Category: ರಾಜ್ಯ

ಕ್ರೀಡಾಕೂಟಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

ಕೋಲಾರ :- ತಾಲೂಕಿನ ನರಸಾಪುರ ಹೋಬಳಿಗೆ ಸೇರಿದ ಚೌಡದೇನಹಳ್ಳಿ ಗ್ರಾಮದ ಬಳಿ ಇರುವ ವಿದ್ಯಾ ಬೋಧಿನಿ ಇಂಟಿಗ್ರೇಟೆಡ್ ಪಬ್ಲಿಕ್ ಶಾಲೆಯ ಮಕ್ಕಳು 2023 24 ನೇ ಸಾಲಿನ ನರಸಾಪುರ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆ, ಕ್ರೀಡಾಕೂಟಗಳಲ್ಲಿ ಭಾಗವಹಿಸಿ…

ನವಲಗುಂದ, ಅಣ್ಣಿಗೇರಿ ತಾಲೂಕುಗಳಿಗೆ ಪ್ರಭಾರ ತಹಶೀಲ್ದಾರ ನೇಮಕ.

ಧಾರವಾಡ :- ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ ತಹಶೀಲ್ದಾರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸುಧೀರ ಸಾಹುಕಾರ ಅವರನ್ನು ನವಲಗುಂದ ತಾಲೂಕು (ಪ್ರಭಾರ) ತಹಶೀಲ್ದಾರರಾಗಿ ಮತ್ತು ಹುಬ್ಬಳ್ಳಿ ತಹಶೀಲ್ದಾರರ ಕಚೇರಿಯ ಗ್ರೇಡ್-2 ತಹಶೀಲ್ದಾರ ಶಿವಾನಂದ ಹೆಬ್ಬಳ್ಳಿ ಅವರನ್ನು ಅಣ್ಣಿಗೇರಿ ತಾಲೂಕಿನ (ಪ್ರಭಾರ) ತಹಶೀಲ್ದಾರರಾಗಿ ನೇಮಿಸಿ ಜಿಲ್ಲಾಧಿಕಾರಿಗಳು…

ಪರಮಾತ್ಮನ ಆ ಜಗನ್ನಾಟಕ ಕೇವಲ ಮಾಯೆಯಿಂದ ಕೂಡಿದೆ.  

ಪರಮಾತ್ಮನ ಆ ಜಗನ್ನಾಟಕ ಕೇವಲ ಮಾಯೆಯಿಂದ ಕೂಡಿದೆ. ಅದರ ನೃತ್ಯ ಬರೀ ತೋರಿಕೆಯಷ್ಟೇ!. ಯಾರಿಗಾದರೂ ಪರಮ ಚೇತನದ ಮೂಲ ರೂಪದ ಅರಿವಾದರೆ ದ್ವಂದ್ವಗಳಾಗಲೀ ಸಂದೇಹಗಲಾಗಲೀ ಇರುವುದಿಲ್ಲ. ಏಕೆಂದರೆ, ತನ್ನ ನಿಜರೂಪದಲ್ಲಿ ಆ ಪರಮಾತ್ಮ ತನ್ನ ಸೃಷ್ಟಿಯಿಂದ ನಿರ್ಲಿಪ್ತ, ಆದರೆ ಈ ಜಗನ್ನಾಟಕದ…

ಗೌಳಿವಾಡಾ ಜನವಸತಿಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತನೆಗೆ ಕ್ರಮ ; ಫಾರ್ಮಿಂಗ್ ಸೊಸೈಟಿ ಜಮೀನು ಸಾಗುವಳಿದಾರ ರೈತರ ಮಾಲೀಕತ್ವಕ್ಕೆ:ಸಚಿವ ಸಂತೋಷ ಲಾಡ್
*

ಗೌಳಿವಾಡಾ ಜನವಸತಿಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತನೆಗೆ ಕ್ರಮ ; ಫಾರ್ಮಿಂಗ್ ಸೊಸೈಟಿ ಜಮೀನು ಸಾಗುವಳಿದಾರ ರೈತರ ಮಾಲೀಕತ್ವಕ್ಕೆ:ಸಚಿವ ಸಂತೋಷ ಲಾಡ್–*ಧಾರವಾಡ:- ಹಲವಾರು ದಶಕಗಳಿಂದ ಅರಣ್ಯದಲ್ಲಿದ್ದುಕೊಂಡು ಜೀವನ ಸಾಗಿಸುತ್ತಿರುವ ಧಾರವಾಡ ಹಾಗೂ ಅಳ್ನಾವರ ತಾಲೂಕಿನ ಕೆಲ ಜನವಸತಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಲ್ಲದೆ ಆ…

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ ಕು.ಸೌಜನ್ಯ ಪ್ರಕರಣ ಕುರಿತು ಉನ್ನತ ತನಿಖೆಗೆ ಒಳಪಡಿಸಲು ಆಗ್ರಹ.

ಹುಬ್ಬಳ್ಳಿ :- ಕಳೆದ ಅಕ್ಟೋಬರ್ 9 2012ರಂದು ಬೆಳ್ತಂಗಡಿ ತಾಲೂಕು ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು.ಸೌಜನ್ಯ (11) ಧರ್ಮಸ್ಥಳದ ಬಳಿಯ ಪಾಂಗೋಳದ ಮಣಸಂಕದಲ್ಲಿ ಅತ್ಯಾಚಾರ ನಡೆದ ಪ್ರಕರಣದಲ್ಲಿ ಸ್ಥಳೀಯ ಸಿಓಡಿ ಮತ್ತು ಸಿಬಿಐ ತನಿಖೆ ನಡೆದು 2012 ರಿಂದ 2016ರ ತನಿಖೆಯ…

ಮಾಧ್ಯಮ ಪ್ರತಿನಿಧಿಗಳಿಗೆ ಅಭಿವೃದ್ಧಿ ಮಾಧ್ಯಮ‌ ಪ್ರವಾಸ.

