Month: July 2023

ಬೀದರ್ ಜಿಲ್ಲಾ ಕ್ರೀಡಾಂಗಣಕ್ಕೆ ಸಚಿವ ಬಿ.ನಾಗೇಂದ್ರ ಭೇಟಿ: ಪರಿಶೀಲನೆ

ಬೀದರ್: ಜುಲೈ.26ರಂದು; ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ಸಚಿವ ಬಿ.ನಾಗೇಂದ್ರ ಅವರು ಬುಧವಾರ ಬೀದರ್ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣ ಹಾಗೂ ಜಿಲ್ಲಾ ಕ್ರೀಡಾ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ…

ಕ್ಷಯರೋಗಕ್ಕೆ ಆರಂಭದಲ್ಲಿಯೇ ಗುರ್ತಿಸಿ ಚಿಕಿತ್ಸೆ ಹೊಂದಿ:ಡಾ.ಬಿ.ಕೆ ಸುಂದರ

ಬಳ್ಳಾರಿ,ಜು.25ಒಬ್ಬರಿಂದ ಒಬ್ಬರಿಗೆ ಹರಡುವ ಕ್ಷಯರೋಗವನ್ನು ಆರಂಭದಲ್ಲಿಯೇ ಗುರ್ತಿಸಿ ರೋಗ ಹರಡದಂತೆ ಪ್ರತಿಯೊಬ್ಬ ಸಾರ್ವಜನಿಕರು ಸಹಕರಿಸಿ ಎಂದು ಡಾ.ಬಿ.ಕೆ.ಸುಂದರ ಅವರು ತಿಳಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿ ನಗರ ಪ್ರಾಥಮಿಕ…

24ನೇ ಕಾರ್ಗಿಲ್ ವಿಜಯೋತ್ಸವ ಆಚರಣೆ

ಕೋಲಾರ :- ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ನಗರದ ವಕೀಲರ ಭವನ ಶಾಖೆಯ ವತಿಯಿಂದ 24ನೇ ಕಾರ್ಗಿಲ್ ವಿಜಯೋತ್ಸವ ಪ್ರಯುಕ್ತ ಮಾಜಿ ಯೋಧರಾದ ಕೊಂಡರಾಜನಹಳ್ಳಿ ರಘುನಾಥ್ (ಎಂಇಜಿ) ಹಾಗೂ ವಿಟಪನಹಳ್ಳಿ ನಾರಾಯಣಸ್ವಾಮಿ (ಬಿಎಸ್‌ಎಫ್) ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಜೊತೆಗೆ ಯುದ್ಧದಲ್ಲಿ…

ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ರೌಂಡ್ಸ್

ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಯೋಜನೆಗಳ ಸ್ಥಳ ಪರಿಶೀಲನೆ ನಡೆಸಿದರು. ಮಳೆಯ ನಡುವೆಯೂ ಸರ್ವಜ್ಞ ನಗರದ ಕ್ಷೇತ್ರದ ಸೇವಾನಗರ ಮೇಲ್ಸೇತುವೆ, ಬಾಣಸವಾಡಿ ಕೆರೆ, ಕಚರಕನಹಳ್ಳಿಕೆರೆ ಹಾಗೂ ಹೆಣ್ಣೂರು…

ಬ್ರ‍್ಯಾಂಡ್ ಬೆಂಗಳೂರು ಯೋಜನೆಯಡಿ ರಚಿಸಿರುವ ಜನಹಿತ/ಆಕರ್ಷಕ ಬೆಂಗಳೂರು ವಿಷಯಕ್ಕೆ ರಚಿಸಿರುವ ಪ್ರತ್ಯೇಕ ಸಮಿತಿ ಜೊತೆ ಸಭೆ: ಬ್ರ‍್ಯಾಂಡ್ ಬೆಂಗಳೂರು ಯೋಜನೆಯಡಿ ಜನಹಿತ/ಆಕರ್ಷಕ ಬೆಂಗಳೂರು ವಿಷಯಾಧಾರಿತವಾಗಿ ಬರುವ ಪ್ರಮುಖ ಶಿಫಾರಸುಗಳನ್ನು ಪರಿಗಣಿಸಿ ಅವುಗಳನ್ನು ಸರ್ಕಾರದ ಗಮನಕ್ಕೆ ತಂದು ಶೀಘ್ರ ಕಾರ್ಯರೂಪಕ್ಕೆ ತರಲಾಗುವುದೆಂದು ಹಣಕಾಸು…

