Month: July 2023

ಚಿಕ್ಕಬಳ್ಳಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಗೆ ಸಮಾಜ ಸೇವಕರಾದ ಮಂಚನಬಲೆ ಡಾಎಂ ವಿ ಸದಾಶಿವ ಅವರು ಆರ್ಥಿಕ ಸಹಾಯ ಧನ ಸಹಾಯ ಮಾಡುವ ಮೂಲಕ ಸಾರ್ಥಕತೆ ಮೆರೆದರು. ಅವರು ಮಾತನಾಡಿ ಪ್ರತಿಯೊಬ್ಬ ವ್ಯಕ್ತಿಗೂ ಸಮಸ್ಯೆ ಬಂದೇ ಬರುತ್ತದೆ ಆದರೆ ನನ್ನ ಬಳಿ ಬಂದ ಪ್ರತಿಯೊಬ್ಬರಿಗೂ ನನ್ನ ಕೈಯಿಂದಾಗುವ ಯಾವುದೇ ಸಹಾಯ ಬೇಕಾದರೂ ನಾನು ಹಿಂದೆ ಮುಂದೆ ನೋಡದೆ ಅವರ ಕಷ್ಟಕ್ಕೆ ಸ್ಪಂದಿಸುವುದು ನನ್ನ ಜವಾಬ್ದಾರಿ ಎಂದರು.

ಚಿಕ್ಕಬಳ್ಳಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಗೆ ಸಮಾಜ ಸೇವಕರಾದ ಮಂಚನಬಲೆ ಡಾಎಂ ವಿ ಸದಾಶಿವ ಅವರು ಆರ್ಥಿಕ ಸಹಾಯ ಧನ ಸಹಾಯ ಮಾಡುವ ಮೂಲಕ ಸಾರ್ಥಕತೆ ಮೆರೆದರು. ಅವರು ಮಾತನಾಡಿ ಪ್ರತಿಯೊಬ್ಬ ವ್ಯಕ್ತಿಗೂ ಸಮಸ್ಯೆ ಬಂದೇ ಬರುತ್ತದೆ ಆದರೆ ನನ್ನ…

ನಗರೋತ್ಥಾನ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಸಚಿವ ರಹೀಂ ಖಾನ್ ಸೂಚನೆ

ಚಿಕ್ಕಬಳ್ಳಾಪುರ, ಜುಲೈ 15: ಜಿಲ್ಲೆಯಲ್ಲಿ ನಗರೋತ್ಥಾನ ಯೋಜನೆಯಲ್ಲಿ ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ವೆಚ್ಚ ಮಾಡಿ,ಯೋಜನೆಯನ್ನು ತ್ವರಿತವಾಗಿ ಜನರಿಗೆ ತಲುಪಿಸಬೇಕು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ…

ಗ್ರಾಮೀಣ ಪತ್ರಕರ್ತರಿಗೆ ಮುಂದಿನ ಬಡ್ಜೆಟಲ್ಲಿ ಉಚಿತ ಬಸ್ ಪಾಸ್ ಘೋಷಣೆ

ಸಂಘದ ಸದಸ್ಯರ ನಿವೇಶನಕ್ಕೆ ಜಮೀನು ಮುಂಜೂರಾತಿಗೆ ಸರ್ಕಾರಕ್ಕೆ ಶಿಪಾರಸ್ಸು : ಕೆ.ವಿ.ಪ್ರಭಾಕರ್ ಚಿಕ್ಕಬಳ್ಳಾಪುರ : ಗ್ರಾಮೀಣ ಪತ್ರಕರ್ತರ ಬಹುದಿನಗಳ ಬೇಡಿಕೆಯಾಗಿರುವ ಉಚಿತ ಬಸ್ ಪಾಸ್ ವಿತರಣೆಗೆ ಮುಂದಿನ ಬಡ್ಜೆಟಲ್ಲಿ ಘೋಷಣೆ ಮಾಡುವುದಾಗಿ ಸಿಎಂ ಹೇಳಿದ್ದಾರೆ ಹಾಗೆಯೆ ಚಿಕ್ಕಬಳ್ಳಾಪುರ ಪತ್ರಕರ್ತರ ಸಂಘದ ಸದಸ್ಯರಿಗೆ…

