Category: ರಾಜಕೀಯ

ಪ್ರಕಟಣೆಗಾಗಿ !
ದಿನಾಂಕ : 28.7.2023

ಮಾರೀಷಸ್ ನಲ್ಲಿ ಶೋಧ ಪ್ರಬಂಧ ಮಂಡನೆ :‘ ಧಾವಂತದ ಜಗತ್ತಿನಲ್ಲಿ ಶಾಶ್ವತ ಆನಂದ ಪಡೆಯುವುದು ‘ ಶಾಶ್ವತ ಆನಂದ ಪ್ರಾಪ್ತಿಗಾಗಿ ಸಾಧನೆ ಮತ್ತು ಸ್ವಭಾವದೋಷ ನಿರ್ಮೂಲನೆ ಅವಶ್ಯಕ ! ನಿಯಮಿತವಾಗಿ ಆಧ್ಯಾತ್ಮಿಕ ಸಾಧನೆಯನ್ನು ಮಾಡಿದರೆ ಮತ್ತು ಸ್ವಭಾವದೋಷ ಮತ್ತು ಅಹಂ ನಿರ್ಮೂಲನೆಗಾಗಿ…

ದೇವನಹಳ್ಳಿ ತಹಶಿಲ್ದಾರ್ ಆಗಿ ಎಚ್ ಬಾಲಕೃಷ್ಣ ಅಧಿಕಾರ ಸ್ವೀಕಾರ.

ದೇವನಹಳ್ಳಿ: ತಾಲೂಕು ತಹಶೀಲ್ದಾರ್ ಆಗಿ ಎಚ್ ಬಾಲಕೃಷ್ಣ ಅವರು ದೇವನಹಳ್ಳಿ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ. ದೇವನಹಳ್ಳಿ ತಹಶೀಲ್ದಾರ್ ಆಗಿ ಕಳೆದ ಎರಡು ವರ್ಷಗಳಿಂದ ಕರ್ತವ್ಯದಲ್ಲಿದ್ದ ಶಿವರಾಜ್…

ದೇಶಾದ್ಯಂತ ಲಕ್ಷಾಂತರ ಸದಸ್ಯತ್ವ ಹೊಂದಿರುವ ರೋಟರಿ ಕ್ಲಬ್ ನಿಸ್ವಾರ್ಥದಿಂದ ವಿವಿಧ ಸಾಮಾಜಿಕ ಸೇವೆ ಸಲ್ಲಿಸಲು ಪ್ರೇರಣೆ ನೀಡುವಂತಹ ಅಂತಾರಾಷ್ಟ್ರೀಯ ಸಂಸ್ಥೆಯಾಗಿದೆ ಎಂದು ಡಿಸ್ಟ್ರಿಕ್ ಗರ್ವನರ್ ಶ್ರೀಧರ್.ವಿ.ಆರ್ ಹೇಳಿದರು.

ಬಂಗಾರಪೇಟೆ: ಪಟ್ಟಣದ ಅಕ್ಕಚ್ಚಮ್ಮ ಕಲ್ಯಾಣ ಮಂಟಪದಲ್ಲಿ ರೋಟರಿ ಕ್ಲಬ್‌ನ ನಾಲ್ಕನೇ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ನಮ್ಮ ವೃತ್ತಿ ಜೀವನ ಬದುಕಿನ ಜೊತೆಗೆ ಸಾಮಾಜಿಕ, ಮಾನವೀಯ ಸ್ಪಂದನೆ ನೀಡಲು ರೋಟರಿ ನಂತರ ವಿವಿಧ ಸಂಘ ಸಂಸ್ಥೆಗಳು ಕ್ರಿಯಾಶೀಲವಾಗಿ ತಮ್ಮ…

ಬಂಗಾರಪೇಟೆ: ತಾಲೂಕಿನ ಚಿಕ್ಕಅಂಕಾಂಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಟ್ರಕುಂಟೆ

