Month: October 2023

ಪಬ್ಲಿಕ್ ಪವರ್. [24]7.ai ಆರ್ಥಿಕ ವರ್ಷ 24 ರಲ್ಲಿ 7000 ಕ್ಕೂ ಹೆಚ್ಚು ವೃತ್ತಿಪರರನ್ನು ನೇಮಿಸಿಕೊಳ್ಳಲು ವ್ಯಾಪಕ ನೇಮಕಾತಿ ಅಭಿಯಾನ ನಡೆಸುವ ಬಗ್ಗೆ ಘೋಷಿಸಿದೆ

● ಭಾರತದ ವೈವಿಧ್ಯಮಯ ಪ್ರತಿಭಾ ಸಮೂಹಕ್ಕಾಗಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದೆ. ಈಗಾಗಲೇ 4000 ಎಕ್ಸಿಕ್ಯುಟೀವ್ ಗಳು ಬೆಂಗಳೂರು ಹಾಗೂ ಹೈದರಾಬಾದ್ ನಲ್ಲಿ ನೇಮಕವಾಗಿದ್ದಾರೆ.● ವಾಯ್ಸ್ ಮತ್ತು chat ಸೇವೆಗಳಿಗೆ ಗ್ರಾಹಕ ಸೇವಾ ಸ್ಥಾನದಲ್ಲಿ ಆಸಕ್ತರಿರುವ ಅಭ್ಯರ್ಥಿಗಳು careers.india@247.aiಗೆ ತಮ್ಮ ಸಿವಿ ಕಳುಹಿಸಬಹುದು● ಅಲ್ಪಾವಧಿ…

ಪಬ್ಲಿಕ್ ಪವರ್. ನವರಾತ್ರಿ ಆಚರಣೆಯ ಮಹತ್ವ ಮತ್ತು ಆಚರಿಸುವ ಪದ್ಧತಿ – ನವರಾತ್ರಿಯ ನಿಮಿತ್ತ ಸನಾತನ ಸಂಸ್ಥೆಯ ವಿಶೇಷ ಲೇಖನ !

ಜಗತ್ತಿನಲ್ಲಿ ಯಾವಾಗ ತಾಮಸಿಕ, ಅಸುರೀ ಮತ್ತು ಕ್ರೂರ ಜನರು ಪ್ರಬಲರಾಗಿ ಸಾತ್ತ್ವಿಕ ಮತ್ತು ಧರ್ಮನಿಷ್ಠ ಸಜ್ಜನರನ್ನು ಪೀಡಿಸುತ್ತಾರೆಯೋ, ಆಗ ದೇವಿಯು ಧರ್ಮಸಂಸ್ಥಾಪನೆಗಾಗಿ ಪುನಃ ಪುನಃ ಅವತಾರ ತಾಳುತ್ತಾಳೆ. ಇದು ಆ ದೇವಿಯ ವ್ರತವಾಗಿದೆ. ನವರಾತ್ರಿಯಲ್ಲಿ ದೇವಿತತ್ತ್ವವು ಎಂದಿಗಿಂತ ೧೦೦೦ ಪಟ್ಟು ಹೆಚ್ಚು…

ಪಬ್ಲಿಕ್ ಪವರ್. ಫೋರೆನ್ಸಿಕ್ ಸೈನ್ಸ್, ಸಿಸಿಟಿಎನ್‌ಸ್, ಐಸಿಜೆಸ್ ಮತ್ತು ಕಾನೂನು ಸುಧಾರಣೆಗಳು: ಭಾರತದ ನ್ಯಾಯ ವ್ಯವಸ್ಥೆಯಲ್ಲಿ ದೊಡ್ಡ ಮೈಲಿಗಲ್ಲುಗಳು

49 ನೇ ಅಖಿಲ ಭಾರತ ಪೊಲೀಸ್ ವಿಜ್ಞಾನ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಗೃಹ ವ್ಯವಹಾರ ಮತ್ತು ಸಹಕಾರ ಸಚಿವ ಅಮಿತ್ ಶಾ, “ವಿಧಿ ವಿಜ್ಞಾನ, ಸಿಸಿಟಿಎನ್ಎಸ್ ಮತ್ತು ಐಸಿಜೆಎಸ್ಗಳ ಪಾತ್ರ ಮತ್ತು ಐಪಿಸಿ, ಸಿಆರ್ಪಿಸಿ ಮತ್ತು ಎವಿಡೆನ್ಸ್ ಆಕ್ಟ್ನಲ್ಲಿನ ಬದಲಾವಣೆಗಳು ಆಧುನಿಕ…

ಪಬ್ಲಿಕ್ ಪವರ್.

