Category: ರಾಜ್ಯ

Mahalakshmi layout

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಹಿಂದುಸಾಗರ ಸಮುದಾಯ ಭವನದಲ್ಲಿ ಶ್ರೀ ಆದಿಶಂಕರಾಚಾರ್ಯ ಶಾರದಾ ಲಕ್ಷ್ಮೀನೃಸಿಂಹ ಪೀಠ, ಹರಿಹರಪುರದ ಶ್ರೀ ಮಠ, ಚಾತುರ್ಮಾಸ್ಯ ಮಹೋತ್ಸವ ಸೇವಾ ಸಮಿತಿ, ಶ್ರೀ ಆರ್ಷವಿದ್ಯಾಸಂವರ್ಧಿನೀ ಸಭಾ ವತಿಯಿಂದ ಇಂದು ನಡೆದ ವಿಶೇಷ ಅನುಗ್ರಹ ಪ್ರಶಸ್ತಿ ಪ್ರದಾನ, ಅನುಗ್ರಹ…

ಸೆಪ್ಟೆಂಬರ್ 5 ರಂದು ರಾಜ್ಯದ ಎಲ್ಲ ಶಾಲೆಗಳಲ್ಲಿ ಸಂವಿಧಾನ ವಾಚನ: ಸಚಿವ ಮಧು ಬಂಗಾರಪ್ಪ

ಧಾರವಾಡ :- ವಿದ್ಯಾರ್ಥಿಗಳು ದೇಶದ ಉತ್ತಮ ಪ್ರಜೆಗಳಾಗುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಶಾಲೆಗಳಲ್ಲಿ ಸೆ.5 ರಂದು ಕಡ್ಡಾಯವಾಗಿ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದೆಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದರು.ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿರುವ…

ದೇಶದ ವಿಷಯದಲ್ಲಿ ರಾಜಕೀಯ ದೃಷ್ಟಿಕೋನ ಸಲ್ಲದು :

‘ಬಿಎಸ್‌ಎಫ್’ ರೋಜ್‌ಗಾರ್ ಮೇಳದಲ್ಲಿ ಕೇಂದ್ರ ಸಚಿವ ಕಪಿಲ್ ಮೋರೇಶ್ವರ್ ಪಾಟೀಲ್ ಅಭಿಮತ : ಬ್ಯಾಟರಾಯನಪುರ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಹತ್ವದ ಯೋಜನೆ ‘ಚಂದ್ರಯಾನ-3’ರ ಯಶಸ್ಸು ಜಾಗತಿಕ ಮಟ್ಟದಲ್ಲಿ ಭಾರತದ ಕೀರ್ತಿಯನ್ನು ಆಗಸದೆತ್ತರಕ್ಕೆ ಏರಿಸಿದ್ದು, ವಿಶ್ವದ ಹಲವು ಅಗ್ರಗಣ್ಯ ದೇಶಗಳು…

ಉಚಿತ ಕ್ಯಾನ್ಸರ್ ಜಾಗೃತಿ ಮತ್ತು ಆರೋಗ್ಯ ತಪಾಸಣೆ ಶಿಬಿರ.

ಕಾರ್ಮೇಲ್ ಸೇವಾ ಟ್ರಸ್ಟ್ ಮತ್ತು ಆರ್ಬಿಟ್ ಸಂಸ್ಥೆಯ ವತಿಯಿಂದ ಇಂದು ಮರಖಲ್ ಗ್ರಾಮದಲ್ಲಿ ಉಚಿತ ಕ್ಯಾನ್ಸರ್ ತಪಾಸಣೆ ಶಿಬಿರವನ್ನು ಆಯೋಜಿಸಲಾಯಿತು.ಕ್ಯಾನ್ಸರ್ ಇದೊಂದು ಗುಣಮುಖವಾಗುವ ರೋಗವಾಗಿದೆ, ಆದರೆ ರೋಗವು ಬಾರದ ಹಾಗೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ ಎಂದು ಶಿಬಿರವನ್ನು ಉದ್ಘಾಟಿಸಿ, ಐ.ಸಿ.ಎಸ್. ಕೊ-ಆರ್ಡಿನೇಟರ್…

ತಿರುಮಲ ದೇವಸ್ಥಾನ ಆಡಳಿತ ಮಂಡಳಿ ನಿರ್ದೇಶಕರಾಗಿ ವಿಶ್ವನಾಥ್ ಪುನರಾಯ್ಕೆ :

ಅಭಿನಂದನೆ ಸಲ್ಲಿಸಿದ ಮಾಚೋಹಳ್ಳಿ ಬಿಜೆಪಿ ಮುಖಂಡರು : ಯಲಹಂಕ : ತಿರುಪತಿ ತಿರುಮಲ ದೇವಸ್ಥಾನ ಆಡಳಿತ ಮಂಡಳಿಯ ನಿರ್ದೇಶಕರಾಗಿ ಸತತ ಎರಡನೆಯ ಬಾರಿಗೆ ಪುನರಾಯ್ಕೆಯಾಗಿರುವ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್‌ರವರನ್ನು ದಾಸನಪುರ ಹೋಬಳಿಯ ಮಾಚೋಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಬಿಜೆಪಿ ಮುಖಂಡರು, ಗ್ರಾ.ಪಂ.ಸದಸ್ಯರು ಗೌರವ ಸನ್ಮಾನದೊಂದಿಗೆ…