ಯಲಹಂಕ ಎಸ್ಆರ್ ವಿಶ್ವನಾಥ ಹುಟ್ಟುಹಬ್ಬದ ಸಂಭ್ರಮ

ಯಲಹಂಕ ಶಾಸಕ, ಟಿಟಿಡಿ ಆಡಳಿತ ಮಂಡಳಿ ನಿರ್ದೇಶಕ ಎಸ್ ಆರ್ ವಿಶ್ವನಾಥ್ ರವರ ಜನ್ಮ ದಿನದ ಪ್ರಯುಕ್ತ ಕ್ಷೇತ್ರದ ಹೊನ್ನೇನಹಳ್ಳಿ ಸಮೀಪದ ಖಾಸಗಿ ಹೊಟೆಲ್ ನಲ್ಲಿ ಮಂಗಳವಾರ ಏರ್ಪಡಿಸಿದ್ದ ಔತಣಕೂಟ ಸಮಾರಂಭದಲ್ಲಿ ಬೆಂ.ನಗರ ಜಿ.ಪಂ‌. ಮಾಜಿ ಅಧ್ಯಕ್ಷ ಚೊಕ್ಕನಹಳ್ಳಿ ವೆಂಕಟೇಶ್ ಶಾಸಕ…

ಮಣಿಪುರ ಘಟನೆ ಖಂಡಿಸಿ ಬಿಎಸ್‌ಪಿಯಿಂದ ಮನವಿ

ಮಣಿಪುರದಲ್ಲಿ ಮೇ 4, 2023 ರಂದು ಕುಕಿ ಜನಾಂಗದ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ನಡುಬೀದಿಯಲ್ಲಿಮೆರವಣಿಗೆ ಮಾಡಿ ನಾನಾರೀತಿ ಚಿತ್ರಹಿಂಸೆ ನೀಡುತ್ತಾ ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿದಘಟನೆಯು ಇಡೀ ದೇಶವೇ ತಲೆತಗ್ಗಿಸುವಂತಹ ಅಮಾನುಷ ಕೃತ್ಯವಾಗಿದೆ. ಈ ದೌರ್ಜನ್ಯವನ್ನು ತಡೆಗಟ್ಟಲು…

ಮಲ್ಲಿಕಾರ್ಜುನ ಖರ್ಗೆ ರವರಿಗೆ ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ ಘೋಷಿಸಲಿ – ಮಹೇಶ ಗೋರನಾಳಕರ್

ಸಾಮಾಜೀಕ ನ್ಯಾಯದ ಬಗ್ಗೆ ಮಾತನಾಡುವ ಕಾಂಗ್ರೇಸ್ ಪಕ್ಷ ಮಾನ್ಯ ಮಲ್ಲಿಕಾರ್ಜುನ ಖರ್ಗೆ ರವರ ನಿಷ್ಠೆ, ತ್ಯಾಗ, ಪರಿಶ್ರಮ ಮತ್ತು ಅನುಭವವನ್ನು ಮರೆತು ನಾಲ್ಕು ಬಾರಿ ಮುಖ್ಯಮಂತ್ರಿ ಹುದ್ದೆ ತಪ್ಪಿಸಿದೆ ದಲಿತ ಶೋಷಿತ ಸಮುದಾಯಗಳು ಕೋನೆಯ ಅವಕಾಶಕ್ಕಾಗಿ ಕಾದು ನೋಡುತ್ತಿವೆ ಅದು ಪ್ರಧಾನಿ…

ಜಿಲ್ಲೆಯಾದ್ಯಂತ ಶಾಲಾ ಕಾಲೇಜು, ಅಂಗನವಾಡಿ

ಕೇಂದ್ರಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಆದೇಶ ಬೀದರ, ಜುಲೈ 26 (ಕರ್ನಾಟಕ ವಾರ್ತೆ)- ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿದ್ದು, ಜುಲೈ 27 ರಂದು 100 ರಿಂದ 150 ಎಂ.ಎA.ಮಳೆ ಬಿಳುವ ಮುನ್ಸೂಚನೆಗಳಿರುವುದರಿಂದ ಹವಾಮಾನ ಇಲಾಖೆಯು ಬೀದರ ಜಿಲ್ಲೆಗೆ ರೆಡ್ ಆಲರ್ಟ ಮುನ್ಸೂಚನೆ…