ಯಲಹಂಕ ಕಟ್ಟಿಗೆನಹಳ್ಳಿ. ಸರ್ವರಿಗೂ ವಿಶ್ವ ವಿಖ್ಯಾತ ನಾಡ ಹಬ್ಬ ದಸರಾ ಹಾಗೂ ವಿಜಯದಶಮಿ ಹಬ್ಬದ ಶುಭಾಶಯಗಳು ಶುಭಕೋರುವವರು ಸಂದೀಪ್. ವೆಂಕಟೇಶ್ ಕಾರ್ಯದರ್ಶಿ ಬೆಂಗಳೂರು ಉತ್ತರ ಜಿಲ್ಲಾ ಯುವ ಕಾಂಗ್ರೆಸ್

ಪಬ್ಲಿಕ್ ಪವರ್. ಅಬ್ದುಲ್ ಕಲಂ ರವರ 15*12 ಅಡಿಯ ಭಾವಚಿತ್ರ

ಡಾ. ಎ.ಪಿ.ಜೆ ಅಬ್ದುಲ್ ಕಲಂ ರವರ 92ನೇ ಜನ್ಮದಿನದ ನಿಮಿತ್ಯ ದಿನಾಂಕ:13/10/2023 ರಂದು ನಗರದಲ್ಲಿರುವ ಎಡಿಫೈ ಶಾಲೆಯ ಮಕ್ಕಳಿಂದ ಅಬ್ದುಲ್ ಕಲಂ ರವರ 1512 ಅಡಿಯ ಭಾವಚಿತ್ರವನ್ನು ಮಕ್ಕಳಿಂದ ಚಿತ್ರಿಸಿ, ಇದರ ಮಾರ್ಗದರ್ಶಕರಾದ ಜಾಶ್ವಾ ಅಜಯ ರವರು ಮಾರ್ಗದರ್ಶನ ನೀಡಿ ಈ…

ಇದನ್ನೂ ಓದಿ

ಯಲಹಂಕದ ಐಷಾರಾಮಿ ‘ತಾಜ್ ಯಲಹಂಕ’ ಹೋಟೆಲ್ ಉದ್ಘಾಟನೆಯಲಹಂಕ ಸುದ್ದಿ​ಬೆಂಗಳೂರು (ಯಲಹಂಕ), ನವೆಂಬರ್ 21:ಉತ್ತರ ಬೆಂಗಳೂರಿನ ಆತಿಥ್ಯ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಹೊಸ ಅತ್ಯಾಧುನಿಕ ‘ತಾಜ್ ಯಲಹಂಕ’ ಪಂಚತಾರಾ ಹೋಟೆಲ್ ಅನ್ನು ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.​ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ (NH-44) ತಲೆ ಎತ್ತಿರುವ ಈ ಭವ್ಯ ಹೋಟೆಲ್ ಉದ್ಘಾಟನಾ ಸಮಾರಂಭದಲ್ಲಿ ಕೃಷ್ಣ ಜಿವಿಕೆ ಲಕ್ಸುರಿ ಹೋಟೆಲ್ಸ್ ಲಿಮಿಟೆಡ್‌ ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭೂಪಾಲ್ ಶಾಲಿನಿ ಭೂಪಾಲ್ ಸೇರಿದಂತೆ ಸಂಸ್ಥೆಯ ಪ್ರವರ್ತಕರು, ಗಣ್ಯರು ಹಾಗೂ ಉದ್ಯಮಿಗಳು ಪಾಲ್ಗೊಂಡಿದ್ದರು.​​ಉತ್ತರ ಬೆಂಗಳೂರಿನ ಬೆಳವಣಿಗೆಗೆ ಪೂರಕ: ವಿಮಾನ ನಿಲ್ದಾಣ ಮತ್ತು ನಗರ ಕೇಂದ್ರದ ನಡುವೆ ಆಯಕಟ್ಟಿನ ಜಾಗದಲ್ಲಿರುವ ಯಲಹಂಕ ಭಾಗವು ಐಟಿ ಪಾರ್ಕ್‌ಗಳು ಹಾಗೂ ಏರೋಸ್ಪೇಸ್ ಕ್ಲಸ್ಟರ್‌ಗಳ ಮೂಲಕ ವೇಗವಾಗಿ ಬೆಳೆಯುತ್ತಿದೆ. ಈ ಭಾಗಕ್ಕೆ ಭೇಟಿ ನೀಡುವ ಉದ್ಯಮಿಗಳು ಮತ್ತು ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯವನ್ನು ಈ ಹೋಟೆಲ್ ಒದಗಿಸಲಿದೆ.​ ​ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಮೂಲಸೌಕರ್ಯ ಮತ್ತು ಆತಿಥ್ಯ ಕ್ಷೇತ್ರದ ಪ್ರಗತಿಗೆ ಇಂತಹ ಬೃಹತ್ ಹೂಡಿಕೆಗಳು ಹೆಚ್ಚಿನ ಬಲ ತುಂಬಲಿವೆ ಎಂದು ಶುಭ ಹಾರೈಸಿದರು.