Month: August 2023

ಜ್ಞಾನಕ್ಕೆ ಅಜ್ಞಾನದ ಆವರಣ ಸುತ್ತಿಕೊಂಡಿದೆ.

: ಜ್ಞಾನಕ್ಕೆ ಅಜ್ಞಾನದ ಆವರಣ ಸುತ್ತಿಕೊಂಡಿದೆ. ಮಹತ್ತರ ಕಾರ್ಯಗಳನ್ನು ಸಾಧಿಸ ಹೊರಟಾಗ, ಅಜ್ಞಾನ ನಮ್ಮ ಮನಸ್ಸನ್ನು ಮೋಡದಂತೆ ಮುಸುಕಿಬಿಡುತ್ತದೆ. ಅಜ್ಞಾನ ನಮ್ಮನ್ನು ಸುತ್ತಿಕೊಂದಿರುವಾಗ, ಜ್ಞಾನವನ್ನು ಬೆದಕಿ, ಕೆದಕಿ ತೆಗೆಯುವುದು ಬಲು ಕಷ್ಟ. ಇಡೀ ಜಗತ್ತೇ ಜ್ಞಾನಾಜ್ಞಾನಗಳ ಮಿಶ್ರಣವೆಂಬುದೆ ಗುಂಡಪ್ಪನವರ ಈ ಕಗ್ಗದ…

ಕಣ್ಣೂರು ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ :
ಅಧ್ಯಕ್ಷರಾಗಿ ಎಸ್ ಅಶೋಕ್ ಉಪಾಧ್ಯಕ್ಷರಾಗಿ ಎಲ್ ಲಲಿತಾ ಆಯ್ಕೆ :

ಮಹದೇವಪುರ ; ಬೆಂಗಳೂರು ಪೂರ್ವ ತಾಲೂಕು ಮಹದೇವಪುರ ವಿಧಾನಸಭಾ ಕ್ಷೇತ್ರದ ಕಣ್ಣೂರು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಸ್ ಅಶೋಕ್, ಉಪಾಧ್ಯಕ್ಷರಾಗಿ ಎಲ್ .ಲಲಿತಾ ಕ್ರಮವಾಗಿ ಆಯ್ಕೆಯಾಗಿದ್ದಾರೆ. ಕಣ್ಣೂರು ಗ್ರಾ.ಪಂ.ಯಲ್ಲಿ ಒಟ್ಟು 31 ಸದಸ್ಯ ಬಲವಿದ್ದು, ಗುರುವಾರ…

ವ್ಯಸನಮುಕ್ತ ಸಮಾಜ ನಿರ್ಮಾಣ ನಮ್ಮ ಗುರಿ ; ಡಾ: ಶಶಿ ಪಾಟೀಲ

ಧಾರವಾಡ:- ಮಾದಕ ವಸ್ತುಗಳ ಸೇವನೆ ಹಾಗೂ ದುಶ್ಚಟಗಳಿಂದ ಯುವ ಸಮುದಾಯ ಗಂಭೀರವಾದ ದೈಹಿಕ, ಮಾನಸಿಕ ಸಮಸ್ಯೆಗಳೊಂದಿಗೆ ಆರ್ಥಿಕ ಸಂಕಷ್ಟ ಅನುಭವಿಸುತ್ತಾರೆ. ಇವರಲ್ಲಿ ಜಾಗೃತಿ ಮೂಡಿಸಿ ಸದೃಢ ಹಾಗೂ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಶಿ ಪಾಟೀಲ ಹೇಳಿದರು.ಧಾರವಾಡ…

ಸಾರ್ವಜನಿಕ ಸ್ಥಳಗಳಲ್ಲಿ ಬಿಡಾಡಿ ಜಾನುವಾರು ಬಿಡದಂತೆ ಸೂಚನೆ

ಸಾರ್ವಜನಿಕ ಸ್ಥಳಗಳಲ್ಲಿ ಬಿಡಾಡಿ ಜಾನುವಾರು ಬಿಡದಂತೆ ಸೂಚನೆ::*ಹುಬ್ಬಳ್ಳಿ :- ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಲಯ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ನಗರದ ರಸ್ತೆಗಳು, ವೃತ್ತಗಳು, ಆಟದ ಮೈದಾನ, ಮಾರುಕಟ್ಟೆ, ಉದ್ಯಾನವನ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಬಿಡಾಡಿ ಜಾನುವಾರುಗಳಾದ ದನ, ಎಮ್ಮೆ, ಕರು, ಹೆಚ್ಚಾಗಿ…

ಪಾಪದ ಹೊರೆ ಹೆಚ್ಚಾಗುವಷ್ಟು ಗಳಿಸಬಾರದು.

ಸಾಲದ ಹೊರೆ ಹೆಚ್ಚಾಗುವಷ್ಟು ಖರ್ಚು ಮಾಡಬಾರದು. ಕಾಯಿಲೆಗಳು ಹೆಚ್ಚಾಗುವಷ್ಟು ತಿನ್ನಬಾರದು. ಕಲಹಗಳು ಹೆಚ್ಚಾಗುವ ಹಾಗೆ ಮಾತನಾಡಬಾರದು. ಚಿಂತೆ ಹೆಚ್ಚಾಗುವ ಹಾಗೆ ಯೋಚಿಸಬಾರದು. 🙏🙏ಶುಭ ದಿನ 🙏🙏ಸೇಡು ಇಟ್ಟುಕೊಳ್ಳುವುದರಿಂದ ನೀನೇನು ಬಲಶಾಲಿ ಆಗುವುದಿಲ್ಲ.. ಅದು ನಿನ್ನ ಮನಸ್ಸನ್ನು ಕಲ್ಮಶ ಮಾಡುತ್ತದೆಕ್ಷಮಿಸುವುದರಿಂದ ನೀನೇನು ಬಲಹೀನ…

ಹು-ಧಾ ಅವಳನಗರ ನೂತನ ಪೋಲಿಸ್ ಕಮಿಷನರ್ ರೇಣುಕಾ ಸುಕುಮಾರ್ ಅಧಿಕಾರ.

ಧಾರವಾಡ:- ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕೆ ಐಪಿಎಸ್ ರೇಣುಕಾ ಸುಕುಮಾರ್ ಪೊಲೀಸ್ ಕಮಿಷನರ್ ಆಗಮನ. ನೂತನವಾಗಿ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಅವರು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿ ಕಾರ್ಯನಿರ್ವಹಿಸಿದ್ದು 2011ರ …

ಮಾಧ್ಯಮ ಮಾಹಿತಿ:

“ಹಸಿರು ಬೆಂಗಳೂರು” ವಿಷಯದ ಕುರಿತು ವಿಚಾರ ಸಂಕಿರಣ: ಬೆಂಗಳೂರು ನಗರವನ್ನು ಹಸಿರುಮಯ ನಗರವನ್ನಾಗಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಉತ್ತಮ ಯೋಜನೆಯನ್ನು ರೂಪಿಸಿ ಮುಂದಿನ ಪೀಳಿಗೆ ಉತ್ತಮ ಪರಿಸರ ನಿರ್ಮಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಅರಣ್ಯ ವಿಭಾಗದ ವಿಶೇಷ ಆಯುಕ್ತರು ಹಾಗೂ ಹಸಿರು ಬೆಂಗಳೂರಿನ…