ಪರಿಶಿಷ್ಟರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ರಸ್ತೆತಡೆ ನಡಿಸಿ ಪ್ರತಿಭಟನೆ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್.ಪಿ ಕಚೇರಿ ಮುಂದೆ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ ಎಂದು ಎಚ್ಚರಿಕೆನೀಡಿದರು.ದಲಿತ ಸಂಘಟನಗಳ ಮುಖಂಡರಾದ ಕಿರಣ್ ಕುಮಾರ್,ಅಂಬರೀಶ್, ಅಪ್ಪಸಂದ್ರ ನಾಗೇಶ್, ಶ್ರೀಕಾಂತ್ ರಾವನ್, ಅಮರ್ ನಾಥ್, ಸಜ್ಜನ್, ಮಂಜುನಾಥ್ ,ಪ್ರತಾಪ್, ರಾಜಪ್ಪ, ಸೇರಿದಂತೆ ದಲಿತಪರ ಸಂಘಟನೆಗಳ ಮುಖಂಡರುಗಳು…

ಪರಿಶೀಷ್ಟ ಜಾತಿ &ಪರಿಶೀಷ್ಟ ಪಂಗಡದ ಕುಂದುಕೊರತೆ ಸಭೆ

ಹುಬ್ಬಳ್ಳಿ :- ಎಪಿಎಂಸಿ ಅಮರಗೋಳ ನವನಗರ ಪೋಲಿಸ್ ಠಾಣೆಯಲ್ಲಿ ಪರಿಶೀಷ್ಟ ಜಾತಿ & ಪರಿಶೀಷ್ಟ ಪಂಗಡಗಳ ಕುಂದುಕೊರತೆ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.ಸಭೆಯಲ್ಲಿ ಎಪಿಎಂಸಿ ಪೊಲೀಸ್ ಠಾಣೆ ಸಿಪಿಐ ಬಾಳಪ್ಪ ಮಂಟೂರ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೇಸಲಾಯಿತ. ಈ ಸಭೆಯಲ್ಲಿ ಕರ್ನಾಟಕ ಮಾದಿಗರ ಸಂಘಟನೆಯ…

ಪಿಓಪಿ ಮುಕ್ತ ಗಣೇಶ ಡಿಸಿಗೆ ಅಭಿನಂದನೆ ತಿಳಿಸಿದ:ರಜತ್ ಉಳಾಗಡ್ಡಿಮಠ

ಧಾರವಾಡ :- ಜಿಲ್ಲೆಯಾದ್ಯಂತ ಮನೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪಿಒಪಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದನ್ನು ನಿಷೇಧಿಸಿ ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮಾರ್ಗಸೂಚಿ ಹೊರಡಿಸಿದ್ದಾರೆ.ಧಾರವಾಡ ಕಾಂಗ್ರೆಸ್ ಯುವ ಮುಖಂಡ ರಜತ್ ಉಳ್ಳಾಗಡ್ಡಿಮಠ ಅವರು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ, ಪರಿಸರ ಸ್ನೇಹಿ ಗಣಪತಿ…

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಿಗೆ ಯಾವಗಲ್ ಸ್ಲಂ ನಿವಾಸಿಗಳ ಮನವಿ.

ಹುಬ್ಬಳ್ಳಿ :- ನಗರದ ಹೊಸುರ ಯಾವಗಲ್ ಪ್ಲಾಟ್ ನಿವಾಸಿಗಳಿಗೆ ಮನೆ ಹಕ್ಕು ಪತ್ರ ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಮನೆ ನಿರ್ಮಾಣ ಅನುಮೋದನೆ ನೀಡಬೇಕೆಂದು ಮನವಿ ನೀಡಲಾಯಿತು ಎಂದು ಅಧ್ಯಕ್ಷ ರಾಹುಲ್ ಉಪ್ಪಲದಡ್ಡಿ ತಿಳಿಸಿದರು.ಹುಬ್ಬಳ್ಳಿಯಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ…

ಕೆರೆ, ಇತರ ಜಲ ಮೂಲಗಳಲ್ಲಿ ವಿಗ್ರಹಗಳ ವಿಸರ್ಜನೆ ಅಪರಾಧ ; ನಿಯಮ ಉಲ್ಲಂಘಿಸುವವರ ವಿರುದ್ಧ ಜಲ ಮಾಲಿನ್ಯ ಕಾಯ್ದೆ ಅನುಸಾರ ಕಠಿಣ ಕ್ರಮ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಧಾರವಾಡ :- ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಲ ಮಾಲಿನ್ಯ (ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆ 1974 ರ ಪ್ರಕಾರ ಕಲಂ 33(ಆ) ರಲ್ಲಿ ಪ್ರದತ್ತ ಅಧಿಕಾರವನ್ನು ಚಲಾಯಿಸಿ ರಾಜ್ಯದ ಕೆರೆ ನದಿ ಕಾಲುವೆ, ಬಾವಿ ಹಾಗೂ ಇತರೆ ಜಲ…