Month: July 2023

ಮಾನಸಿಕ ಕಿನ್ನತೆಯಿಂದ ಮನನೊಂದು ಎಂಜಿನಿಯರಿಂಗ್ ಪಧವೀಧರೆ ಆತ್ಮಹತ್ಯೆ..

ಓದು ಮುಗಿಸಿ ವರ್ಷ ಆದ್ರೂ ಜಾಬ್ ಸಿಗಲಿಲ್ಲ ಅಂತಾ ಆತ್ಮಹತ್ಯೆ ಮಾಡಿಕೊಂಡರಾ? ಚಿಕ್ಕಬಳ್ಳಾಪುರ: ಪ್ರತಿಯೊಬ್ಬ ತಂದೆ ತಾಯಿನೂ ತನ್ನ ಮಕ್ಕಳು ಇಂಜನಿಯರ್ ಆಗಬೇಕು ಡಾಕ್ಟರ್ ಆಗಬೇಕು ಅನ್ನೋ ಕನಸು ಕಂಡಿರ್ತಾರೆ. ಲಕ್ಷಾಂತರ ರುಪಾಯಿ ಖರ್ಚುಮಾಡಿ ಒದಿಸ್ತಾರೆ ಅಷ್ಟೆಲ್ಲಾ ಮಾಡಿ ಕೆಲಸ ಸಿಗಲಿಲ್ಲಾ…

ಗ್ಯಾರಂಟಿ ಯೋಜನೆಗಳು ಜಾರಿಯಾದರೆ ರಾಜ್ಯ ಆರ್ಥಿಕವಾಗಿ ದಿವಾಳಿ ಯಾಗುತ್ತದೆ ಎಂದು ಪ್ರಧಾನಿ ಮೋದಿ ಭಾಷಣ ಮಾಡಿದ್ದರು. ಆದರೆ ರಾಜ್ಯ ಈಗ ಸುಭಿಕ್ಷವಾಗಿದೆ

ಗ್ಯಾರಂಟಿ ಯೋಜನೆಗಳು ಜಾರಿಯಾದರೆ ರಾಜ್ಯ ಆರ್ಥಿಕವಾಗಿ ದಿವಾಳಿ ಯಾಗುತ್ತದೆ ಎಂದು ಪ್ರಧಾನಿ ಮೋದಿ ಭಾಷಣ ಮಾಡಿದ್ದರು. ಆದರೆ ರಾಜ್ಯ ಈಗ ಸುಭಿಕ್ಷವಾಗಿದೆ ಬಿಜೆಪಿ ಮಹಿಳೆಯರು ಮತ್ತು ಶ್ರಮಿಕ ವರ್ಗದ ವಿರೋಧಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಜು 19: ಬಿಜೆಪಿ ಸೈದ್ಧಾಂತಿಕವಾಗಿಯೇ ಮಹಿಳೆಯರು…

ಮಹದೇವಪುರ ವಲಯ ವ್ಯಾಪ್ತಿಯ ವಲಯ ಜಂಟಿ ಆಯುಕ್ತರಿಂದ ಕುಡಿಯುವ ನೀರಿನ ಸಮಸ್ಯೆಯ ಪರಿಶೀಲನೆ:

ಮಹದೇವಪುರ ವಲಯ ವ್ಯಾಪ್ತಿಯ ವಲಯ ಜಂಟಿ ಆಯುಕ್ತರಿಂದ ಕುಡಿಯುವ ನೀರಿನ ಸಮಸ್ಯೆಯ ಪರಿಶೀಲನೆ: ಬಿಬಿಎಂಪಿ ವ್ಯಾಪ್ತಿಯ ಮಹದೇವಪುರ ವಲಯ ವ್ಯಾಪ್ತಿಯ 110 ಹಳ್ಳಿಗಳಿಗೆ ಸಂಬಂಧಿಸಿದಂತೆ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಶೀಲಿಸಿ ಕೂಡಲೆ ಬೋರ್ ವೆಲ್ ಕೊರೆದು ನೀರಿನ ವ್ಯವಸ್ಥೆ ಕಲ್ಪಿಸಲು ವಲಯ…

ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ಕಿತ್ತೊಗೆಯಲು ಕಾಂಗ್ರೆಸ್ ಜೊತೆ ಸೇರಿಕೊಂಡು ದೇಶದಲ್ಲಿ ಇದೀಗ ಉದಯವಾದದ್ದು ಇಂಡಿಯಾ (Indian National Developmental Inclusive Alliance) ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಾ ರಾಮಯ್ಯ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಪೆಟ್ರೋಲ್ ಡೀಸೆಲ್ ಗ್ಯಾಸ್ ತರಕಾರಿ ದಿನಸಿಬೆಲೆಗಳು ಇನ್ನಿತರ ಹಲವಾರು ವಸ್ತುಗಳ ಮೇಲೆ ಬೆಲೆಗಳು ಜಾಸ್ತಿ ಆಗುತ್ತಿದ್ದರು ಅದರ ಬಗ್ಗೆ ನರೇಂದ್ರ ಮೋದಿಯವರು ಗಮನಹರಿಸುತ್ತಿಲ್ಲ ದೇಶದಲ್ಲಿ ಹೇಳಿಕೊಳ್ಳುವಷ್ಟು ಯಾವುದೇ ರೀತಿಯ ವಿವಿಧ ಯೋಜನೆಗಳು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಇದರಿಂದ ನರೇಂದ್ರ ಮೋದಿಯವರ…

