ಮಾಧ್ಯಮ ಮಾಹಿತಿ:
ಚಿಕ್ಕನಾಗಮಂಗಲ ತ್ಯಾಜ್ಯ ಸಂಸ್ಕರಣಾ ಘಟಕದ ಹೊಸ ಲಿಚೆಟ್ ಟ್ರೀಟ್ಮೆಂಟ್ ಪ್ಲಾಂಟ್ ಪರಿಶೀಲನೆ: ಚಿಕ್ಕನಾಗಮಂಗಲ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ವಿನೂತನವಾಗಿ ಲೀಚೆಟ್ ಟ್ರೀಟ್ಮೆಂಟ್ ಪ್ಲಾಂಟ್ ಸ್ಥಾಪಿಸಲಾಗಿದ್ದು, ಅದನ್ನು ಶೀಘ್ರ ಕಾರ್ಯಾರಂಭ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ದಕ್ಷಿಣ ವಲಯ ಆಯುಕ್ತರಾದ ಶ್ರೀ ಜಯರಾಮ್…
6.5 ಕೊಟ್ಟಿರು ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಎಸ್ ಆರ್ ವಿಶ್ವನಾಥ್ ಚಾಲನೆ
6.5 ಕೋಟಿ ರು.ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಎಸ್.ಆರ್.ವಿಶ್ವನಾಥ್ ಚಾಲನೆ : ಯಲಹಂಕ : ಕ್ಷೇತ್ರದ ಸಿಂಗನಾಯಕನಹಳ್ಳಿ, ಹಾರೋಹಳ್ಳಿ, ದೊಡ್ಡಬ್ಯಾಲಕೆರೆ ಗ್ರಾಮಗಳಲ್ಲಿ 6.5 ಕೋಟಿ ರು. ಅಂದಾಜು ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಸ್.ಆರ್.ವಿಶ್ವನಾಥ್ ಗುರುವಾರ ಚಾಲನೆ ನೀಡಿದರು. ನಂತರ…
ಯುವ ಮುಖಂಡ ಅವಿನಾಶ್ ವಿ. ರವರ ಜನ್ಮದಿನದ ಪ್ರಯುಕ್ತ ರಾಜಾನುಕುಂಟೆ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಎಸ್ ಆರ್ ವಿಶ್ವನಾಥ್ ರವರು ,
ಯುವ ಮುಖಂಡ ಅವಿನಾಶ್ ವಿ. ರವರ ಜನ್ಮದಿನದ ಪ್ರಯುಕ್ತ ರಾಜಾನುಕುಂಟೆ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಎಸ್ ಆರ್ ವಿಶ್ವನಾಥ್ ರವರು ಅವಿನಾಶ್ ರವರಿಗೆ ಗೌರವ ಸನ್ಮಾನ ನೀಡಿ ಜನ್ಮದಿನದ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ,…
2ನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ.
2ನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ.ಟ್ರೇಡಿಷನಲ್ ಶೋಟೋಕನ್ ಕರಾಟೆ ಅಕಾಡೆಮಿ ಕರ್ನಾಟಕ ಮತ್ತು WTSKF ಇವರ ಸಂಯುಕ್ತ ಆಶ್ರಯದಲ್ಲಿ ಎರಡನೇ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯನ್ನು ಆಗಸ್ಟ್ 26 ಮತ್ತು 27 ರಂದು ಬಳ್ಳಾರಿ ನಗರದ ವಾಲ್ಮೀಕಿ ಭವನದಲ್ಲಿ ನಡೆಯಲಿದ್ದು…
ಗೃಹಲಕ್ಷ್ಮಿ ಯೋಜನೆ
ರಾಜ್ಯ ಸರ್ಕಾರ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಅತ್ಯಂತ ಮಹತ್ವಪೂರ್ಣದಾಗಿದ್ದು ಮಹಿಳೆಯರ ಸಬಲೀಕರಣಕ್ಕಾಗಿ ಆರ್ಥಿಕ ಉನ್ನತಿಯ ದೃಷ್ಟಿಯಿಂದ ಸರ್ಕಾರ ಈ ಯೋಜನೆಯನ್ನು ಜಾರಿಗೆ ತರಲಾಗಿದ್ದು ಇದನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ 30-8-2023 ರಂದು ರಾಜ್ಯಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆದಕಾರಣ ಕಂದಾಯ ಇಲಾಖೆ ಒಳಗೊಂಡಂತೆ…
ಹೈನುಗಾರಿಕೆ ಅವಲಂಬಿಸಿರುವ ರೈತರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಸಹಕಾರ ಸಂಘಗಳ ಪಾತ್ರ ಅಗತ್ಯ: ದ್ಯಾವರಹಳ್ಳಿ ಶಾಂತ್ ಕುಮಾರ್.
ದೇವನಹಳ್ಳಿ: ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆ ಅವಲಂಬಿಸಿರುವ ರೈತರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ವ್ಯವಸಾಯ ಸೇವಾ ಸಹಕಾರ ಸಂಘಗಳ ಪಾತ್ರ ಪ್ರಮುಖವಾಗಿದೆ ಎಂದು ಕೆಪಿಸಿಸಿ ಸದಸ್ಯ ಶಾಂತಕುಮಾರ್ ತಿಳಿಸಿದರು. ದೇವನಹಳ್ಳಿ ತಾಲೂಕಿನ ಕುಂದಾಣ ಹೋಬಳಿಯ ವಿಶ್ವನಾಥಪುರ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರು ಹಾಗೂ…
ಸೇವಾ ಭದ್ರತೆ ಕನಿಷ್ಠ ವೇತನ ನಿಗದಿಗೆ ಆಗ್ರಹಿಸಿದ ಅತಿಥಿ ಶಿಕ್ಷಕರು
ವರದಿ:- ಕುಮಾರ್ಪಾವಗಡ:- ಸರ್ಕಾರಿ ಶಿಕ್ಷಕರಿಗೆ ಸೇಡು ಹೊಡೆಯುವಂತೆ ಆಥಿತಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದರು ಕನಿಷ್ಠ ವೇತನ ನೀಡದೆ ಕಡೆಗಣಿಸುತ್ತಿರುವ ರಾಜ್ಯ ಸರ್ಕಾರ ಎಂದು ತಾಲೂಕು ಅಧ್ಯಕ್ಷರಾದ ಆದಿನಾರಾಯಣನಾಯ್ಕ್ ತಿಳಿಸಿದರು.ಶಾಲೆ ತೊರೆಯೋಣ ಎಂಬ ಅಭಿಯಾನವನ್ನು ಕೈಗೊಂಡ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಶಿಕ್ಷಕರಿಂದ…
ಮಾರೇನಹಳ್ಳಿ ಗ್ರಾ.ಪಂ. ಅಧ್ಯಕ್ಷರನ್ನು ಭೇಟಿ ಮಾಡಿದ ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು :
ಅಗತ್ಯ ಸಹಕಾರಕ್ಕೆ ಮನವಿ :
ಬ್ಯಾಟರಾಯನಪುರ ಕ್ಷೇತ್ರದ ಜಾಲ ಹೋಬಳಿಯ ಮಾರೇನಹಳ್ಳಿ ಗ್ರಾ.ಪಂ.ವ್ಯಾಪ್ತಿಯ ವಿವಿಧ ಗ್ರಾಮಗಳ ಸರ್ಕಾರಿ ಶಾಲೆಗಳ ಮುಖ್ಯೋಪಾದ್ಯಾಯರು ಗ್ರಾ.ಪಂ.ನೂತನ ಅಧ್ಯಕ್ಷ ಚೊಕ್ಕನಹಳ್ಳಿ ನಂಜೇಗೌಡ, ಉಪಾಧ್ಯಕ್ಷೆ ನಂಜಮ್ಮ ರವರನ್ನು ಭೇಟಿ ಮಾಡಿ, ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿ, ತಮ್ಮ ಶಾಲೆಗಳಿಗೆ ಅಗತ್ಯ ಸಹಕಾರ ನೀಡುವ ಮೂಲಕ…