ರೈತರಿಗೆ ಆರ್ಥಿಕ ಸ್ವಾವಲಂಬನೆ ಸಾಧಿಸಲು ನಬಾರ್ಡ್ ಸಹಕಾರಮಯೂರ ಕಾಂಬಳೆ— ಹುಬ್ಬಳ್ಳಿ :-ನವಲಗುಂದ ಮತ್ತು ನಾವಳ್ಳಿ ಗ್ರಾಮದಲ್ಲಿ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ( ನಬಾರ್ಡ್), ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( ಎಸ್.ಬಿ.ಐ) ಹಾಗೂ ಕಲ್ಮೇಶ್ವರ ರೈತ ಉತ್ಪಾದಕ…

ಚಂದ್ರಶೇಖರ ಕಂಬಾರ ದತ್ತಿ ಮತ್ತು ಜಾನಪದ ಶ್ರಾವಣ ಸಂಭ್ರಮ ಕಾರ್ಯಕ್ರಮ.

ಹುಬ್ಬಳ್ಳಿ :- ಕಾಮಾಕ್ಷಿ ಮಹಿಳಾ ಮಂಡಳಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸವಾಯಿ ಗಂಧರ್ವ ಹಾಲ್ ನಲ್ಲಿ ಡಾ.‌ ಚಂದ್ರಶೇಖರ ಕಂಬಾರ ದತ್ತಿ ಜಾನಪದ ಶ್ರಾವಣ ಸಂಭ್ರಮ ಕಾರ್ಯಕ್ರಮನ್ನು ಮಹಾನಗರ ಪಾಲಿಕೆಯ ಮಹಾಪೌರರು ಶ್ರೀಮತಿ ವೀಣಾ ಬರದ್ವಾಡ ದೀಪ ಬೆಳಗಿಸಿ…

ಬಂಗಾರಪೇಟೆ: ಸರ್ಕಾರಿ ಕೆಲಸ ದೇವರ ಕೆಲಸ ಎಂಬ ನಾನ್ನುಡಿಯಂತೆ

ಪಟ್ಟಣದ ಶ್ರೀ‌ಅಕ್ಕಚಮ್ಮ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಸಾವಿರಾರು ಅಭಿಮಾನಿಗಳು ಭಾಗವಹಿಸಿ ಶುಭ ಹಾರೈಸಿದರು. ಮೂಲತಃ ಎಸ್.ಗೋಪಾಲ್ ರವರು ಕೋಲಾರ ತಾಲ್ಲೂಕಿನ ಮಡಿವಾಳ ಗ್ರಾಮದಲ್ಲಿ ಜನಿಸಿದರು, ಅವರ ನಿರಂತರ ಪರಿಶ್ರಮದಿಂದ 1984ರಲ್ಲಿ ರೇಷ್ಮೆ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ನೇಮಕಗೊಂಡರು,…

ಅಧಿಕಾರ ಶಾಶ್ವತವಲ್ಲ ಸಿಕ್ಕ ಅವಕಾಶವನ್ನು ಬಳಸಿಕೊಂಡು ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಶ್ರಮಿಸಬೇಕು. ಮಾಜಿ ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ್ ಅಭಿಮತ.

ದೇವನಹಳ್ಳಿ : ಈ ಹಿಂದಿನ ಕಾಂಗ್ರೆಸ್ ಬೆಂಬಲಿತ ಅಧಿಕಾರದ ಅವಧಿಯಲ್ಲಿ ಅಣ್ಣೇಶ್ವರ ಗ್ರಾಮ ಪಂಚಾಯಿತಿಯ ಕೆಲಸಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುಮಾರು 35ಕ್ಕೂ ಹೆಚ್ಚು ದೇಶಗಳಿಂದ ನಿಯೋಗಗಳು ಬಂದು ಭೇಟಿ ನೀಡಿ ನೋಡುವ ಮಟ್ಟದಲ್ಲಿ ಮಾದರಿಯಾಗಿ ಅಭಿವೃದ್ಧಿ ನಡೆದಿತ್ತು ಆದರೆ ನಂತರ ಬಂದ…

ಶಾಸಕನಾಗಿ ಆಯ್ಕೆಯಾಗಿರುವುದೇ ಲಾಟರಿ-ಶಾಸಕ ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ: ಶಾಸಕನಾಗಿ ಆಯ್ಕೆಯಾಗಿರುವುದೇ ಲಾಟರಿ, ಇದರಿಂದ ಇತರೆ ರಾಜಕಾರಣಿಗಳಂತೆ ಅಭತ್ರೆ ಇಲ್ಲ. ಈ ನಿಟ್ಟಿನಲ್ಲಿ ಇನ್ನೂ ೩೦ ವರ್ಷ ಅಧಿಕಾರ ಎನ್ನದೆ, ೫ ವರ್ಷ ಕ್ಷೇತ್ರದ ಜನತೆಗೆ ಅಗತ್ಯವಿರುವ ಸೇವೆ ಮಾಡುವೆ ಎಂದು ಶಾಸಕ ಪ್ರದೀಪ್ ಈಶ್ವರ್ ತಿಳಿಸಿದರು.ನಗರದ ಸರ್‌ಎಂವಿ ಕ್ರೀಡಾಂಗಣದಲ್ಲಿ…