ತಾಯಂದಿರ ಸಭೆ ಶಿಕ್ಷಣ ಮತ್ತು ಕಲಿಕಾ ಪ್ರಕ್ರಿಯೆಯನ್ನು ಉತ್ತೇಜಿಸಿ:ಆರ್ ವಿ ಪಾಟೀಲ

ಇಂಡಿ:ಜು.17: ಶಾಲೆಗೆ ಹೋಗುವ ಮಕ್ಕಳಲ್ಲಿ ಅಪೌಷ್ಟಿಕತೆಯ ಮಟ್ಟವನ್ನು ಕಡಿಮೆ ಮಾಡುವುದು. ಶಿಕ್ಷಣ ಮತ್ತು ಕಲಿಕೆಯ ಪ್ರಕ್ರಿಯೆಯನ್ನು ಉತ್ತೇಜಿಸಿ, ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ ಎಂದು ಬಿ ಆರ್ ಪಿ ಅಧಿಕಾರಿ ಆರ್ ವಿ ಪಾಟೀಲ…

ನೂತನ ಬೆಸ್ಕಾಂ ಅಧಿಕಾರಿಯಾಗಿ ಆಲಿಬಾಷಾ ಆಯ್ಕೆ

ಕೋಲಾರ :- ತಾಲ್ಲೂಕಿನ ನರಸಾಪುರ ಗ್ರಾಮದ ಬೆಸ್ಕಾಂ ಕಚೇರಿಗೆ ನೂತನ ಬೆಸ್ಕಾಂ ಅಧಿಕಾರಿಯಾಗಿ ಆಯ್ಕೆಯಾದ ಆಲಿ ಬಾಷಾ ರವರಿಗೆ ಸನ್ಮಾನ ಕಾರ್ಯಕ್ರಮ. ತಾಲ್ಲೂಕಿನ ನರಸಾಪುರ ಗ್ರಾಮದ ಬೆಸ್ಕಾಂ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾಲೋ ಬ್ರಿಕ್ಸ್ ಕಂಪನಿಯ ನಾರಾಯಣಸ್ವಾಮಿ, ಮತ್ತು ಕನ್ನಡ ಸೇನೆಯ…

ನುಡಿ ಮೃದಂಗ ಮೊಳಗಲಿ ಕನ್ನಡದ ತರಂಗ ಕಾರ್ಯಕ್ರಮಕ್ಕೆ ಚಾಲನೆ:ಪ್ರದೀಪ ಈಶ್ವರ

ಹುಬ್ಬಳ್ಳಿ:-ನಿಜವಾದ ನಿರ್ಧಾರವನ್ನು ವಿದ್ಯಾರ್ಥಿ ವಯಸ್ಸಿನಲ್ಲಿ ತೆಗೆದುಕೊಳ್ಳಬೇಕು. ಜೀವನದಲ್ಲಿ ಒಂದು ನಿರ್ದಿಷ್ಟ ಗುರಿಯಿಟ್ಟುಕೊಳ್ಳಬೇಕು. ಆ ಗುರಿಯೆಡೆಗೆ ನಿರಂತರ ಪ್ರಯತ್ನ ಮಾಡಬೇಕು ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ ಹೇಳಿದರು.ಹುಬ್ಬಳ್ಳಿ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಭಾಂಗಣದಲ್ಲಿ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವತಿಯಿಂದ…

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಮಂಡ್ಯ ಜಿಲ್ಲೆಯ ಕೀಲಾರದಲ್ಲಿ ಸಮುದಾಯ ಆಧಾರಿತ ನೀರು ಶುದ್ಧೀಕರಣ ಘಟಕವನ್ನು ಉದ್ಘಾಟಿಸಿದೆ

