Month: August 2023

ಗದ್ದರ್ ನಿಧನ, ದಲಿತ ಸಂಘಟನೆಗಳಿಂದ ಶ್ರದ್ಧಾಂಜಲಿ

ಕ್ರಾಂತಿಕಾರಿ ಹಾಡುಗಳೊಂದಿಗೆ ಬೃಹತ್ ಮೆರಬರವಣಿಗೆ ಚಿಕ್ಕಬಳ್ಳಾಪುರ: ನೆನ್ನೆ ತೆಲುಗಿನ ಪ್ರಸಿದ್ಧ ಗಾಯಕ ಕ್ರಾಂತಿಕಾರಿ ಕವಿ ಗದ್ದರ್ ನಿಧನ ಹಿನ್ನೆಲೆ ಇಂದು ನಗರದಲ್ಲಿ ಗದ್ದರ್ ಭಾವಚಿತ್ರ ಹಿಡಿದು ಕ್ರಾಂತಿಕಾರಿ ಹಾಡುಗಳೊಂದಿಗೆ ಮೆರವಣಿಗೆ ನಡೆಸಿ ನಮನ ಪುಷ್ಪವೆರಸಿ ಸಲ್ಲಿಸಿದರು.ಕ್ರಾಂತಿಕಾರಿ ಕವಿ ಸಾಹಿತಿ ಗದ್ದರ್ ನಿಧನದ…

ಎಫ್.ಡಿ.ಎ ಹಾಗೂ ಎಸ್.ಡಿ.ಎ ನೇಮಕಾತಿ ಉಚಿತ ಪರೀಕ್ಷಾ ಪೂರ್ವ ತರಬೇತಿ

ಹುಬ್ಬಳ್ಳಿ :- ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಸ್ಟಡಿ ಸರ್ಕಲ್ ಯೋಜನೆಯಡಿ ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉಚಿತ ಪರೀಕ್ಷಾ ಪೂರ್ವ ತರಬೇತಿಯನ್ನು ಆಗಸ್ಟ್ 18 ರಿಂದ 30 ವರೆಗೆ…

ಮುದ್ದೇನಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷರಾಗಿ ಸರಸ್ವತಮ್ಮ

ಉಪಾಧ್ಯಕ್ಷರಾಗಿ ಎಂ ವೆಂಕಟೇಶ್ ಅವಿರೋದ ಆಯ್ಕೆ ಚಿಕ್ಕಬಳ್ಳಾಪುರ : ಮುದ್ದೇನಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೀತು ಮುಂದಿನ ಎರಡೂ ವರೆ ವರ್ಷಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸರಸ್ವತಮ್ಮ ಅಧ್ಯಕ್ಷರಾಗಿ ಉಪಾಧ್ಯಕ್ಷರಾಗಿ ಎಂ ವೆಂಕಟೇಶ್ ಅವಿರೋದವಾಗಿ ಆಯ್ಕೆಯಾದರು.ಬದಲಾವಣೆ ನಿರೀಕ್ಷೆಯಲ್ಲಿದ್ದ…

ನಂದಿ ಗ್ರಾಮಪಂಚಾಯಿತಿ ಅನಿರೀಕ್ಷಿತ ಬೆಳವಣಿಗೆ

ಅಧ್ಯಕ್ಷೆಯಾಗಿ ಮಾಲಿನಿಶ್ರೀನಿವಾಸ್ಉಪಾಧ್ಯಕ್ಷರಾಗಿ ಮಲ್ಲಪ್ಪ ಆಯ್ಕೆ ಚಿಕ್ಕಬಳ್ಳಾಪುರ : ಒಮ್ಮೆಯಾದ್ರು ಗ್ರಾಮಪಂಚಾಯ್ತಿ ಅಧ್ಯಕ್ಷರಗಿ ನೋಡಬೇಕು ಎಂದು ಆಸೆಪಟ್ಟಿದ್ದ ಗಂಡ ಕಳೆದ ಕೋರೋನಾ ಮಹಾಮಾರಿಗೆ ತುತ್ತಾಗಿದ್ರು ಆದ್ರೆ ಹೆಂಡತಿ ಮಾತ್ರ ಅವರ ಆಸೆ ಈಡೇರಿಸಬೇಕು ಅಂತ ಹಠತೊಟ್ಟಿದ್ದಳು ಅದು ಇವತ್ತು ಈಡೇರಿದೆ ಗಂಡನನ್ನ ನೆನೆದು…

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 88 ಲೋಕಾಯುಕ್ತ ಪ್ರಕರಣಗಳು ಇತ್ಯರ್ಥ:ಉಪ ಲೋಕಾಯುಕ್ತ ಕೆ.ಎನ್ ಫಣೀಂದ್ರ.