ಸರ್ಕಾರದ ಆದೇಶಕ್ಕೆ ಕಿಂಚಿತ್ತು ಗೌರವ ಕೊಡದ ಅಧಿಕಾರಿಗಳು:ಸರ್ಕಾರ 2021ರಲ್ಲಿ ಮಾನ್ಯ ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ಟಿಪ್ಪಣಿ ಸಂಖ್ಯೆ ಇ.ಕ.ಮತ್ತು ಸ.ಸ./ಟಿ/31/2021 ರಂತೆ ಶಾಲೆ ಮತ್ತು ಕಾಲೇಜುಗಳ ಮೇಲೆ ಹಾದುಹೋಗಿರುವ ವಿದ್ಯುತ್ ಮಾರ್ಗದ ತಂತಿಗಳನ್ನು ಸ್ಥಳಾಂತರಿಸುವಂತೆ ಮತ್ತು ಎ.ಬಿ.ಕೇಬಲ್ ಅಳವಡಿಸಲು…

Eಸಿಂಧೋಲ ಗ್ರಾ ಪಂ ಅಧ್ಯಕ್ಷರಾಗಿ ಸುಭದ್ರಬಾಯಿ ಉಪಾಧ್ಯಕ್ಷರಾಗಿ ಸುಧಾಕರ ರಾಜಗೀರಾ ಆಯ್ಕೆ.

ಸಿಂಧೋಲ ಗ್ರಾ ಪಂ ಅಧ್ಯಕ್ಷರಾಗಿ ಸುಭದ್ರಬಾಯಿ ಉಪಾಧ್ಯಕ್ಷರಾಗಿ ಸುಧಾಕರ ರಾಜಗೀರಾ ಆಯ್ಕೆ.ಬೀದರ ದಕ್ಷಿಣ ಸಿದೋಲ ಗ್ರಾಮ ಪಂಚಾಯತಗೆ 27-7-2023 ರಂದು ಹೊಸ ಅಧ್ಯಕ್ಷರಾಗಿ ಶ್ರೀಮತಿ ಸುಭದ್ರಬಾಯಿ ರಾಮು ಉಪಾಧ್ಯಕ್ಷರಾಗಿ ಸುಧಾಕರ ರಾಜಗೀರಾ ರವರನ್ನು ಆಯ್ಕೆ ಮಾಡಲಾಗಿದೆ. ಚುನಾವಣೆ ಅಧಿಕಾರಿಯಾಗಿ ಭಗವಾನ ಸಿಂಗ…

ಬಂಗಾರಪೇಟೆ :ಪ್ಲಾಸ್ಟಿಕ್ ಮುಕ್ತ ಪಟ್ಟಣವಾಗಿಸಲು ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ’ ಎಂದು ಪುರಸಭೆ ಮುಖ್ಯಾಧಿಕಾರಿ ಮೀನಾಕ್ಷಿ ಹೇಳಿದರು.

ಪಟ್ಟಣದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಶಾಲಾ ಮಕ್ಕಳೊಂದಿಗೆ ಆಯೋಜಿಸಿದ್ದ ಪ್ಲಾಸ್ಟಿಕ್ ಮುಕ್ತ ಅಭಿಯಾನ ಹಾಗೂ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳ ಮುಖಾಂತರ ಸಂಚರಿಸಿ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡುತ್ತಾ,ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಮಾಲಿನ್ಯ ಹೆಚ್ಚಾಗುತ್ತದೆ. ಸರ್ಕಾರವು ಏಕ ಬಳಕೆ ಪ್ಲಾಸ್ಟಿಕ್…

[27/07, 7:02 pm] Rep Balari. Prashd: ಬಳ್ಳಾರಿ,ಜು,27
ಜಿಲ್ಲಾ ವಾಣಿಜ್ಯ ಮತ್ತು
ಕೈಗಾರಿಕಾ ಸಂಸ್ಥೆಯ

