Month: August 2023

ಹುಟ್ಟು ಹಬ್ಬದ ಸಂಬ್ರಮ ಬಾ ಯವಿಧಾನಸಭಾ ಕ್ಷೇತ್ರ ಅಗ್ರಹಾರ ಬಡಾವಣೆಯಲ್ಲಿ ನರಸಿಂಹ S. L. N. M. F C ಮಾಲೀಕರಾದ ಹಾಗೂ ಸಂಸ್ಥಾಪಕರಾದ ಮತ್ತು C H B ಗ್ರೂಪ್ ಅಧ್ಯಕ್ಷರಾದ. ಹಾಗೂ ವಾರ್ಡ್ 5 ಪ್ರಧಾನ ಕಾರ್ಯದರ್ಶಿ ನರಸಿಂಹರವರಿಗೆ ಹುಟ್ಟು ಹಬ್ಬವನ್ನು C H B ಬಾಯ್ಸ್ ಗ್ರೂಪ್ ವತಿಯಿಂದಅವರ ಹಾಗೂ ಸ್ನೇಹಿತರ ವತಿಯಿಂದ ಬಹಳ ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು ಈ ಸಂದರ್ಭದಲ್ಲಿ

ಹೈನುಗಾರಿಕೆ ಅವಲಂಬಿಸಿರುವ ರೈತರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಸಹಕಾರ ಸಂಘಗಳ ಪಾತ್ರ ಅಗತ್ಯ: ದ್ಯಾವರಹಳ್ಳಿ ಶಾಂತ್ ಕುಮಾರ್.

ದೇವನಹಳ್ಳಿ: ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆ ಅವಲಂಬಿಸಿರುವ ರೈತರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ವ್ಯವಸಾಯ ಸೇವಾ ಸಹಕಾರ ಸಂಘಗಳ ಪಾತ್ರ ಪ್ರಮುಖವಾಗಿದೆ ಎಂದು ಕೆಪಿಸಿಸಿ ಸದಸ್ಯ ಶಾಂತಕುಮಾರ್ ತಿಳಿಸಿದರು. ದೇವನಹಳ್ಳಿ ತಾಲೂಕಿನ ಕುಂದಾಣ ಹೋಬಳಿಯ ವಿಶ್ವನಾಥಪುರ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರು ಹಾಗೂ…

ಥಣಿಸಂದ್ರ ವಾರ್ಡ್ ನಂಬರ್ 06ಲ್ಲಿ ಗುತ್ತಿಗೆ ಪೌರಕಾರ್ಮಿಕರಿಗೆ ಆರು ತಿಂಗಳು ಇಂದ ವೇತನವನ್ನು ನೀಡಿಲ್ಲ ತಿಳಿದ ತಕ್ಷಣ ಡಾ. ಬಿಆರ್ ಅಂಬೇಡ್ಕರ್ ದಲಿತರ ಪೌರಕಾರ್ಮಿಕರ ಮಹಾಸಂಘದ ವತಿಯಿಂದ ಬಿಬಿಎಂಪಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಲಾಯಿತು ಸಂಬಂಧಪಟ್ಟ ಅಧಿಕಾರಿಗಳು ಒಂದು ವಾರದೊಳಗೆ ಕ್ಲಿಯರ್ ಮಾಡುತ್ತೇವೆ ಅಂತಹೇಳಿ ಭರವಸೆ ನೀಡಿದ್ದರು ಸಂಘದ ಪದಾಧಿಕಾರಿಗಳು ಗಂಗಾಧರ್ ಎನ್ ರಾಜ್ಯಾಧ್ಯಕ್ಷರು ಉಪಾಧ್ಯಕ್ಷರು ವೆಂಕಟರಮಣಪ್ಪ ( ಬ್ಯಾಟರಾಯನಪುರ ಯೂಥ್ ಅಧ್ಯಕ್ಷರು ಕುಮಾರ ಎಸ್ )ವಾರ್ಡ್ ನಂಬರ್ 06 ಅಧ್ಯಕ್ಷರು ನಾರಾಯಣ ಉಪಾಧ್ಯಕ್ಷರು ಮಲ್ಲಪ್ಪ ಮಹಿಳಾ ಘಟಕದ ಅಧ್ಯಕ್ಷರಾದ ಅಂಬಿಕಾ ಮತ್ತು ರಾಣಿ ಅಮ್ಮ ರತ್ನಮ್ಮ ಎಲ್ಲಾ ಸಂಘದ ಪದಾಧಿಕಾರಿಗಳು ಪೌರಕಾರ್ಮಿಕರು ಧನ್ಯವಾದಗಳು 💐💐✊️✊️✊️