ಮಂಡ್ಯ/ರಾಮನಗರ , ಜುಲೈ 15, 2023: ಸ್ಥಳೀಯ ಸಮುದಾಯಗಳ ಆರೋಗ್ಯ ಮತ್ತು ಜೀವನದ ಗುಣಮಟ್ಟವನ್ನು ಸುಧಾರಿಸಲು ಕೊಡುಗೆ ನೀಡುವುದನ್ನು ಮುಂದುವರೆಸಿರುವ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಮಂಡ್ಯ ಜಿಲ್ಲೆಯ ಕೀಲಾರದಲ್ಲಿ ಸಮುದಾಯ ಆಧಾರಿತ ನೀರು ಶುದ್ಧೀಕರಣ ಘಟಕವನ್ನು ಉದ್ಘಾಟಿಸಿದೆ. ಕಾರ್ಯಕ್ರಮದಲ್ಲಿ ಮಂಡ್ಯ…

ಬಿಡಿಎಸ್ಎಸ್ ಸಂಸ್ಥೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ.

ಹುಬ್ಬಳ್ಳಿ :- ಬಿಡಿಎಸ್ಎಸ್ ಸಂಸ್ಥೆಯಿಂದ ಸಿಗುವಂತಹ ಸವಲತ್ತುಗಳನ್ನು ಸದಿಪಯೋಗ ಪಡೆದು ಆರೋಗ್ಯ ವೃದ್ಧಿಯಾಗಲಿ ಎಂದುಒಂದನೇ ಫಾದರ ಅರುಣ್ ಫರ್ನಾಂಡಿಸ್ ಸಲಹೆ ನೀಡಿದರು.ಹುಬ್ಬಳ್ಳಿ ಬಿಡಿಎಸ್ಎಸ್ ಸಂಸ್ಥೆ ವತಿಯಿಂದ ಅಧ್ಯಕ್ಷ ಅಶೋಕ್ ಭಂಡಾರಿ ನೇತೃತ್ವದಲ್ಲಿ ಜನ್ನತ್ ನಗರದ ನಿವಾಸಿಗಳಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ…

ಬಂಗಾರಪೇಟೆ : ಪ್ಲಾಸ್ಟಿಕ್ ಮುಕ್ತ ಅಭಿಯಾನ ಜುಲೈ 1ರಿಂದ ಪ್ರಾರಂಭವಾಗಿ ಜುಲೈ 28ರ ತನಕ ನಡೆಯಲಿದ್ದು ವ್ಯಾಪಾರಿಗಳು ಸಾರ್ವಜನಿಕರು ಈ ಅಭಿಯಾನಕ್ಕೆ ಸಹಕರಿಸಬೇಕು ಯಾರು ಪ್ಲಾಸ್ಟಿಕ್ ಬಳಸಬಾರದು ಎಂದು ಪುರಸಭೆಯ ನೂತನ ಮುಖ್ಯ ಅಧಿಕಾರಿ ಮೀನಾಕ್ಷಿ ರವರು ತಿಳಿಸಿದರು.

ಪಟ್ಟಣದ ಪುರಸಭೆ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡುತ್ತಾ, ಸಾರ್ವಜನಿಕರು ಯಾರು ಪ್ಲಾಸ್ಟಿಕ್ ಬಳಸಬಾರದು ವ್ಯಾಪಾರಿಗಳು ಗ್ರಾಹಕರಿಗೆ ಚೀಲ ತರುವಂತೆ ಹೇಳಿ ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಸಹಕರಿಸಬೇಕು, ಪ್ಲಾಸ್ಟಿಕ್ ಬಳಸದೆ ಸ್ವಚ್ಛವಾದ ಪರಿಸರ ಉಂಟು ಮಾಡುವಲ್ಲಿ ಸಹಕರಿಸಬೇಕು ಯಾವುದೇ ವ್ಯಾಪಾರಿಗಳು ಅನಧಿಕೃತವಾಗಿ ಪ್ಲಾಸ್ಟಿಕ್…