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿದ್ದ ದೂರುಗಳಲ್ಲಿ 116 ಪ್ರಕರಣಗಳ ವಿಚಾರಣೆ ನಡೆಸಿ 88 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಯಿತು ಎಂದು ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್ ಫಣೀಂದ್ರ ಅವರು ಹೇಳಿದರು.ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ…

ಬೆಟ್ಟೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಜಯಂತ್ ಉಪಾದ್ಯಕ್ಷರಾಗಿ ಆಂಜಿನಪ್ಪ ಅವಿರೋಧ ಆಯ್ಕೆ

ದೇವನಹಳ್ಳಿ : ತಾಲೂಕಿನ ಬೆಟ್ಟೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಜಯಂತ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆಯ ನಂತರ ಜಾಲಿಗೆ ಗ್ರಾಮ ಪಂಚಾಯಿತಿ ಸದಸ್ಯ ಮಹೇಶ್ ಬಾಬು ಮಾತನಾಡಿ, ಹೈನುಗಾರಿಕೆ ಜೊತೆಗೆ ಗುಣಮಟ್ಟದ ಹಾಲು ಡೈರಿಗೆ…

ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ತಮ ಭವಿಷ್ಯವನ್ನು ರೂಪಿಸಿ ಕೊಳ್ಳಬಹುದು: ಜಿ. ಪಂ. ಮಾಜಿ ಸದಸ್ಯೆ ಮಂಜುಳಾದೇವಿ ಅಭಿಮತ.

ದೇವನಹಳ್ಳಿ : ಕ್ರೀಡೆ ಮನುಷ್ಯ ಜೀವನದ ಒಂದು ಪ್ರಮುಖ ಭಾಗವಾಗಿದೆ, ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ವಿಕಸನ ಹೊಂದಬಹುದಾದ ಪ್ರಮುಖ ಅಂಶಗಳಾಗಿದೆ ಅದರಲ್ಲೂ ಹೆಣ್ಣು ಮಕ್ಕಳು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವ ಮೂಲಕ ಉತ್ತಮ ಸಾಧನೆ…

ಮಾಧ್ಯಮ ಮಾಹಿತಿ:

ಭಾರತ ಬಿಟ್ಟು ತೊಲಗಿ ಚಳುವಳಿ ದಿನ ಅಂಗವಾಗಿ ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮ ಹಮ್ಮಿಕೊಂಡಿರುವ ಬಗ್ಗೆ : ಭಾರತ ಬಿಟ್ಟು ತೊಲಗಿ ಚಳುವಳಿ ದಿನ ಅಂಗವಾಗಿ ನಗರದ ಮಹಾತ್ಮ ಗಾಂಧೀಜಿ ರಸ್ತೆಯಲ್ಲಿರುವ ಗಾಂಧೀಜಿಯವರ ಪ್ರತಿಮೆಗೆ ಗಣ್ಯರುಗಳು ಮಾಲಾರ್ಪಣೆ ಹಾಗೂ ಪುಷ್ಪ ನಮನ ಸಲ್ಲಿಸಲಿದ್ದಾರೆ,…

ಪ್ರಕಟಣೆಗಾಗಿ

ದಿನಾಂಕ : 8.08.2023 ಸ್ವಾತಂತ್ರ್ಯೋತ್ಸವದ ನಿಮಿತ್ತ ರಾಷ್ಟ್ರೀಯ ಚಿಹ್ನೆಗಳ ಗೌರವ ಕಾಪಾಡುವುದಾಗಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ! ಹಿಂದೂ ಜನಜಾಗೃತಿ ಸಮಿತಿಯಿಂದ ಬೆಂಗಳೂರಿನ ಎಸ್‌.ಜೆ.ಆರ್ ಶಾಲೆಯಲ್ಲಿ ಪ್ರಬೋಧನೆ ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಮಂಗಳವಾರ ಇಲ್ಲಿನ ಕೆಂಗೇರಿ ಉಪನಗರದಲ್ಲಿರುವ ಎಸ್.ಜೆ.ಆರ್ ಶಾಲೆಯಲ್ಲಿ…