ಮಾಧ್ಯಮ ಮಾಹಿತಿ:
ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ವಾಡ್೯ ಗಳಲ್ಲಿ ಗೃಹ ಲಕ್ಷ್ಮೀ ಯೋಜನೆ ನೊಂದಾವಣೆ ಕೇಂದ್ರ ಕುರಿತು ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ: ಬಿಬಿಎಂಪಿ ವ್ಯಾಪ್ತಿಯಲ್ಲಿ ಗೃಹ ಲಕ್ಷ್ಮೀ ಯೋಜನೆಯನ್ನು ಯಶಸ್ವಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ 198 ವಾರ್ಡ್ ಕಛೇರಿಗಳಲ್ಲಿ ನೊಂದಾವಣೆ ಹಾಗೂ ಸಹಾಯ ಕೇಂದ್ರಗಳನ್ನು…