ಸೇವಾ ಭದ್ರತೆ ಕನಿಷ್ಠ ವೇತನ ನಿಗದಿಗೆ ಆಗ್ರಹಿಸಿದ ಅತಿಥಿ ಶಿಕ್ಷಕರು

ವರದಿ:- ಕುಮಾರ್ಪಾವಗಡ:- ಸರ್ಕಾರಿ ಶಿಕ್ಷಕರಿಗೆ ಸೇಡು ಹೊಡೆಯುವಂತೆ ಆಥಿತಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದರು ಕನಿಷ್ಠ ವೇತನ ನೀಡದೆ ಕಡೆಗಣಿಸುತ್ತಿರುವ ರಾಜ್ಯ ಸರ್ಕಾರ ಎಂದು ತಾಲೂಕು ಅಧ್ಯಕ್ಷರಾದ ಆದಿನಾರಾಯಣನಾಯ್ಕ್ ತಿಳಿಸಿದರು.ಶಾಲೆ ತೊರೆಯೋಣ ಎಂಬ ಅಭಿಯಾನವನ್ನು ಕೈಗೊಂಡ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಶಿಕ್ಷಕರಿಂದ…

ಮಾಧ್ಯಮ ಮಾಹಿತಿ:

ದಕ್ಷಿಣ ವಲಯ ಆಯುಕ್ತರಿಂದ ದಾಸಪ್ಪ ಹೆರಿಗೆ ಆಸ್ಪತ್ರೆ ಹಾಗೂ ಆವರಣ ಪರಿಶೀಲನೆ: ದಾಸಪ್ಪ ಹೆರಿಗೆ ಆಸ್ಪತ್ರೆಯ ಪಾಲಿಕ್ಲಿನಿಕ್ ವಿಭಾಗದ ಕಟ್ಟಡದಲ್ಲಿ ಉಚಿತ ಫಿಸಿಯೋಥೆರಪಿ ಕೇಂದ್ರ ಪ್ರಾರಂಭಿಸಲು ನವೀಕರಣ ಪ್ರಕ್ರಿಯೆಯನ್ನು ನಡೆಸಲಾಗುತ್ತಿದ್ದು, ಮುಂದಿನ 15 ದಿನಗಳಲ್ಲಿ ಎಲ್ಲಾ ಕೆಲಸವನ್ನು ಪೂರ್ಣಗೊಳಿಸಿ ರೋಗಿಗಳಿಗೆ ಫಿಸಿಯೋಥೆರಪಿ…

ಮಾರೇನಹಳ್ಳಿ ಗ್ರಾ.ಪಂ. ಅಧ್ಯಕ್ಷರನ್ನು ಭೇಟಿ ಮಾಡಿದ ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು :
ಅಗತ್ಯ ಸಹಕಾರಕ್ಕೆ ಮನವಿ :

ಬ್ಯಾಟರಾಯನಪುರ ಕ್ಷೇತ್ರದ ಜಾಲ ಹೋಬಳಿಯ ಮಾರೇನಹಳ್ಳಿ ಗ್ರಾ.ಪಂ‌.ವ್ಯಾಪ್ತಿಯ ವಿವಿಧ ಗ್ರಾಮಗಳ ಸರ್ಕಾರಿ ಶಾಲೆಗಳ ಮುಖ್ಯೋಪಾದ್ಯಾಯರು ಗ್ರಾ.ಪಂ.ನೂತನ ಅಧ್ಯಕ್ಷ ಚೊಕ್ಕನಹಳ್ಳಿ ನಂಜೇಗೌಡ, ಉಪಾಧ್ಯಕ್ಷೆ ನಂಜಮ್ಮ ರವರನ್ನು ಭೇಟಿ ಮಾಡಿ, ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿ, ತಮ್ಮ ಶಾಲೆಗಳಿಗೆ ಅಗತ್ಯ ಸಹಕಾರ ನೀಡುವ ಮೂಲಕ…

