Category: ಕೃಷಿ / ವಾಣಿಜ್ಯ

ಗಿಡ ನೆಟ್ಟು ಸ್ವಾತಂತ್ರ್ಯ ಹೋರಾಟಗಾರ ಮಂಗಳ ಪಾಂಡೆ ಜನ್ಮದಿನ ಆಚರಣೆ.

ಗುಡಿಬಂಡೆ: ರೈತ ಲಕ್ಷ್ಮಿಪತಿ ರವರ ಜಮೀನಲ್ಲಿ ಗಿಡ ನೆಟ್ಟು ಸ್ವತಂತ್ರ ಹೋರಾಟಗಾರ ಮಂಗಳ ಪಾಂಡೆ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಗುಡಿಬಂಡೆ ಸರ್ಕಾರಿ ಆಸ್ಪತ್ರೆಯ ಶಸ್ತ್ರ ಚಿಕಿತ್ಸೆ ತಜ್ಞರಾದ ಹಾಗೂ ಪರಿಸರವಾದಿಗಳಾದ ಡಾ.ಆಶ್ರಿತಾ ಗಿಡ ನೆಟ್ಟು ಉದ್ಘಾಟನೆ ಮಾಡಿ ಮಾತನಾಡಿದ ಅವರು ಮಂಗಳ…

ಮತ್ತೊಂದು ಎಸ್ ಬಿ ಐ ಶಾಖೆಯನ್ನು ತೆರೆಯಬೇಕೆಂದು ಒತ್ತಾಯಿಸಿದ ನಾಗಭೂಷಣ್ ರೆಡ್ಡಿ

ಪಾವಗಡ ಇತಿಹಾಸ ವುಳ್ಳ ಶಾಖೆಯಂದೆ ಗುರುತಿಸಲ್ಪಟ್ಟ ಹಳೆಯದಾದ ಶಾಖೆಯಲ್ಲಿ ಸಾವಿರಾರು ಗ್ರಾಹಕರನ್ನೂ ವುಳ್ಳದಾಗಿದೆ.ಹತ್ತು ಹಲವು ರಾಷ್ಟ್ರೀಯ ಬ್ಯಾಂಕ್ ಗಳು ಬಂದರು ಎಸ್ ಬಿ ಐ ಬ್ಯಾಂಕ್ ಅಂದಿನಿಂದ ಇಂದಿಗೂ ಅತಿ ಹೆಚ್ಚು ಬೇಡಿಕೆಗೆ ಪಾತ್ರವಾಗಿದೆ.ಅದರೆ ಖಾತೆದಾರರಿಗೆ ಮಾತ್ರ ಅಲೆದಾಡುವ ಪರಿಸ್ಥಿತಿ ಕಡಿಮೆಯಾಗಿಲ್ಲ.ಈ…

ಬೀರಸಂದ್ರದಲ್ಲಿ ಪಶುಚಿಕಿತ್ಸಾ ಆಸ್ಪತ್ರೆ ತೆರೆಯಲು ಡೈರಿ ಅದ್ಯಕ್ಷ ಮುರಳಿ ಸರ್ಕಾರಕ್ಕೆ ಒತ್ತಾಯ

ಜುಲೈ-೧೪, ದೇವನಹಳ್ಳಿ , : ಗ್ರಾಮೀಣ ಭಾಗದಲ್ಲಿ ರೈತರ ಜೀವನ ಆಧಾರ ಹೈನುಗಾರಿಕೆ ಸರ್ಕಾರ ಪ್ರತಿ ಲೀಟರ್ ಹಾಲಿಗೆ ೫ ರೂ ಏರಿಕೆ ಮಾಡುವ ಭರವಸೆ ನೀಡಿದ್ದರು ಆದಷ್ಟು ಬೇಗ ಈಡೇರಿದರೆ ಸಾಕಷ್ಟದ ಲ್ಲಿನ ರೈತರಿಗೆ ಅನುಕೂಲವಾಗಲಿದೆ ಎಂದು ಬಮೂಲ್ ಪ್ರಭಾರ…