[27/07, 7:02 pm] ಜಿಲ್ಲಾ ವಾಣಿಜ್ಯ ಮತ್ತುಕೈಗಾರಿಕಾ ಸಂಸ್ಥೆಯ ಅಧ್ಯಕ್ಷರು ಮತ್ತುಗೌರವ ಕಾರ್ಯದರ್ಶಿಗಳು ನೀಡಿರುವಪತ್ರಿಕಾ ಪ್ರಕಟಣೆ ಸತ್ಯಕ್ಕೆ ದೂರವಾಗಿದೆಎಂದು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತುಕೈಗಾರಿಕಾ ಸಂಸ್ಥೆಯ ಕಾರ್ಯಕಾರಿ ಸಮಿತಿಸದಸ್ಯ ಗುತ್ತಾ ಚಂದ್ರಶೇಖರ್‌ರವರುಹೇಳಿದರು.ನಗರದ ಖಾಸಗಿ ಹೋಟೆಲ್‌ನಲ್ಲಿ ಇಂದುಬೆಳಿಗ್ಗೆ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿಮಾತನಾಡಿದ ಸ್ಥಳಿಯ…

ನನ್ನ ವಿರುದ್ಧ ಚುನಾವಣೆಯಲ್ಲಿ ಗೆದ್ದು ತೋರಿಸಲಿ
ಶಾಸಕ ಪ್ರದೀಪ್ ಈಶ್ವರ್ ಗೆ ಪ್ರತಿ ಸವಾಲು ಹಾಕಿದ ನಗರಸಭೆ ಮಾಜಿ ಅಧ್ಯಕ್ಷ ಆನಂದರೆಡ್ಡಿ ಬಾಬು

ಚಿಕ್ಕಬಳ್ಳಾಪುರ: ಮುಂದಿನ ನಗರಸಭೆ ಚುನಾವಣೆಯಲ್ಲಿ ತಮ್ಮ ವಿರುದ್ಧ ಪ್ರಚಾರ ನಡೆಸುವುದಿರಲಿ,ತಮ್ಮ ವಿರುದ್ಧವೇ ಗೆದ್ದು ತೋರಿಸಲಿ ಎಂದು ಶಾಸಕ ಪ್ರದೀಪ್ ಈಶ್ವರ್ ಅವರಿಗೆ ನಗರಸಭೆ ಮಾಜಿ ಅಧ್ಯಕ್ಷ ಡಿ.ಎಸ್.ಆನಂದರೆಡ್ಡಿ ಬಾಬು ಪ್ರತಿ ಸವಾಲು ಹಾಕಿದರು.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಇತ್ತೀಚೆಗಷ್ಟೆ…

ವರಮಹಾಲಕ್ಷಿ ಹಬ್ಬಕ್ಕೆ ಸೀರೆ ವಿತರಿಸಿದ ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ : ನೂತನ ಶಾಸಕರಾಗಿ ಆಯ್ಕೆಯಾದ ಸಂದರ್ಭದಲ್ಲಿ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಂತೆ ಪ್ರತಿ ವರ್ಷ ವರಮಹಾಲಕ್ಷಿ ಹಬ್ಬಕ್ಕೆ ಕ್ಷೇತ್ರದ ಪ್ರತಿಯೊಂದು ಮನೆಗೆ ಹರಿಸಿಣ ಕುಂಕುಮ ಬಳೆ ಸಹಿತ ಸೀರೆಯನ್ನು ವರಮಹಾಲಕ್ಷಿ ಹಬ್ಬಕ್ಕೆ ಉಡುಗೊರೆಯಾಗಿ ವಿತರಣೆ ಮಾಡುವ ಮೂಲಕ ನುಡಿದಂತೆ ನಡೆದ…

ಅಣ್ಣೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರುಗಳ ಅವಿರೋಧ ಆಯ್ಕೆ.

ದೇವನಹಳ್ಳಿ: ರಾಜ್ಯದ ಶ್ರೀಮಂತ ಪಂಚಾಯಿತಿ ಎಂದೇ ಪರಿಗಣಿಸಲ್ಪಡುವ ದೇವನಹಳ್ಳಿ ತಾಲೂಕಿನ ಅಣ್ಣೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಉಮಾಮುನಿರಾಜು ಹಾಗೂ ಉಪಾಧ್ಯಕ್ಷರಾಗಿ ಮುನಿರಾಜಪ್ಪ ಅವರುಗಳು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಗುರುವಾರ ನಡೆದ ಚುನಾವಣೆಯಲ್ಲಿ ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ…