Category: ರಾಜಕೀಯ

ತಹಸೀಲ್ದಾರ್ ಅಜಿತ್ ರೈ ವಿರುದ್ಧ ಉನ್ನತ ತಿನಿಖೆ ನಡೆಸುವಂತೆ ಆಗ್ರಹಿಸಿ ಪ್ರತಿಭಟನೆ.

ಕೆ.ಆರ್.ಪುರ,ಜು.3- ತಹಸೀಲ್ದಾರ್ ಅಜಿತ್ ರೈ ವಿರುದ್ಧ ಉನ್ನತ ತನಿಖೆ ನಡೆಸುವಂತೆ ಒತ್ತಾಯಿಸಿ  ಜನತಾ ರೈತ ಸಂಘಟನೆ ಕಾರ್ಯಕರ್ತರು ಇಂದು ಕೆಆರ್ ಪುರ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷರಾದ ಆರ್.ಈರೇಗೌಡ ಅವರು ಭ್ರಷ್ಟ ಅಧಿಕಾರಿ ಅಜಿತ್…

ಮಾದಿಗ ಸಮುದಾಯದವರಿಗೆ ಕಾಂಗ್ರೆಸ್‌ ಟಿಕೆಟ್ ನೀಡುವಲ್ಲಿ ಅನ್ಯಾಯ

ಹುಬ್ಬಳ್ಳಿ :- ಕಳೆದ ಮೂರು ದಶಕಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಸಕ್ರಿಯ ಕಾರ್ಯಕರ್ತರಾಗಿ ಮೋಹನ ಹಿರೇಮನಿ ಅವರು ಪ್ರಾರಂಭದಲ್ಲಿ ಕಾರ್ಮಿಕ ವಿಭಾಗ ಜಿಲ್ಲಾ ಅಧ್ಯಕ್ಷ ,ಉಣಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಏಳು ವರ್ಷ ಹಾಗೂ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಸಮಿತಿ…

ಸೋತರೂ ಬೋರ್‌ವೆಲ್ ಕೊರೆಸಿ ವಾಗ್ದಾನ ಪೂರ್ಣಗೊಳಿಸಿದ ಈಶ್ವರಸಿಂಗ್ ಠಾಕೂರ್

ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡರೂ ಚುನಾವಣೆ ವೇಳೆ ನೀಡಿದ್ದ ಭರವಸೆಯನ್ನು ಬಿಜೆಪಿ ನಾಯಕ ಶ್ರೀ ಈಶ್ವರಸಿಂಗ್ ಠಾಕೂರ್ ಅವರು ಪೂರ್ಣಗೊಳಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.ಬೀದರ್ ನಗರದ ಪ್ರಸಿದ್ಧ  ಕ್ರಾಂತಿ ಗಣೇಶ್ ಮಂದಿರ ಬಳಿ ಬೋರ್‌ವೆಲ್ ಕೊರೆಸಿಕೊಡುವುದಾಗಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ  ಈಶ್ವರಸಿಂಗ್ ಠಾಕೂರ್…

ಸಹಕಾರನಗರದ ವಿವಿಧ ಸಂಘಸಂಸ್ಥೆಗಳಿಂದ ಸಚಿವ ಕೃಷ್ಣಬೈರೇಗೌಡರಿಗೆ ಅಭಿನಂದನಾ ಸಮಾರಂಭ

ಬ್ಯಾಟರಾಯನಪುರ : ಕ್ಷೇತ್ರದ ಕೊಡಿಗೇಹಳ್ಳಿಯಲ್ಲಿರುವ ಶಾಸಕರ ಗೃಹ ಕಚೇರಿಯ ಜತೆಗೆ ಕ್ಷೇತ್ರದ ಜನತೆಯ ಕಂದಾಯ ಇಲಾಖೆಯ ಕುಂದುಕೊರತೆಗಳನ್ನು ಆಲಿಸಲು, ಇಲಾಖೆಯ ಅಗತ್ಯ ಸೇವೆಗಳನ್ನು ನಿರ್ವಹಿಸಲು ಇನ್ನೊಂದು ಹೆಚ್ಚುವರಿ ಕಚೇರಿ ಆರಂಭಿಸುವುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು. ಸಹಕಾರನಗರದ ಶ್ರೀ. ವಿನಾಯಕ ದೇವಸ್ಥಾನದ …