ಕರ್ನಾಟಕ ಉಚ್ಚ ನ್ಯಾಯಾಲಯ, ಧಾರವಾಡ ಪೀಠದಲ್ಲಿ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪ್ರಕರಣಗಳ ಇತ್ಯರ್ಥ
*** ಧಾರವಾಡ :- ಉಚ್ಚ ನ್ಯಾಯಾಲಯ, ಧಾರವಾಡ ಪೀಠದಲ್ಲಿ ಇಂದಿನ ಜು. 8 ರಂದು ಲೋಕ್ ಅದಾಲತ್‌ದಲ್ಲಿ ನ್ಯಾಯಮೂರ್ತಿಗಳಾದ ಎಸ್.ಜಿ. ಪಂಡಿತ್, ಹಿರಿಯ ನ್ಯಾಯಮೂರ್ತಿಗಳು, ಕರ್ನಾಟಕ ಉಚ್ಚ ನ್ಯಾಯಾಲಯ ಧಾರವಾಡ ಪೀಠ, ಧಾರವಾಡ, ಇವರ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಏರ್ಪಡಿಸಲಾಗಿತ್ತು. ಸದರಿ ಅದಾಲತ್ ನಲ್ಲಿ ಹಿರಿಯ ನ್ಯಾಯಮೂರ್ತಿಗಳೊಂದಿಗೆ ನ್ಯಾಯಮೂರ್ತಿಗಳಾದ ಎಸ್. ವಿಶ್ವಜಿತ್ ಶೆಟ್ಟಿ, ವಿ. ಶ್ರೀಶಾನಂದ, ಅನಿಲ ಬಿ ಕಟ್ಟೆ, ಮತ್ತು ವೆಂಕಟೇಶ ನಾಯ್ಕ ಟಿ. ಹಾಗೂ ಇವರೊಂದಿಗೆ ಲೋಕ ಅದಾಲತ್‌ನ ಸದಸ್ಯರುಗಳಾದ ಎಮ್. ಸಿ ಹುಕ್ಕೇರಿ, ಪ್ರಶಾಂತ ವಿ. ಮೊಗಳಿ, ವಿ. ಜಿ. ದಳವಾಯಿ, ಬಿ. ಎ. ಪಾಟೀಲ ಮತ್ತು ರಾಘವೇಂದ್ರ ಎ. ಪುರೋಹಿತ ಈ ರೀತಿಯಾಗಿ ಒಟ್ಟು ಪೀಠಗಳನ್ನು ಆಯೋಜಿಸಲಾಗಿತ್ತು. ಸದರಿ ಅದಾಲತನಲ್ಲಿ ಒಟ್ಟು 858 ಪ್ರಕರಣಗಳನ್ನು ವಿಚಾರಣೆಗೆಂದು ಗುರುತಿಸಿಕೊಳ್ಳಲಾಗಿತ್ತು. ಆ ಪೈಕಿ ಒಟ್ಟು 375 ಪ್ರಕರಣಗಳನ್ನು 8,78,05,569/- ಮೊತ್ತಕ್ಕೆ ಇತ್ಯರ್ಥ ಪಡಿಸಲಾಯಿತು.

ಈ ಅದಾಲತ್ ನಲ್ಲಿ ಹಿರಿಯ ನ್ಯಾಯಮೂರ್ತಿಗಳಾದ ಎಸ್‌. ಜೆ. ಪಂಡಿತ್ ಹಾಗೂ ಸದಸ್ಯರಾದ ಎಮ್. ಸಿ. ಹುಕ್ಕೇರಿ ಇವರನ್ನು ಒಳಗೊಂಡ ಅದಲಾತ್ ಪೀಠವು ಜಮೀನಿನ ವ್ಯಾಜ್ಯಕ್ಕೆ ಸಂಬಂಧಿಸಿದಂತೆ 37 ವರ್ಷಗಳ ಹಳೆಯದಾದ ದಿವಾಣಿ ಪ್ರಕರಣವನ್ನು ವಕೀಲರುಗಳಾದ ಸಂಜಯ ಎಸ್. ಕಟಗೇರಿ ಮತ್ತು…

ಕಾರಂಜಾ ರೈತ ಸಂತ್ರಸ್ತರ ಜುಲೈ-1 ರಂದು ವರ್ಷಾಚರಣೆಯ ವಿನೂತನ ಹೋರಾಟ

ಬೀದರ: ಕಾರಂಜಾ ನೀರಾವರಿ ಯೋಜನೆಗಾಗಿ ಹೊಲ, ಮನೆ, ಮಠ ಕಳೆದುಕೊಂಡ ರೈತ ಸಂತ್ರಸ್ತರು ವೈಜ್ಞಾನಿಕ ಮಾನದಂಡದಂತೆ, ಸಮರ್ಪಕ ಪರಿಹಾರ ನೀಡಬೇಕೆಂದು ಒತ್ತಾಯಿಸಿ ನಡೆಸುತ್ತಿರುವ ಅಹೋರಾತ್ರಿ ಸತ್ಯಾಗ್ರಹ ಹೋರಾಟ ಜೂನ್-30ಕ್ಕೆ ಒಂದು ವರ್ಷ ಮುಗಿಯುತ್ತದೆ. ಈ ಹಿನ್ನಲೆಯಲ್ಲಿ ಒಂದು ವರ್ಷ ಗತಿಸಿರುವ ಸತ್ಯಾಗ್ರಹದ…

ಪಶು ವೈದ್ಯ ಇಲಾಖೆಯ ಅಧಿಕಾರಿಗಳಿಂದ ಕೋಟ್ಯಂತರ ಹಣ ಗುಳುಂ: KRS ಆರೋಪ

ಪಶುಗಳ ರಕ್ಷಣೆ ಹಾಗೂ ರೈತರ ಬದುಕಿಗೆ ದಾರಿ ದೀಪವಾಗಬೇಕಾಗಿದ್ದ ಪಶು ವೈದ್ಯ ಇಲಾಖೆಯ ಉಪನಿರ್ದೇಶಕರು ಮತ್ತು ವೈದ್ಯಾಧಿಕಾರಿಗಳು ಪಶು ಪಾಲನ ಯೋಜನೆಯ ಕೋಟ್ಯಾಂತರ ರೂಪಾಯಿ ಹಣವನ್ನು ಲೂಟಿ ಮಾಡಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಕರ್ನಾಟಕ ರಿಪಬ್ಲಿಕನ್ ಸೇನೆಯ ಜಿಲ್ಲಾಧ್ಯಕ್ಷ ಚಿಕ್ಕನಾರಾಯಣ…