Category: ಆರೋಗ್ಯ

14 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆ: ಶಾಸಕ ಎಂ ಆರ್ ಪಾಟೀಲ್

ಹುಬ್ಬಳ್ಳಿ :- ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಅಡಿಯಲ್ಲಿ 14 ಹಳ್ಳಿಗಳಿಗೆ ಕುಡಿಯುವ ನೀರು ಯೋಜನೆಯಾಗಿದೆ ಎಂದು ಶಾಸಕ ಎಂ ಆರ್ ಪಾಟೀಲ್ ಹೇಳಿದರು.ಕುಂದಗೋಳ ತಾಲೂಕು ಯರಿನಾರಾಯಣಪುರ , ಯರಗುಪ್ಪಿ, ಗುಡೇನಕಟ್ಟಿ, ಹಿರೇನರ್ತಿ, ಚಿಕ್ಕನರ್ತಿ, ಬಸಾಪೂರ, ಚಾಕಲಬ್ಬಿ, ರೊಟ್ಟಿಗವಾಡ, ಬರದ್ವಾಡ…

ಸದೃಢ ಆರೋಗ್ಯಕ್ಕೆ ಪೌಷ್ಟಿಕಾಂಶ ಆಹಾರ ಅಗತ್ಯ: ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ,ಆ.18ವಿದ್ಯಾರ್ಥಿಗಳು ಸದೃಢ ಆರೋಗ್ಯ ಹೊಂದಿದ್ದರೆ, ಉತ್ತಮ ಕಲಿಕಾ ಸಾಮಥ್ರ್ಯವುಳ್ಳ ಶಿಕ್ಷಣ ಪಡೆಯಲು ಸಾಧ್ಯ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಹೇಳಿದರು.ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ತಾಲೂಕು ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ 2023-24ನೇ ಸಾಲಿನ ಸರ್ಕಾರಿ,…

ಉಚಿತ ಪಿಂಕ್ ಆಂಬ್ಯುಲೆನ್ಸ್ ಮಮೊಗ್ರಫಿ ಸೇವೆಗಳಿಗೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ :

ಬ್ಯಾಟರಾಯನಪುರ : ಬ್ಯಾಟರಾಯನಪುರ ಕ್ಷೇತ್ರದ ನಾಗವಾರದಲ್ಲಿ ನೂತನವಾಗಿ ನಿರ್ಮಿಸಿರುವ ಒನ್ ಪಾಯಿಂಟ್ ಕ್ರಿಸ್ ಅಮೆರಿಕನ್ ಹಾಸ್ಪಿಟಲ್ ನಲ್ಲಿ ಉಚಿತ ಪಿಂಕ್ ಆಂಬ್ಯುಲೆನ್ಸ್ ಹಾಗೂ 100 ಬಿಪಿಎಲ್ ಕಾರ್ಡ್ ದಾರರಿಗೆ ಉಚಿತ ಮಮೋಗ್ರಫಿ ಸೇವೆಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಚಾಲನೆ…

ಶಾಸಕ ಪಾಟೀಲ ತಾಲೂಕಾ ಸಾರ್ವಜನಿಕ ಆಸ್ಪತ್ರೆಗೆ ಭೇಟಿ

ವರದಿ:ಮೇಘರಾಜ ವಾಲಿಕಾರ ಇಂಡಿ: ಆ.18:ತಾಲೂಕಾ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಯಶವಂತರಾಯಗೌಡ ಪಾಟೀಲ ಧಿಡೀರನೆ ಭೇಟಿ ನೀಡಿ ಆಸ್ಪತ್ರೆಯ ವೈದ್ಯರೊಂದಿಗೆ ಕುಂದು ಕೊರತೆ ಆಲಿಸಿದರು. ಈ ಸಂಧರ್ಬದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಭೇಟಿ ನೀಡಿ ವೈದ್ಯರೊಂದಿಗೆ ಸಮಾಲೋಚನೆ ಮಾಡಿದರು ಆಸ್ಪತ್ರೆಗೆ ಬೇಕಾದ ಮೂಲಭೂತ…

ವ್ಯಸನಮುಕ್ತ ಸಮಾಜ ನಿರ್ಮಾಣ ನಮ್ಮ ಗುರಿ ; ಡಾ: ಶಶಿ ಪಾಟೀಲ

ಧಾರವಾಡ:- ಮಾದಕ ವಸ್ತುಗಳ ಸೇವನೆ ಹಾಗೂ ದುಶ್ಚಟಗಳಿಂದ ಯುವ ಸಮುದಾಯ ಗಂಭೀರವಾದ ದೈಹಿಕ, ಮಾನಸಿಕ ಸಮಸ್ಯೆಗಳೊಂದಿಗೆ ಆರ್ಥಿಕ ಸಂಕಷ್ಟ ಅನುಭವಿಸುತ್ತಾರೆ. ಇವರಲ್ಲಿ ಜಾಗೃತಿ ಮೂಡಿಸಿ ಸದೃಢ ಹಾಗೂ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಶಿ ಪಾಟೀಲ ಹೇಳಿದರು.ಧಾರವಾಡ…

ವೈದ್ಯಕೀಯ ವೃತ್ತಿಪರ ಮೇಳ :

