ಔಷಧಿಗಳನ್ನು ಸರಿಯಾದ ಸಮಯಕ್ಕೆ ನೀಡುತ್ತಿರುವ ಕುರಿತು, ವೈದ್ಯರು ನಿರಂತರವಾಗಿ ಬರುತ್ತಿರುವ…

MSILಯಿಂದ ಮನಸೋಇಚ್ಛೆ ಮದ್ಯ ಸಾಗಾಟ: ಅಧಿಕಾರಿಗಳ ಜಾಣ ಮೌನ

ವರದಿ:ಮೇಘರಾಜ ವಾಲಿಕಾರ ಇಂಡಿ : ಕಿರಾಣಿ ಅಂಗಡಿ, ಟೀ ಅಂಗಡಿ, ಹೋಟೆಲ್, ಪಾನ್‌ ಡಬ್ಟಾಗಳಲ್ಲೂ ಮದ್ಯ ಮಾರಾಟ, ರಾತ್ರೋ ರಾತ್ರಿ ಹಳ್ಳಿಗಳಿಗೆ ಮನಸೋಇಚ್ಛೆ ಸರಬರಾಜು, ಬಾರ್‌ ಮಾಲೀಕರಾದ ಪ್ರಭಾವಿಗಳು ಆಡಿದ್ದೇ ಆಟ. ಕಡಿಮೆ ಬೆಲೆ ಮದ್ಯ, ಹೆಚ್ಚಿನ ದರಕ್ಕೆ ಮಾರಾಟ.. ಇವು…

ಬೂದಿಗೆರೆಯಲ್ಲಿ ಸಪ್ತ ದೇವಿಯರ ಅದ್ದೂರಿ ಜಾತ್ರಾ ಮಹೋತ್ಸವ.

ದೇವನಹಳ್ಳಿ : ಕಳೆದ ಹಲವು ವರ್ಷಗಳಿಂದ ಶಕ್ತಿ ದೇವತೆಗಳ ಆರಾಧನಾ ಕಾರ್ಯವನ್ನು ತಾಲೂಕು ಬೂದಿಗೆರೆಯಲ್ಲಿ ಶ್ರದ್ಧಾ ಭಕ್ತಿಗಳಿಂದ ಆಚರಣೆಗೆ ಮಾಡಿಕೊಂಡು ಬರಲಾಗುತ್ತಿದೆ ಪ್ರತಿವರ್ಷ ಗ್ರಾಮಸ್ಥರೆಲ್ಲ ಸಂಪ್ರದಾಯದಂತೆ ಶಕ್ತಿ ದೇವತೆಗಳ ಪೂಜಾ ಕೈಂಕರ್ಯಗಳನ್ನು ಶ್ರದ್ಧಾ ಭಕ್ತಿಯಿಂದ ಮಾಡಿದರೆ ಊರಿನಲ್ಲಿ ಸುಖ, ಶಾಂತಿ, ನೆಮ್ಮದಿ…

ಶಿಕ್ಷಣ ಇಲಾಖೆಯಲ್ಲಿ ಸತತ 31 ವರ್ಷಗಳ ಕಾಲ ಸೇವೆ ಸಲ್ಲಿಸಿ ಅನೇಕ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಮಾಣ ಮಾಡಿ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಆತ್ಮೀಯ ಸನ್ಮಾನ

ಕೋಲಾರ :- ಪ್ರತಿ ವಿದ್ಯಾರ್ಥಿಯ ಏಳಿಗೆಯಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದದ್ದು ಎಂದು ಶಾಲೆಯ ಮುಖ್ಯ ಶಿಕ್ಷಕ ಎನ್ ಪ್ರಕಾಶ್ ರವರು ತಿಳಿಸಿದರು. ತಾಲೂಕಿನ ನರಸಾಪುರ ಹೋಬಳಿಯ ಗುಟ್ಟಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಹಾಗೂ ನಾಗಲಾಪುರ ಗ್ರಾಮದ ವಾಸಿ…

ಬ್ರಾಹ್ಮಣರು ಲೋಕ ಕಲ್ಯಾಣಾರ್ಥವಾಗಿ ಪೂಜೆ ಸಲ್ಲಿಸುವುದೇ ಹೆಚ್ಚು : ಎಸ್.ಆರ್.ವಿಶ್ವನಾಥ್

ಯಲಹಂಕ ತಾಲ್ಲೂಕು ಬ್ರಾಹ್ಮಣ ಸಂಘದ ವತಿಯಿಂದ ಲಲಿತಾ ಲಕ್ಷಾರ್ಚನೆ ಕಾರ್ಯಕ್ರಮ : ಯಲಹಂಕ : ಬ್ರಾಹ್ಮಣ ಸಮುದಾಯದ ಜನತೆ ತಮಗಾಗಿ ಪೂಜೆ ಸಲ್ಲಿಸುವುದಕ್ಕಿಂತ ಲೋಕ ಕಲ್ಯಾಣಾರ್ಥವಾಗಿ ಪೂಜೆ ಸಲ್ಲಿಸುವುದೇ ಹೆಚ್ಚು, ಅದು ಅವರ ಸದ್ಗುಣಕ್ಕೆ ಹಿಡಿದ ಕೈಗನ್ನಡಿ ಎನ್ನಬಹುದು ಎಂದು ಶಾಸಕ…