Sri Balaji dahrm

ದಿನಾಂಕ : 18.07.2023 ಶ್ರೀ ಬಾಲಾಜಿ ಧರ್ಮ ಜಾಗೃತಿ ಸಮಿತಿಯ ವತಿಯಿಂದ ಶಾಲೆಗಳಲ್ಲಿ `ಸಂಸ್ಕಾರ ನೋಟ್ ಬುಕ್’ ವಿತರಣೆ ಬೆಂಗಳೂರು : ಶ್ರೀ ಬಾಲಾಜಿ ಧರ್ಮಜಾಗೃತಿ ಸಮಿತಿಯ ವತಿಯಿಂದ “ಸಮಾಜ ಸಹಾಯ” ಅಭಿಯಾನದ ಅಡಿಯಲ್ಲಿ ಬೆಂಗಳೂರಿನ ಬನಶಂಕರಿ ೧ ನೇ ಹಂತದಲ್ಲಿರುವ…

ಹಿಂದಿನ ಕಾಲದಲ್ಲಿ ಮಕ್ಕಳು ಬಳಪದಿಂದ ಬರೆಯಲು ಉಪಯೋಗಿಸುತ್ತಿದ್ದ ಸ್ಲೇಟು ಒಂದು ರೀತಿಯ ಮೃದು ಕಲ್ಲಿನ ಹಲಗೆಯಾಗಿರುತ್ತಿತ್ತು. ಕಗ್ಗದಲ್ಲಿ ಮಾನ್ಯ ಗುಂಡಪ್ಪನವರು. 

ಹಿಂದಿನ ಕಾಲದಲ್ಲಿ ಮಕ್ಕಳು ಬಳಪದಿಂದ ಬರೆಯಲು ಉಪಯೋಗಿಸುತ್ತಿದ್ದ ಸ್ಲೇಟು ಒಂದು ರೀತಿಯ ಮೃದು ಕಲ್ಲಿನ ಹಲಗೆಯಾಗಿರುತ್ತಿತ್ತು. ಅದಕ್ಕೆ ಮೃದು ಮರದ ಚೌಕಟ್ಟಿರುತ್ತಿತ್ತು. ಅಕಸ್ಮಾತ್ ಅದು ಕೆಳಗೆ ಬಿದ್ದು ಒಡೆದು ಹೋದರೆ, ಮತ್ತೆ ಅಂಟಿಸಲಾಗುತ್ತಿರಲಿಲ್ಲ. ಹಾಗೆ ಒಡೆದ ಹಲಗೆಯನ್ನು ಅಂಟಿಸಲು ಪ್ರಯತ್ನಪಟ್ಟು ಆಯಾಸಪಡುವ…

“ ಧರ್ಮಸ್ಥಳ ಸಂಸ್ಥಯಿಂದ ಜಂಬಗಾ ಬಿ ಕೆರೆಯ ಹಸ್ತಾಂತರ “
ಕಲಬುರಗಿ ತಾಲೂಕಿನ ಜಂಬಗಾ ಬಿ ಗ್ರಾಮದ ಜಂಬಗಾ ಬಿ ಕೆರೆಯ ಪುನಃಶ್ಚೇತನಾ ಕಾರ್ಯಕ್ರಮ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಆಯೋಜಿಸಿದ ಗ್ರಾಮದ ಗುರು ಹಿರಿಯರು ಗ್ರಾಮ ಪಂಚಾಯತಿ ಸದಸ್ಯರು, ಸ್ವ-ಸಹಾಯ ಸಂಘದ ಸದಸ್ಯರು ಉಪಸ್ಥಿತಿ ಇದ್ದರು.

“ ಧರ್ಮಸ್ಥಳ ಸಂಸ್ಥಯಿಂದ ಜಂಬಗಾ ಬಿ ಕೆರೆಯ ಹಸ್ತಾಂತರ “ಕಲಬುರಗಿ ತಾಲೂಕಿನ ಜಂಬಗಾ ಬಿ ಗ್ರಾಮದ ಜಂಬಗಾ ಬಿ ಕೆರೆಯ ಪುನಃಶ್ಚೇತನಾ ಕಾರ್ಯಕ್ರಮ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಆಯೋಜಿಸಿದ ಕೆರೆಯ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದ್ದು ಇದಿಗ ಕೆರೆ…

🌺🍁ಜೈ ☘️⌒✰‿✰ 🍀⌒✰‿✰ ಚಿಂತನ ಮಂಥನ

….✍🏼 ಮನುಷ್ಯ ಎಷ್ಟೇ ಶಕ್ತಿಶಾಲಿಯಾಗಿದ್ದು ಎಂತಹ ಸಾಮರ್ಥ್ಯವನ್ನು ಹೊಂದಿದ್ದರೂ ಸತ್ತ ನಂತರ ಎಲ್ಲವನ್ನು ಜಗತ್ತಿನಲ್ಲೇ ಬಿಡುವ ಮನುಷ್ಯ – ಅವನದ್ದೇ ಎಂದುಕೊಂಡ ಶರೀರವೂ ಸಹ ಮಣ್ಣು ಪಾಲಾಗುತ್ತದೆ. ಆದರೆ ಅವನು ಮಾಡಿದ ಒಳ್ಳೆಯ-ಕೆಟ್ಟ ಕೆಲಸಗಳಿಂದ ಗಳಿಸಿದ ಪಾಪ-ಪುಣ್ಯವನ್ನು ಮಾತ್ರ ಜೊತೆಗೆ ತೆಗೆದುಕೊಂಡು…