Category: ಪ್ರಸ್ತುತ

ಹುಬ್ಬಳ್ಳಿ ಮತ್ತು ಹೊಸಕೋಟೆಯಲ್ಲಿ ತ್ಯಾಗ ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬ ಆಚರಣೆ

ಹೊಸಕೋಟೆ: ತ್ಯಾಗ, ಬಲಿದಾನಗಳ ಸಂಕೇತವಾದ ಬಕ್ರೀದ್ ಹಬ್ಬವನ್ನು ಹೊಸಕೋಟೆ ಯಾದ್ಯಂತ ಮುಸ್ಲಿಂ ಭಾಂದವರು ಶ್ರದ್ದೆ ಭಕ್ತಿಯಿಂದ ಆಚರಿಸಿದರು.ನಗರದ ಈದ್ಗಾ ಮೈದಾನದಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಧರ್ಮ ಗುರುಗಳು ಹಬ್ಬದ ಸಂದೇಶ ಸಾರಿ, ಬಕ್ರೀದ್ ಹಬ್ಬದ…

ಪಶು ವೈದ್ಯ ಇಲಾಖೆಯ ಅಧಿಕಾರಿಗಳಿಂದ ಕೋಟ್ಯಂತರ ಹಣ ಗುಳುಂ: KRS ಆರೋಪ

ಪಶುಗಳ ರಕ್ಷಣೆ ಹಾಗೂ ರೈತರ ಬದುಕಿಗೆ ದಾರಿ ದೀಪವಾಗಬೇಕಾಗಿದ್ದ ಪಶು ವೈದ್ಯ ಇಲಾಖೆಯ ಉಪನಿರ್ದೇಶಕರು ಮತ್ತು ವೈದ್ಯಾಧಿಕಾರಿಗಳು ಪಶು ಪಾಲನ ಯೋಜನೆಯ ಕೋಟ್ಯಾಂತರ ರೂಪಾಯಿ ಹಣವನ್ನು ಲೂಟಿ ಮಾಡಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಕರ್ನಾಟಕ ರಿಪಬ್ಲಿಕನ್ ಸೇನೆಯ ಜಿಲ್ಲಾಧ್ಯಕ್ಷ ಚಿಕ್ಕನಾರಾಯಣ…

ತಾಲ್ಲೂಕಿನಾದ್ಯಂತ ಕೆಂಪೇಗೌಡರ 514ನೇ ಜಯಂತಿ ಆಚರಣೆ

ಶಿಡ್ಲಘಟ್ಟ: ರಾಜ್ಯಾದ್ಯಂತ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಎಲ್ಲಾ ಕಡೆ ಕೆಂಪೇಗೌಡರ ಪ್ರತಿಮೆಯನ್ನು ಪಲ್ಲಕ್ಕಿಯಲ್ಲಿ ಮೆರವಣಿಗೆ ಮಾಡುವ ಮೂಲಕ ಹಮ್ಮಿಕೊಳ್ಳಲಾಗಿದ್ದು ಅದರಂತೆ ಶಿಡ್ಲಘಟ್ಟ ತಾಲ್ಲೂಕಿನಲ್ಲಿಯು ಸಹ ಬಹಳ ವಿಜೃಂಭಣೆಯಿಂದ ನೆರವೇರಿಸಲಾಯಿತು ಇದಕ್ಕೆ ಎಲ್ಲಾ ಸಮುದಾಯದವರು ಸಾಕ್ಷಿಯಾಗಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ/ ಧನುಂಜಯರೆಡ್ಡಿಯವರು…

ನಿಶ್ಚಿತ ಗುರಿ ಇಟ್ಟುಕೊಂಡು ಶೈಕ್ಷಣಿಕ ಸಾಧನೆ ಮಾಡಿ ದುಶ್ಚಟಗಳಿಗೆ ದಾಸರಾಗಬೇಡಿ : ವಿದ್ಯಾರ್ಥಿಗಳಿಗೆ ಎಸ್ ಆರ್ ವಿಶ್ವನಾಥ್ ಕಿವಿಮಾತು

ಯಲಹಂಕ : ವಿದ್ಯಾರ್ಥಿ ಜೀವನ ಅತ್ಯಂತ ಪವಿತ್ರವಾದ ಕಾಲಘಟ್ಟವಾಗಿದ್ದು, ವಿದ್ಯಾರ್ಥಿಗಳು ದುಶ್ಚಟಗಳಿಗೆ ದಾಸರಾಗದೆ, ನಿಶ್ಚಿತ ಗುರಿ ಇಟ್ಟುಕೊಂಡು ಶೈಕ್ಷಣಿಕ ಸಾಧನೆಯ ಕಡೆಗೆ ಹೆಚ್ಚು ಗಮನ ಹರಿಸಬೇಕೆಂದು ಯಲಹಂಕ ಶಾಸಕ, ಟಿಟಿಡಿ ಆಡಳಿತ ಮಂಡಳಿ ನಿರ್ದೇಶಕ ಎಸ್ ಆರ್ ವಿಶ್ವನಾಥ್ ವಿದ್ಯಾರ್ಥಿಗಳಿಗೆ ಕಿವಿಮಾತು…

ಕೆಂಪೇಗೌಡರ ಕೊಡುಗೆ ಸ್ಮರಣೀಯ:  ಎಸ್ ಆರ್ ವಿಶ್ವನಾಥ್

ಬೃಹತ್ ಮೆರವಣಿಯ ಮೂಲಕ 514ನೇ ಕೆಂಪೇಗೌಡ ಜಯಂತಿ ಆಚರಣೆ : ಯಲಹಂಕ : ಬೆಂಗಳುರು ನಗರದ ಜನತೆಗೆ ನಾಡಪ್ರಭು ಕೆಂಪೇಗೌಡರ ಕೊಡುಗೆ ಸ್ಮರಣೀಯ, ವಿವಿಧ ಸಮುದಾಯಗಳ ಜನತೆಯ ಜೀವನೋಪಾಯಕ್ಕಾಗಿ 500 ವರ್ಷಗಳ ಹಿಂದೆಯೇ ವ್ಯವಸ್ಥಿತ ನಗರವನ್ನು ನಿರ್ಮಿಸಿರುವ ಕೆಂಪೇಗೌಡರ  ದೂರದೃಷ್ಟಿ ನಿಜಕ್ಕೂ…

ಜವರಾಯನಂತೆ ಬಾಯ್ತೆರೆದು ನಿಂತ ರಾಜ್ಯ ಹೆದ್ದಾರಿ ಕಾಮಗಾರಿ!

ಇಂಡಿ : ತಾಲೂಕಿನ ಝಳಕಿ ಇಂದ ಚಡಚಣಕ್ಕೆ ತೆರಳುವ ಮಧ್ಯ ರಾಜ್ಯ ಹೆದ್ದಾರಿ ಕಾಮಗಾರಿ ನಡೆದು ೬ ತಿಂಗಳು ಗತಿಸಿದರು ಇಲ್ಲಿಯವರೆಗು ಪೂರ್ಣಗೋಳಿಸದೆ, ಅರ್ಧಮರ್ಧ ಕಾಮಗಾರಿ ನಿಲ್ಲಿಸಿ ನಾಪತ್ತೆಯಾದ ಗುತ್ತಿಗಾರನೇಂದು ಝಳಕಿ ಗ್ರಾಮಸ್ಥರಾದ ರಮೇಶ ಬಗಲಿರವರ ಆರೋಪ.ಝಳಕಿ ಹದ್ದೆಯಿಂದ ಕೇವಲ ಒಂದು…