ರಾಜಾನುಕುಂಟೆ ಗ್ರಾ.ಪಂ‌.ನೂತನ ಅಧ್ಯಕ್ಷರಾಗಿ ಅಂಬಿಕಾ ರಾಜೇಂದ್ರಕುಮಾರ್ ಆಯ್ಕೆ :

ಯಲಹಂಕ : ರಾಜಾನುಕುಂಟೆ ಗ್ರಾ.ಪಂ.ನೂತನ ಅಧ್ಯಕ್ಷರಾಗಿ ಅಂಬಿಕಾ ರಾಜೇಂದ್ರ ಕುಮಾರ್, ಉಪಾಧ್ಯಕ್ಷರಾಗಿ ವೆಂಕಟೇಶ್ ಆಯ್ಕೆಯಾಗಿದ್ದಾರೆ. ರಾಜಾನುಕುಂಟೆ ಗ್ರಾ.ಪಂ‌.ಯಲ್ಲಿ ಒಟ್ಟು 27 ಸದಸ್ಯ ಬಲವಿದ್ದು, ಬುಧವಾರ ನಡೆದ ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಯಾಗಿ ಸ್ಪರ್ಧಿಸಿದ್ದ ರಾಜಾನುಕುಂಟೆ ಗ್ರಾಮದ ಅಂಬಿಕಾ…

ವೈದ್ಯಕೀಯ ವೃತ್ತಿಪರ ಮೇಳ :

ಯಲಹಂಕ : ನಗರದ ಇನ್ಸ್ಪೈರ್ ಐ ಎಂ ಜಿ ಹಾಗು ಗೋ ಕ್ಯಾಂಪಸ್ ಸಹಯೋಗದೊಂದಿಗೆ ಯಲಹಂಕದ ಖಾಸಗಿ ಹೋಟೆಲ್ ನಲ್ಲಿ ಶನಿವಾರ ಆಯೋಜಿಸಿದ್ದ ‘ಯು ಕೆ ವೈದ್ಯಕೀಯ ಉದ್ಯೋಗ ಮೇಳ 2023’ ಕಾರ್ಯಕ್ರಮದಲ್ಲಿ ವೈದ್ಯಕೀಯ ಪದವೀಧರರಿಗೆ ತಮ್ಮ ವೃತ್ತಿ ಜೀವನ ರೂಪಿಸಿಕೊಳ್ಳಲು…

ಮಾಧ್ಯಮ ಮಾಹಿತಿ:

ಸನ್ಮಾನ್ಯ ಉಪ ಮುಖ್ಯಮಂತ್ರಿ ರವರಿಂದ ಶಾಸಕರ ಭವನ ಉದ್ಘಾಟನೆ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಎಂ.ಎಂ ರಸ್ತೆಯಲ್ಲಿ ನಿರ್ಮಿಸಿರುವ ನೂತನ ಶಾಸಕರ ಭವನ ನ್ನು ಸನ್ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ.…

ಮಾಧ್ಯಮ ಮಾಹಿತಿ

ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ “ಜನಸ್ಪಂದನ ಕಾರ್ಯಕ್ರಮ”: ಜಯನಗರ ವಿಧಾನಸಭಾ ಕ್ಷೇತ್ರದ ಜೆ.ಪಿ.ನಗರ ಸಾಂಸ್ಕೃತಿಕ ಮತ್ತು ಕ್ಷೇಮಾಭಿವೃದ್ಧಿ ಸಂಘ(ರಿ). ಬಯಲು ರಂಗ ಮಂದಿರದಲ್ಲಿ ಸ್ಥಳೀಯ ಶಾಸಕರಾದ ಶ್ರೀ ಸಿ.ಕೆ.ರಾಮಮೂರ್ತಿ, ಸಂಸದರಾದ ಶ್ರೀ ತೇಜಸ್ವಿ ಸೂರ್ಯ, ದಕ್ಷಿಣ ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ…

ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ 76ನೇ ಜನ್ಮದಿನ ವಿಭಿನ್ನ ಆಚರಣೆ.

ಹುಬ್ಬಳ್ಳಿ :- ಬಡವರ ಬಂಧು ದೀನ ದಲಿತರ ಆಶಾಕಿರಣ ಕರ್ನಾಟಕ ಜನರಿಗೆ ಭಾಗ್ಯದ ಕೊಡುಗೆ ನೀಡಿದ ಅನ್ನದಾತ ನುಡಿದಂತೆ ನಡೆದ ರಾಜ್ಯದ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡಿದ ಮಾನ್ಯ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಜನ್ಮದಿನತ್ಸವ ಅಂಗವಾಗಿ ಶ್ರೀಮತಿ…