ಯಲಹಂಕ : ನಗರದ ಇನ್ಸ್ಪೈರ್ ಐ ಎಂ ಜಿ ಹಾಗು ಗೋ ಕ್ಯಾಂಪಸ್ ಸಹಯೋಗದೊಂದಿಗೆ ಯಲಹಂಕದ ಖಾಸಗಿ ಹೋಟೆಲ್ ನಲ್ಲಿ ಶನಿವಾರ ಆಯೋಜಿಸಿದ್ದ ‘ಯು ಕೆ ವೈದ್ಯಕೀಯ ಉದ್ಯೋಗ ಮೇಳ 2023’ ಕಾರ್ಯಕ್ರಮದಲ್ಲಿ ವೈದ್ಯಕೀಯ ಪದವೀಧರರಿಗೆ ತಮ್ಮ ವೃತ್ತಿ ಜೀವನ ರೂಪಿಸಿಕೊಳ್ಳಲು…

ವಿದ್ಯುತ್ ತಂತಿ ಹರಿದು ವ್ಯಕ್ತಿ ಸಾವು

ಇಂಡಿ :ತಾಲೂಕಿನ ಚಿಕ್ಕಬೇವನೂರ ಗ್ರಾಮದ ಈರಣ್ಣ ತಂದೆ ಸಿದ್ದಪ್ಪ ಕಟ್ಟಿಮನಿ 37ವರ್ಷ ಎಂಬ ರೈತ ತಮ್ಮ ಗ್ರಾಮದಲ್ಲಿ ಜಾತ್ರೆ ಮುಗಿಸಿಕೊಂಡು ಮರಳಿ ತಮ್ಮ ತೋಟದ ಮನೆಗೆ ಬರುತ್ತಿರುವಾಗ ಮೆನ್ ಲೈನ್ ವಿದ್ಯುತ್ ತಂತಿ ಹರಿದು ಅವರ ಮೇಲೆ ಬಿದ್ದಿರುವುದರಿಂದ ಸ್ಥಳದಲ್ಲೆ ವ್ಯಕ್ತಿ…

ಶ್ರೀ ಆದಿಶಕ್ತಿ ಕಾಳಿಕಾಂಭದೇವಿಯ ಮೊದಲನೇ ವರ್ಷದ ಅದ್ದೂರಿ ಜಾತ್ರೆ ಮಹೋತ್ಸವ

ಕಾಳಿಕಾದೇವಿಯನ್ನು ದರ್ಶನ ಪಡೆಯಲು ಸಾವಿರಾರು ಭಕ್ತರ ಆಗಮನ ಚಿಕ್ಕಬಳ್ಳಾಪುರ: ತಾಲ್ಲೂಕಿನ ಕಣಿತಹಳ್ಳಿ ಗ್ರಾಮದಲ್ಲಿ ಶ್ರೀ ಆದಿಶಕ್ತಿ ಕಾಳಿಕಾಂಭದೇವಿ ಚಂಡಿ ಹೋಮ,ಕಲ್ಯಾಣ ಲೋಕಾರ್ಪಣೆ ಹಾಗೂ ಜಾತ್ರೆ ಮಹೋತ್ಸವವನ್ನು ಬಹಳಷ್ಟು ಅದ್ದೂರಿಯಾಗಿ ಆಚರಿಸಲಾಯಿತು,ಬೆಳಗ್ಗೆಯಿಂದಲೇ ಪ್ರತಿಯೊಂದು ಮನೆಯಲ್ಲಿ ಸಹ ದೀಪದ ಅಲಂಕಾರ ಮಾಡಿ ದೇವರಿಗೆ ಸ್ವೀಕರಿಸಲಾಯಿತು,ಕಣಿತಹಳ್ಳಿ…

ಹೊಸಕೋಟೆ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆಪಟೈಟಿಸ್ ಲಸಿಕೆ ಹಾಕುವುದರ ಮೂಲಕ” ವಿಶ್ವ ಹೆಪಟೈಟಿಸ್ ದಿನಾಚರಣೆ”

ಹೊಸಕೋಟೆ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆಪಟೈಟಿಸ್ ಲಸಿಕೆ ಹಾಕುವುದರ ಮೂಲಕ” ವಿಶ್ವ ಹೆಪಟೈಟಿಸ್ ದಿನಾಚರಣೆ” ಹೊಸಕೋಟೆ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ " ವಿಶ್ವ ಹೆಪಟೈಟಿಸ್ ದಿನಾಚರಣೆ " ಯನ್ನು ಜಿಲ್ಲಾ ಕ್ಷಯ ರೋಗ ನಿರ್ಮೂಲನ…

ವಿಕಲಚೇತನ ವ್ಯಕ್ತಿಯ ಪಹಣಿ ತಿದ್ದುಪಡಿ ಮಾಡಲು ಅಲೆದಾಡಿಸುತ್ತಿರುವ ಅಧಿಕಾರಿಗಳು

ಚಿಂತಾಮಣಿ: ತಾಲೂಕಿನ ಕಸಬಾ ಹೋಬಳಿ ಮೈಲಾಂಡ್ಲಹಳ್ಳಿ ಗ್ರಾಮದ ಸರ್ವೆ ನಂ:44 ರ 4 ಎಕೆರೆ 17 ಗುಂಟೆ ಜಮೀನಿನ ಪೈಕಿ 5 ಗುಂಟೆ ಜಮೀನು ವಿಕಲಚೇತನ ಅಂಜಿನಪ್ಪ ಬಿನ್ ನಾರಾಯಣಪ್ಪ ಗಡದಾಸನಹಳ್ಳಿ ಎಂಬುವರ ಹೆಸರಿನಲ್ಲಿ ಖಾತೆ ಇದ್ದು ಜಮೀನು ಮೂರು ಮತ್ತು…