ಸಂವಿಧಾನ ಸಿನಿ ಕಂಬೈನ್ಸ್ ಲಾಂಛನದಡಿ ಜಸ್ಟಿಸ್ ಫಾರ್ ಸೌಮ್ಯ ಎಂಬ ಚಿತ್ರದ ಟೈಟಲ್ ಬಿಡುಗಡೆ

ಹನ್ನೊಂದು ವರ್ಷಗಳ ಹಿಂದೆ ಧರ್ಮಸ್ಥಳದ ಬಳಿ ಅಮಾನುಷವಾಗಿ ಅತ್ಯಾಚಾರ ಮತ್ತು ಕೊಲೆಗೀಡಾಗಿದ್ದ ಸೌಜನ್ಯ ಪ್ರಕರಣ ಇತ್ತೀಚಿಗೆ ರಾಜ್ಯಾದ್ಯಂತ ಸಂಚಲನ ಉಂಟು ಮಾಡಿದೆ. ಆರೋಪಿ ಸಂತೋಷ್ ನಿರ್ದೋಷಿ ಎಂದು ನ್ಯಾಯಾಲಯವೇ ತೀರ್ಪು ನೀಡಿರುವುದು ಸೌಜನ್ಯ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸುತ್ತಿರುವ ಸೌಜನ್ಯ ಪರ…

ಚಂದ್ರಯಾನ 3 ಯಶಸ್ವಿ : ಜ್ಞಾನಜ್ಯೋತಿ ಕಾಲೇಜು ವಿದ್ಯಾರ್ಥಿಗಳಿಂದ ಸಂಭ್ರಮಾಚರಣೆ :

ಯಲಹಂಕ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಹತ್ವದ ಯೋಜನೆ ಚಂದ್ರಯಾನ 3 ಬುಧವಾರ ಯಶಸ್ವಿಯಾದ ಹಿನ್ನೆಲೆಯಲ್ಲಿ ಯಲಹಂಕದ ಜ್ಞಾನಜ್ಯೋತಿ ಕಾಲೇಜಿನ ವಿದ್ಯಾರ್ಥಿಗಳು, ಆಡಳಿತ ಮಂಡಳಿಯ ಪದಾಧಿಕಾರಿಗಳು, ಕಾಲೇಜಿನ ಪ್ರಾಧ್ಯಾಪಕರು ಪರಸ್ಪರ ಸಿಹಿಹಂಚಿ ಸಂಭ್ರಮ ಆಚರಿಸಿದರು. ಇದೇ ಸಂದರ್ಭದಲ್ಲಿ ಆಡಳಿತ ಮಂಡಳಿಯ…

ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮಾರೆಗೌಡ ಅವಿರೋಧ ಆಯ್ಕೆ.

ದೇವನಹಳ್ಳಿ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಮಾರೆಗೌಡ ಹೇಳಿದ್ದಾರೆ. ತಾಲೂಕಿನ ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿಯ ಅಧ್ಯಕ್ಷರ ಆಯ್ಕೆಗೆ ಬುಧವಾರ ನಡೆದ ಚುನಾವಣಾ…

ಚಿಕ್ಕಬಳ್ಳಾಪುರ: ನಗರದ ವಿವಿಧ ಕಡೆಗಳಲ್ಲಿನ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ

ಚಿಕ್ಕಬಳ್ಳಾಪುರ: ನಗರದ ವಿವಿಧ ಕಡೆಗಳಲ್ಲಿನ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ಮಾಡುತ್ತಿದ್ದವರ ಅಂಗಡಿಗಳ ಮೇಲೆ ನಗರಸಭೆ ಅಧಿಕಾರಿಗಳು ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಂಡರು.ನಗರದ ವಿವಿಧ ಕಡೆಗಳಲ್ಲಿನ ಅಂಗಡಿ ಮುಂಗಟ್ಟುಗಳಲ್ಲಿ ಯಥೇಚ್ಛವಾಗಿ ಪ್ಲಾಸ್ಟಿಕ್ ಮಾರಾಟ ಹಾಗೂ ಬಳಕೆ ಮಾಡುತ್ತಿದ್ದರ ಬಗ್ಗೆ ಖಚಿತ…